Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಡಿಮೆ ಸಂಪಾದಿಸುವ ಕೋಪದಲ್ಲಿ...

ಕಡಿಮೆ ಸಂಪಾದಿಸುವ ಕೋಪದಲ್ಲಿ ನಿದ್ರಿಸುತ್ತಿದ್ದ ಪತಿಯ ಕಣ್ಣಿಗೆ ಪೆವಿಕ್ವಿಕ್ ಹಾಕಿ ತಪ್ಪಿಸಿಕೊಂಡ ಪತ್ನಿ!

ವಾರ್ತಾಭಾರತಿವಾರ್ತಾಭಾರತಿ20 May 2016 5:27 PM IST
share
ಕಡಿಮೆ ಸಂಪಾದಿಸುವ ಕೋಪದಲ್ಲಿ ನಿದ್ರಿಸುತ್ತಿದ್ದ ಪತಿಯ ಕಣ್ಣಿಗೆ ಪೆವಿಕ್ವಿಕ್ ಹಾಕಿ ತಪ್ಪಿಸಿಕೊಂಡ ಪತ್ನಿ!

ಹೊಸದಿಲ್ಲಿ, ಮೇ 20: ಪರಸ್ಪರ ಜಗಳ ಮಾಡಿ ಪತಿ ನಿದ್ರೆ ಮಾಡಿದ್ದ ವೇಳೆ ಮಹಿಳೆಯೊಬ್ಬಳು ಅವನ ಕಣ್ಣಿಗೆ ಪೆವಿಕ್ವಿಕ್ ಹಾಕಿ ತಪ್ಪಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರಿವಾದಿಂದ ವರದಿಯಾಗಿದೆ. ಪತಿಯ ಕಣ್ಣು ತೆರೆಯಲು ಮೆಡಿಕಲ್ ಕಾಲೇಜಿನ ವೈದ್ಯರು ಆತನ ಕಣ್ಣನ್ನು ತೆರೆಯಲು ಶತಪ್ರಯತ್ನ ನಡೆಸುತ್ತಿದ್ದೂ ಈವರೆಗೆ ಅವರು ಯಶಸ್ವಿಯಾಗಿಲ್ಲ.

ವರದಿಯಾಗಿರುವ ಪ್ರಕಾರ ಮಧ್ಯಪ್ರದೇಶದ ರಿವಾ ಜಿಲ್ಲೆಯ ಕರಿಯ ಗ್ರಾಮದಲ್ಲಿ ದಂಪತಿ ಪರಸ್ಪರ ಕಳೆದೆರಡು ದಿನಗಳಿಂದ ಜಗಳವಾಡುತ್ತಿದ್ದರು. ಈ ಜಗಳದಲ್ಲಿ ಕೋಪಗೊಂಡಿದ್ದ ಪತ್ನಿ ಪತಿಗೆ ಬುದ್ಧಿ ಕಲಿಸಲು ಪೆವಿಕ್ವಿಕ್ ಪ್ರಯೋಗ ನಡೆಸಿದ್ದಾಳೆ. ಸಂತೋಷ ವಿಶ್ವಕರ್ಮ ರಾತ್ರಿವೇಳೆ ಮಲಗಿದ್ದಾಗ ಗಟ್ಟಿಯಾಗಿ ಅಂಟುವ ಫೆವಿಕ್ವಿಕ್ ಹಾಕಿ ಶಾಶ್ವತವಾಗಿ ಕಣ್ಣು ಮುಚ್ಚಿರುವಂತೆ ಮಾಡಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ.

ನೆರೆಯವರಿಗೆ ಈ ಘಟನೆಯ ವಿವರ ಸಂತೋಷ ನಿದ್ರೆಯಿಂದ ಎದ್ದು ಸಹಾಯಕ್ಕಾಗಿ ಕರೆದಾಗ ಗೊತ್ತಾಗಿತ್ತು. ಕೂಡಲೇ ಅತನನ್ನು ರಿವಾ ಮೆಡಿಕಲ್ ಕಾಲೇಜ್‌ಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಕಡಿಮೆ ಸಂಪಾದನೆಯ ಕಾರಣದಿಂದ ಸಂತೋಷನ ಕಣ್ಣಿಗೆ ಫೆವಿಕ್ವಿಕ್ ಅಂಟಿಸಿದ್ದಾಳೆ ಎಂದು ಪೊಲೀಸರನ್ನು ಉದ್ಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪತ್ನಿ ವಿಜಯ ಲಕ್ಷ್ಮಿ ಖರ್ಚಿಗೆ ಹಣ ಸಾಲುವುದಿಲ್ಲ ಎಂದು ದಿನಾಲೂ ಸಂತೋಷನ್ನು ಪೀಡಿಸುತ್ತಿದ್ದಳು ಎಂದು ಆತ ಹೇಳಿಕೊಂಡಿದ್ದಾನೆ. ಇದೇ ಜಗಳದಲ್ಲಿ ಪಾಠ ಕಲಿಸಲು ಹೊರಟು ಗಂಡನ ಕಣ್ಣಿಗೆ ಸಂಚಕಾರವಾಗುವಂತೆ ವರ್ತಿಸಿದ್ದಾಳೆ. ವಿಜಯಲಕ್ಷ್ಮೀ ಸಂತೋಷನಿಗೆ ನಿದ್ರೆ ಹಿಡಿಯುವುದನ್ನೇ ಕಾದು ಸುಮಾರು ರಾತ್ರಿ ಒಂದು ಗಂಟೆಯ ವೇಳೆಗೆ ಅವನ ಕಣ್ಣಿಗೆ ಫೆವಿಕ್ವಿಕ್ ಹಾಕಿದ್ದಾಳೆ. ತಾನು ಕಾರ್ಪೆಂಟರ್ ಆಗಿದ್ದು ತನ್ನ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ಸಂತೋಷ ಹೇಳಿಕೊಂಡಿದ್ದಾನೆ.

ಬೆಳಗ್ಗೆ ಎಚ್ಚರವಾದಾಗ ತನ್ನ ಪತ್ನಿಯನ್ನು ಆತ ಕೂಗಿದ್ದಾನೆ. ಆದರೆ ಅವಳು ಬರದಿದ್ದಾಗ ನೆರೆಯವರನ್ನು ಕರೆದಿದ್ದಾನೆ. ನೆರೆಯವರು ಬಂದು ಮನೆಯ ಬಾಗಿಲನ್ನು ಒಡೆದು ಆತನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X