ಮಂಗಳೂರು, ಮೇ 20:ಮೇ 21ರಂದು ಮಗ್ರಿಬ್ ನಮಾಝಿನ ಬಳಿಕ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ಶಬೇಬರಾತ್ ರಾತ್ರಿಯ ವಿಶೇಷ ಪ್ರಾರ್ಥನೆಯು ಕೇಂದ್ರ ಜುಮಾ ಮಸೀದಿಯ ಝೀನಕ್ ಬಕ್ಷ್ನಲ್ಲಿ ನಡೆಯಲಿದೆ ಎಂದು ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.