Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೃಷ್ಟಿ ದೋಷ ಹೊಂದಿದ ರಕ್ಷಿತ್ ಗೆ...

ದೃಷ್ಟಿ ದೋಷ ಹೊಂದಿದ ರಕ್ಷಿತ್ ಗೆ ಸಿಬಿಎಸ್ಸಿ ಪರೀಕ್ಷೆಯಲ್ಲಿ 96.4% ಅಂಕ

ವಾರ್ತಾಭಾರತಿವಾರ್ತಾಭಾರತಿ21 May 2016 4:37 PM IST
share
ದೃಷ್ಟಿ ದೋಷ ಹೊಂದಿದ ರಕ್ಷಿತ್ ಗೆ ಸಿಬಿಎಸ್ಸಿ ಪರೀಕ್ಷೆಯಲ್ಲಿ 96.4% ಅಂಕ

ನೊಯ್ಡ : ಸಿಬಿಎಸ್ಸಿ 12ನೇ ತರಗತಿ ಪರೀಕ್ಷೆಯಲ್ಲಿ ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳ ವಿಭಾಗದಲ್ಲಿ ನೊಯ್ಡಾದ ಆ್ಯಮಿಟಿ ಇಂಟನಾರ್ಷನಲ್ ಸ್ಕೂಲ್ ಇಲ್ಲಿನ ವಿದ್ಯಾರ್ಥಿ ರಕ್ಷಿತ್ ಮಲಿಕ್ 96.4% ಅಂಕಗಳನ್ನುಪಡೆದುರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.

ದೃಷ್ಟಿ ದೋಷ ಹೊಂದಿರುವ ರಕ್ಷಿತ್ ಕಣ್ಣುಗಳಲ್ಲಿ ಕೇವಲ 10% ದೃಷ್ಟಿಯಿದ್ದು ತನ್ನ ಈ ಸಮಸ್ಯೆಯ ಹೊರತಾಗಿಯೂ 18 ವರ್ಷದ ಆತ ಇತಿಹಾಸದಲ್ಲಿ 100% ಅಂಕಗಳನ್ನು ಪಡೆದಿದ್ದಾನಲ್ಲದೆ ಒಟ್ಟು 500 ಅಂಕಗಳಲ್ಲಿ482 ಅಂಕಗಳನ್ನು ಪಡೆದಿದ್ದಾನೆ. ಅರ್ಥಶಾಸ್ತ್ರದಲ್ಲಿ 98, ರಾಜಕೀಯ ಶಾಸ್ತ್ರದಲ್ಲಿ 96, ಮನಃಶಾಸ್ತ್ರದಲ್ಲಿ 95 ಹಾಗೂ ಇಂಗ್ಲಿಷ್ ಭಾಷೆಯಲ್ಲಿ 93 ಅಂಕಗಳನ್ನು ರಕ್ಷಿತ್ ಪಡೆದಿದ್ದಾನೆ.

ದೆಹಲಿಯ ಕರ್ಕಡುಮ ಪ್ರದೇಶದ ನಿವಾಸಿಯಾಗಿರುವ ರಕ್ಷಿತ್ ತಾಯಿ ಗೃಹಿಣಿಯಾದರೆ, ತಂದೆ ಕೃಷ್ಣನಗರದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಶೋರೂಂ ಹೊಂದಿದ್ದಾರೆ.

ತನ್ನ ಯಶಸ್ಸಿನ ಹಿಂದೆ ತನ್ನ ತಾಯಿಯ ಪಾತ್ರ ದೊಡ್ಡದು ಎಂದು ಹೇಳುವ ರಕ್ಷಿತ್ ತನ್ನ ತಾಯಿ ತನ್ನ ಬಳಿ ರಾತ್ರಿ ಹಗಲೆನ್ನದೆ ಕುಳಿತು ಕಲಿಸಿದ್ದು ಸಾರ್ಥಕವಾಗಿದೆಯೆಂದು ಹೇಳುತ್ತಾನೆ. ನನ್ನಪರೀಕ್ಷೆಯ ಸಮಯದಲ್ಲಿ ನನ್ನ ತಾಯಿ ಮನೆಯಲ್ಲಿ ಅಡುಗೆ ಮಾಡಲು ಸಮಯ ಸಾಲದಾಗಿ ನಮಗೆಲ್ಲಾ ಆಹಾರವನ್ನು ಟಿಫಿನ್ ಸರ್ವಿಸ್ ಮೂಲಕ ಆರ್ಡರ್ ಮಾಡುತ್ತಿದ್ದರು ಎಂದೂ ಆತ ನೆನಪಿಸುತ್ತಾನೆ.

ದೃಷ್ಟಿ ದೋಷವಿರುವ ಕಾರಣ ರಕ್ಷಿತ್ ಓದಲು ಹಾಗೂ ಬರೆಯಲು ಬಹಳ ನಿಧಾನನಾಗಿದ್ದು ಪರೀಕ್ಷೆಯನ್ನು ಇನ್ನೊಬ್ಬರ ಸಹಾಯದಿಂದ ಬರೆಯಬೇಕಾಗಿತ್ತು. ಶಾಲಾ ದಿನಗಳಲ್ಲಿ ಕೂಡ ತರಗತಿಯಲ್ಲಿ ಬೋರ್ಡಿನ ಮೇಲೆ ಶಿಕ್ಷಕರು ಬರೆದಿದ್ದನ್ನು ರಕ್ಷಿತ್ ಓದಲು ಅಸಮರ್ಥನಾಗಿದ್ದರೂ ಗೆಳೆಯರ ಸಹಾಯದಿಂದ ಅದನ್ನು ತಿಳಿದು ಕೊಳ್ಳುತ್ತಿದ್ದ. ಆತನ ತಾಯಿಪಠ್ಯಪುಸ್ತಕಗಳನ್ನು ದೊಡ್ಡ ಅಕ್ಷರಗಳಲ್ಲಿ ಮುದ್ರಿಸಿ ತಂದು ಆತನಿಗೆ ಸಹಾಯ ಮಾಡಿದ್ದರು.

ರಕ್ಷಿತ್ ಇತಿಹಾಸವನ್ನು ಮುಖ್ಯ ವಿಷಯವನ್ನಾಗಿ ಆಯ್ದುಕೊಂಡು ದೆಹಲಿಯ ಪ್ರತಿಷ್ಠಿತ ಸೈಂಟ್ ಸ್ಟೀಫನ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯಲು ನಿರ್ಧರಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X