Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಕುಟುಂಬದ ಗಾತ್ರ ಅತ್ಯಂತ...

ಭಾರತದಲ್ಲಿ ಕುಟುಂಬದ ಗಾತ್ರ ಅತ್ಯಂತ ವೇಗವಾಗಿ ಚಿಕ್ಕದಾಗುತ್ತಿರುವುದು ಮುಸ್ಲಿಮರಲ್ಲಿ: ಜನಗಣತಿ ವರದಿ

ವಾರ್ತಾಭಾರತಿವಾರ್ತಾಭಾರತಿ21 May 2016 6:52 PM IST
share
ಭಾರತದಲ್ಲಿ ಕುಟುಂಬದ ಗಾತ್ರ ಅತ್ಯಂತ ವೇಗವಾಗಿ ಚಿಕ್ಕದಾಗುತ್ತಿರುವುದು ಮುಸ್ಲಿಮರಲ್ಲಿ: ಜನಗಣತಿ ವರದಿ

ಹೊಸದಿಲ್ಲಿ, ಮೇ 21: ಭಾರತದಲ್ಲಿ ಕುಟುಂಬದ ಗಾತ್ರ ಚಿಕ್ಕದಾಗುತ್ತಿದ್ದು ಅತ್ಯಂತ ವೇಗವಾಗಿ ಕುಟುಂಬಗಳು ಚಿಕ್ಕದಾಗುತ್ತಿರುವುದು ಮುಸ್ಲಿಮರಲ್ಲಿ ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಜನಗಣತಿ ವರದಿ ತಿಳಿಸುತ್ತದೆ. ಮುಸ್ಲಿವ್ ಸಮುದಾಯದಲ್ಲಿ ಹೆಚ್ಚುತ್ತಿರುವ ಸಾಕ್ಷರತೆ ಇದಕ್ಕೆ ಕಾರಣವೆಂದು ಬಣ್ಣಿಸಲಾಗುತ್ತಿದೆ.

 2011ರಲ್ಲಿ ದೇಶದ ಕುಟುಂಬವೊಂದರಲ್ಲಿ ಸರಾಸರಿ 4.45 ಸದಸ್ಯರಿದ್ದರೆ ಇದು ಒಂದು ದಶಕದ ಹಿಂದೆ ಇದ್ದ ಗಾತ್ರಕ್ಕಿಂತ 5.3%ರಷ್ಟು ಚಿಕ್ಕದಾಗಿದೆ. ದಶಕದ ಹಿಂದೆ ಕುಟುಂಬವೊಂದರಲ್ಲಿದ್ದ ಸರಾಸರಿ ಸದಸ್ಯರ ಸಂಖ್ಯೆ 4.67 ಆಗಿತ್ತು.

 ಇದೇ ಅವಧಿಯಲ್ಲಿ ಮುಸ್ಲಿಂ ಕುಟುಂಬಗಳ ಸರಾಸರಿ ಗಾತ್ರ 5.61ರಿಂದ 5.15ಕ್ಕೆ ಇಳಿದಿದೆಯೆಂದು ಗೃಹ ಸಚಿವಾಲಯದಿಂದ ಬಿಡುಗಡೆಯಾದ ವರದಿ ತಿಳಿಸಿದೆ. ಪುರುಷರು ಯಜಮಾನರಾಗಿರುವ ಕುಟುಂಬಗಳ ಗಾತ್ರ ಶೇ.11.1 ಕಡಿಮೆಯಾದರೆ, ಮಹಿಳೆಯರು ಮುಖ್ಯಸ್ಥರಾಗಿರುವ ಕುಟುಂಬಗಳ ಗಾತ್ರ ಶೇ. 4.47 ಕಡಿಮೆಯಾಗಿದೆ.

2001ರಿಂದ 2011ರ ಹತ್ತು ವರ್ಷಗಳ ಅವಧಿಯಲ್ಲಿ ಮುಸ್ಲಿಮ್ ಸಮುದಾಯದ ಜನಸಂಖ್ಯೆ ಶೇ. 24.6 ಹೆಚ್ಚಾಗಿದ್ದರೆ 121 ಕೋಟಿ ಜನಸಂಖ್ಯೆಯಿರುವ ಬಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ. 14.2 ಅಂದರೆ 17.22 ಕೋಟಿಯಾಗಿದೆ. ಒಟ್ಟು 96.63 ಕೋಟಿ ಜನಸಂಖ್ಯೆಯಿರುವ ಹಿಂದೂಗಳು ಒಟ್ಟು ಜನಸಂಖ್ಯೆಯ ಶೇ.79.8ದಷ್ಟಿದ್ದಾರೆ.

 ಶುಕ್ರವಾರ ಬಿಡುಗಡೆ ಮಾಡಲಾದ ಮಾಹಿತಿಯ ಪ್ರಕಾರ ಹಿಂದು ಕುಟುಂಬಗಳ ಸರಾಸರಿ ಗಾತ್ರ ಶೇ. 5.02 ಕಡಿಮೆಯಾಗಿದ್ದರೆ, ಕ್ರೈಸ್ತ ಕುಟುಂಬಗಳ ಗಾತ್ರ 6.47ರಷ್ಟು ಕಡಿಮೆಯಾಗಿದೆ. ಅಂತೆಯೇ ಬೌದ್ಧ ಧರ್ಮದ ಕುಟುಂಬಗಳ ಹಆಗೂ ಜೈನ ಕುಟುಂಬಗಳ ಗಾತ್ರ ಕ್ರಮವಾಗಿ ಶೇ. 5.96 ಹಾಗೂ ಶೇ. 5.5 ಕಡಿಮೆಯಾಗಿದೆ.

  ಮುಸ್ಲಿಮರು ದೊಡ್ಡ ಗಾತ್ರದ ಕುಟುಂಬಗಳನ್ನು ಹೊಂದಿದ್ದಾರೆ ಹಾಗೂ ಅವರ ಜನಸಂಖ್ಯೆ ಕ್ಷಿಪ್ರವಾಗಿ ಬೆಳೆಯುತ್ತಿವೆಯೆಂದು ಬಲಪಂಥೀಯ ಹಿಂದೂ ಸಂಘಟನೆಗಳು ಬೊಬ್ಬಿರಿಯುತ್ತಿರುವ ಸಂದರ್ಭದಲ್ಲಿ ಈ ಜನಗಣತಿ ವರದಿ ಮಹತ್ವ ಪಡೆದುಕೊಂಡಿದೆ. ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿರುವ ವೇಗಕ್ಕೆ ಸರಿಸಮನಾಗಲು ಹಿಂದು ಮಹಿಳೆಯರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕೆಂದು ಕಳೆದ ವರ್ಷ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹಾಗೂ ವಿಹಿಂಪ ನಾಯಕಿ ಸಾಧ್ವಿ ಪ್ರಾಚಿ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X