Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ಕಾಡಿ ಚರ್ಚ್‌ನಲ್ಲಿ ಶಾಸಕ...

ವರ್ಕಾಡಿ ಚರ್ಚ್‌ನಲ್ಲಿ ಶಾಸಕ ಪಿ.ಬಿ.ಅಬ್ದುಲ್‌ರಝಾಕ್‌ಗೆ ಸಮ್ಮಾನ

ವಾರ್ತಾಭಾರತಿವಾರ್ತಾಭಾರತಿ22 May 2016 6:50 PM IST
share
ವರ್ಕಾಡಿ ಚರ್ಚ್‌ನಲ್ಲಿ ಶಾಸಕ ಪಿ.ಬಿ.ಅಬ್ದುಲ್‌ರಝಾಕ್‌ಗೆ ಸಮ್ಮಾನ

ಮಂಜೇಶ್ವರ: ಶಾಸಕರಾಗಿ ಮರು ಆಯ್ಕೆಗೊಂಡ ಪಿ.ಬಿ.ಅಬ್ದುಲ್‌ರಝಾಕ್‌ರವರನ್ನು ವರ್ಕಾಡಿ ಯೇಸು ಕ್ರಿಸ್ತರ ತಿರು ಹೃದಯದ ದೇವಾಲಯದ ಪಾಲನಾ ಸಮಿತಿ ವತಿಯಿಂದ ಅಭಿನಂದಿಸಿ ಸಮ್ಮಾನಿಸಲಾಯಿತು.

ರವಿವಾರ ಬೆಳಿಗ್ಗೆ ವರ್ಕಾಡಿ ಚರ್ಚ್ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಕಾಡಿ ಚರ್ಚ್ ಧರ್ಮಗುರುಗಳಾದ ರೆ.ಫಾ.ಫ್ರಾನ್ಸಿಸ್ ರೋಡ್ರಿಗಸ್ ಶಾಸಕರನ್ನು ಶಾಲು ಹೊದೆಸಿ. ಫಲಪುಷ್ಪ ,ಸ್ಮರಣಿಕೆ ನೀಡಿ ಸಮ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು ಕಳೆದ ಐದು ವರ್ಷಗಳ ಜನರ ಸೇವೆ ಮಾಡಿದ ಪ್ರತಿಫಲವಾಗಿ ಈ ಬಾರಿಯ ಚುನಾವಣೆಯಲ್ಲಿ ಶಾಸಕರು ಮತ್ತೆ ಗೆದ್ದು ಬಂದಿದ್ದಾರೆ, ಸರಳ ಸಜ್ಜನಿಕೆಯ, ಸರ್ವರನ್ನು ಸಮಭಾವದಿಂದ ಕಾಣುವ ಅವರ ಗುಣ ಮಹತ್ತರವಾದುದು, ಇನ್ನು ಐದು ವರ್ಷಗಳ ಕಾಲಾವಧಿಯಲ್ಲಿ ಅವರು ಜನಪ್ರೀತಿಗಳಿಸಲಿ ಎಂದು ಹಾರೈಸಿದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ಜನರು ನನ್ನ ಮೇಲಿಟ್ಟ ವಿಶ್ವಾಸ, ಪ್ರೀತಿಗೆ ಚಿರಋಣಿಯಾಗಿದ್ದೇನೆ, ಇನ್ನು ಮುಂದೆಯೂ ಜನರ ಸೇವೆ ಮಾಡುವ ಭಾಗ್ಯ ದೊರೆತಿರುವುದು ನನ್ನ ಪಾಲಿಗೆ ಮಹಾ ಭಾಗ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೀಟಾ ಟೀಚರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಸರಗೋಡು ಜಿಲ್ಲಾ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ವರ್ಕಾಡಿ ಗ್ರಾಮ ಪಂಚಾಯತು ಅಧ್ಯಕ್ಷ ಅಬ್ದುಲ್ ಮಜಿದ್ , ಪಂ.ಸದಸ್ಯೆ ರಹ್ಮತ್ ರಝಾಕ್, ಮಾಜೀ ಅಧ್ಯಕ್ಷ ಪಿ.ಬಿ.ಅಬೂಬಕ್ಕರ್, ಮಾಜೀ ಸದಸ್ಯ ಮೊಹಮ್ಮದ್ ಮಜಾಲ್, ದಿವಾಕರ್ ಎಸ್.ಜೆ., ಸಿಸ್ಟರ್ ಜೆರೋಸಾ, ಸಿಸ್ಟರ್ ಪ್ರಸಿಲ್ಲ, ಚರ್ಚ್ ಪಾಲನಾ ಕಾರ್ಯದರ್ಶಿ ಲವಿನಾ ಮೊಂತೇರೋ, ಯುಡಿಎಫ್ ಮುಖಂಡರಾದ ಡೇನಿಯಲ್ ಡಿ ಸೋಜಾ,ರೋನಿ ಡಿ.ಸೋಜಾ, ಹೆನ್ರಿ ಮೊಂತೇರೋ, ಇನಾಸ್ ಡಿ,ಸೋಜಾ, ಕಾಶ್ಮಿರ್ ಡಿ.ಸೋಜಾ, ಫ್ರಾನ್ಸಿಸ್ ಡಿ,ಸೋಜಾ ಕರುಮೊಗರು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಶಾಸಕರನ್ನು ಬ್ಯಾಂಡ್ ವಾದ್ಯಗಳ ಮೆರವಣಿಗೆಯಲ್ಲಿ ಚರ್ಚ್ ಪರಿಸರಕ್ಕೆ ಕರೆತರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X