Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೋಣಿ ಸಂಚಾರ ಮುಂದುವರಿಕೆಗೆ ಸ್ಥಳೀಯರ...

ದೋಣಿ ಸಂಚಾರ ಮುಂದುವರಿಕೆಗೆ ಸ್ಥಳೀಯರ ಆಗ್ರಹ

ಅಂಕೋಲಾ: ಮೇ 27ರಿಂದ ಡಿಂಗಿ ಸಂಚಾರ ಸ್ಥಗಿತ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ22 May 2016 10:17 PM IST
share
ದೋಣಿ ಸಂಚಾರ ಮುಂದುವರಿಕೆಗೆ ಸ್ಥಳೀಯರ ಆಗ್ರಹ

ಅಂಕೋಲಾ, ಮೇ 22: ಇಲ್ಲಿನ ಸಮೀಪದ ಗಂಗಾವಳಿ-ಮಂಜಗುಣಿ ದೋಣಿ ಸಂಚಾರವನ್ನು ಮೇ 27ರ ವರೆಗೆ ಮಾತ್ರ ನಡೆಸುತ್ತೇವೆ ಎಂದು ಗುತ್ತಿಗೆದಾರ ಬಂದರು ಇಲಾಖೆಗೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಗೋಕರ್ಣದ ಸುತ್ತಮುತ್ತಲಿನ ನಾಗರಿಕರು ಮತ್ತು ಅಂಕೋಲಾದ ನಾಗರಿಕರು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಟಾ ತಾಲೂಕಿನ ಕೆಲವು ರಾಜಕಾರಣಿಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಬಾರ್ಜ್‌ನ ಹೆಸರಿನಲ್ಲಿ ಜನತೆಗೆ ಹತ್ತಿರವಾಗಲು ಹಪಹಪಿಸುತ್ತಿದ್ದಾರೆ. ಮಳೆಗಾಲದಲ್ಲಿ ದೋಣಿ ಸಂಚಾರದ ಸ್ಥಿತಿ-ಗತಿಗಳನ್ನು ಗಮನಿಸಿದ ಬಂದರು ಇಲಾಖೆಯ ಅಧಿಕಾರಿಗಳು ಬಾರ್ಜ್ ಸೇವೆ ಒದಗಿಸಲು ಮುಂದಾಗಿ ಈಗಾಗಲೇ 1.80 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನಲ್ಲಿ ಬಾರ್ಜ್‌ನ್ನು ನಿರ್ಮಿಸಲಾಗಿದೆ. ಅದರಂತೆ ಗಂಗಾವಳಿ ಮತ್ತು ಮಂಜಗುಣಿಯಲ್ಲಿ ಧಕ್ಕೆಯೂ ಕೂಡ ನಿರ್ಮಾಣಗೊಂಡಿದೆ ಎಂದರು.

 ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬಾರ್ಜ್ ಸೇವೆ ವಿಳಂಬವಾಗುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿಕೊಂಡ ಕೆಲವು ರಾಜಕಾರಣಿಗಳು ಬಾರ್ಜ್ ವ್ಯವಸ್ಥೆ ಕಲ್ಪಿಸಿದ್ದು ನಾವೇ ಎಂದು ಹೇಳಿಕೊಳ್ಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಒಂದು ವಾರದೊಳಗಾಗಿ ಬಾರ್ಜ್ ಸೇವೆ ಪ್ರಾರಂಭವಾಗಲಿದೆ ಎಂದು ಕಳೆದೆರಡು ತಿಂಗಳಿಂದ ರಾಜಕಾರಣಿಗಳು ಹೇಳುತ್ತಲೇ ಬಂದಿದ್ದಾರೆ. ಆದರೆ ವಾಸ್ತವದಲ್ಲಿ ಇವರಿಗೆ ಇಲಾಖೆಯಿಂದಾಗಿರುವ ತಾಂತ್ರಿಕ ತೊಂದರೆಗಳ ಬಗ್ಗೆ ಮಾಹಿತಿಯೇ ಇಲ್ಲದಂತಾಗಿದೆ. ಒಂದು ಕಡೆ ಈ ರಾಜಕಾರಣಿಗಳ ಅಬ್ಬರದ ಪ್ರಚಾರ ನಡೆದರೆ, ಇನ್ನು ಅಂಕೋಲಾ ತಾಲೂಕಿನ ಕೆಲವು ವ್ಯಕ್ತಿಗಳು ಮಾಹಿತಿ ಹಕ್ಕಿನಡಿ ಇಲಾಖೆಯವರಿಗೆ ಮಾಹಿತಿ ಕೇಳುವುದನ್ನೇ ತಮ್ಮ ಉದ್ಯೋಗ ವನ್ನಾಗಿಸಿಕೊಂಡಿದ್ದು, ಈಗ ಡಿಂಗಿ ನಡೆಸುತ್ತಿರುವ ಅಬ್ದುರ್ರಹ್ಮಾನ್ ಸಾಬ್ ಅವರು, ಇಂತವರ ಕಿರಿಕಿರಿಯಿಂದಾಗಿ ಮೇ 27ರ ನಂತರ ನನ್ನಿಂದ ದೋಣಿ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನನ್ನ ಸೇವೆಯನ್ನು ರದ್ದುಪಡಿಸಬೇಕೆಂದು ಇಲಾಖೆಯವರಿಗೆ ಮನವಿ ಸಲ್ಲಿಸಿದ್ದಾರೆ.

ದೋಣಿ ಸಂಚಾರ ಸ್ಥಗಿತಗೊಂಡರೆ ಜನರು ಪರದಾಡಬೇಕಾಗುತ್ತದೆ. ರಾಜಕಾರಣಿಗಳು ತಮ್ಮ ಪ್ರತಿಷ್ಠೆಯನ್ನು ಬಿಂಬಿಸಲು ಹೊರಟವರು ಮೇ 27ರೊಳಗಾಗಿ ಬಾರ್ಜ್ ಸೇವೆ ಆರಂಭವಾಗುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಈಗ ನಡೆಯುತ್ತಿರುವ ದೋಣಿ ಸಂಚಾರ ಮುಂದುವರಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ಇಲಾಖೆ ಮತ್ತು ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X