Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ-ಮ್ಯಾನ್ಮಾರ್-ಥೈಲ್ಯಾಂಡ್ ನಡುವೆ ...

ಭಾರತ-ಮ್ಯಾನ್ಮಾರ್-ಥೈಲ್ಯಾಂಡ್ ನಡುವೆ 1400 ಕಿ.ಮೀ. ವಿಸ್ತೀರ್ಣದ ಹೆದ್ದಾರಿ

ಶೀಘ್ರದಲ್ಲೇ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 May 2016 11:12 PM IST
share
ಭಾರತ-ಮ್ಯಾನ್ಮಾರ್-ಥೈಲ್ಯಾಂಡ್ ನಡುವೆ  1400 ಕಿ.ಮೀ. ವಿಸ್ತೀರ್ಣದ ಹೆದ್ದಾರಿ

ಬ್ಯಾಂಕಾಕ್,ಮೇ 23: ಭಾರತ ಹಾಗೂ ಆಗ್ನೇಯ ಏಶ್ಯವನ್ನು ಸಂಪರ್ಕಿಸುವ 1,400 ಕಿ.ಮೀ. ವಿಸ್ತೀರ್ಣದ ಬೃಹತ್ ಹೆದ್ದಾರಿಯೊಂದನ್ನು ಭಾರತ, ಥೈಲ್ಯಾಂಡ್ ಹಾಗೂ ಮ್ಯಾನ್ಮಾರ್ ಜಂಟಿಯಾಗಿ ನಿರ್ಮಿಸಲು ನಿರ್ಧರಿಸಿವೆ. ಈ ರಸ್ತೆ ನಿರ್ಮಾಣ ಯೋಜನೆಯು ಮೂರೂ ರಾಷ್ಟ್ರಗಳ ನಡುವೆ ವಾಣಿಜ್ಯ ಹಾಗೂ ಸಾಂಸ್ಕೃತಿಕ ಬಾಂಧವ್ಯ ವೃದ್ಧಿಗೆ ಉತ್ತೇಜನ ದೊರೆಯಲಿದೆ.

ಎರಡನೆ ವಿಶ್ವಮಹಾಯುದ್ಧದ ವೇಳೆ ಮ್ಯಾನ್ಮಾರ್‌ನಲ್ಲಿ ನಿರ್ಮಿಸಲಾಗಿದ್ದ 73 ಸೇತುವೆಗಳನ್ನು ಭಾರತದ ಆರ್ಥಿಕ ನೆರವಿನೊಂದಿಗೆ ನವೀಕರಿಸಲಾಗುವುದೆಂದು ಥೈಲ್ಯಾಂಡ್‌ನಲ್ಲಿನ ಭಾರತದ ರಾಯಭಾರಿ ಭಗವಂತ್ ಸಿಂಗ್ ಬಿಷ್ಣೊಯಿ ತಿಳಿಸಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಸುರಕ್ಷಿತವಾಗಿ ಸಂಚರಿಸಲು ಸಾಧ್ಯವಾಗಲಿದೆಯೆಂದು ಅವರು ಹೇಳಿದ್ದಾರೆ.ಞ

ಸೇತುವೆಗಳ ನವೀಕರಣ ಕಾರ್ಯವು 18 ತಿಂಗಳುಗಳೊಳಗೆ ಪೂರ್ಣಗೊಳ್ಳಲಿದ್ದು,ಆನಂತರ ಈ ಹೆದ್ದಾರಿಯನ್ನು ಎಲ್ಲಾ ಮೂರು ದೇಶಗಳಿಗೆ ಸಂಚಾರಕ್ಕೆ ತೆರೆದಿಡಲಾಗುವುದೆಂದು ಬಿಷ್ಣೊಯಿ ಹೇಳಿದ್ದಾರೆ. ಪ್ರಸ್ತಾವಿತ ಹೆದ್ದಾರಿಯು ಭಾರತದ ಉತ್ತರಪ್ರದೇಶದಲ್ಲಿನ ಮೊರೆಹ್ ನಗರದಿಂದ ಆರಂಭಗೊಂಡು, ಮ್ಯಾನ್ಮಾರ್‌ನ ತಾಮು ನಗರದಲ್ಲಿ ಕೊನೆಗೊಳ್ಳಲಿದೆ. ಥೈಲ್ಯಾಂಡ್ ತಾಕ್ ನಗರದವನ್ನು ತಲುಪಲಿರುವ 1400 ಕಿ.ಮೀ. ವಿಸ್ತೀರ್ಣದ ಈ ರಸ್ತೆಯನ್ನು ಬಳಸುವ ಬಗ್ಗೆ ಮೂರು ರಾಷ್ಟ್ರಗಳ ನಡುವೆ ಒಪ್ಪಂದವೊಂದು ಏರ್ಪಡಲಿದೆ.

ಭಾರತ ಹಾಗೂ ಥೈಲ್ಯಾಂಡ್ ದೇಶಗಳು ಪರಸ್ಪರ ಸಾಂಸ್ಕೃತಿಕ, ಅಧ್ಯಾತ್ಮಿಕ ಹಾಗೂ ಭಾಷಾ ಬಾಂಧವ್ಯಗಳನ್ನು ಹೊಂದಿವೆ. ಈ ರಸ್ತೆಯೊಂದಿಗೆ ಉಭಯದೇಶಗಳು ಭೌತಿಕವಾಗಿ ಸಂಪರ್ಕಿಸಲಿವೆಯೆಂದು ಅವರು ಹೇಳಿದರು.

 ಈ ರಸ್ತೆಯು ಸಾಮಾಗ್ರಿಗಳ ಸಾಗಣಿಕೆಗೆ ನೆರವಾಗಲಿದೆ ಹಾಗೂ ಉತ್ತರಭಾರತದಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳ ಇನ್ನಷ್ಟು ಅಭಿವೃದ್ಧಿಗೆ ನೆರವಾಗಲಿದೆ ಬಿಷ್ಣೊಯಿ ಭರವಸೆಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X