Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುವಾಯನಕೆರೆ: ಕುಂಭ ಕಲೋತ್ಸವ...

ಗುರುವಾಯನಕೆರೆ: ಕುಂಭ ಕಲೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 May 2016 11:43 PM IST
share
ಗುರುವಾಯನಕೆರೆ: ಕುಂಭ ಕಲೋತ್ಸವ ಕಾರ್ಯಕ್ರಮ

ಬೆಳ್ತಂಗಡಿ, ಮೇ 24: ಕುಲಾಲ-ಕುಂಬಾರರ ಸಾಂಸ್ಕೃತಿಕ ಸಮಿತಿ ಬೆಳ್ತಂಗಡಿ ತಾಲೂಕು, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಕುಂಭ ಕಲೋತ್ಸವ ನಡೆಯಿತು.

ಮೀರಾ ವಾಸುದೇವ ಪೆರಾಜೆ ಅವರು ಕಲೋತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು.

ದಿಕ್ಸೂಚಿ ಭಾಷಣ ಮಾಡಿದ ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ. ರೋಹಿಣಾಕ್ಷ ಶಿರ್ಲಾಲು, ಶಿಕ್ಷಣದಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸಬೇಕು. ತನ್ನಲ್ಲಿರುವ ಪ್ರತಿಭೆಯನ್ನು ಬೆಳಗಿಸಲು ಕುಂಭ ಕಲೋತ್ಸವ ವೇದಿಕೆಯಾಗಿದೆ ಎಂದರು.

ಸಂಘದ ಉಪಾಧ್ಯಕ್ಷ ದಿನಕರ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಾಜ್ಯ ಕುಲಾಲ ಕುಂಬಾರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಕುಮಾರ್, ಪಣಕಜೆ ಎಸ್.ಎಸ್. ಕನ್ಸ್‌ಟ್ರಕ್ಷನ್‌ನ ಸೀತಾರಾಮ ಮೂಲ್ಯ, ಸಾಮಾಜಿಕ ಕಾರ್ಯಕರ್ತ ಉಮೇಶ್ ನಡ್ತಿಕಲ್ಲು, ಸಮಿತಿ ಅಧ್ಯಕ್ಷ ಉಮೇಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಜಯರಾಜ್ ಪಕ್ಕಿದಕಲ, ಜತೆಕಾರ್ಯದರ್ಶಿ ಜಗದೀಶ್ ಮಾಪಲಾಡಿ, ಕೋಶಾಧಿಕಾರಿ ಮೋಹಾನಂದ ಕುಲಾಲ್, ಮಹಿಳಾ ಸಂಘಟಕಿ ವಿಮಲ ಕಂಚಿಂಜ, ಸಂಘಟಕರಾದ ಕವನ್ ಕೊಜಪ್ಪಾಡಿ, ಸತೀಶ್ ಕುಲಾಲ್ ಉಪಸ್ಥಿತರಿದ್ದರು. ಕುಂಬಾರ ಸಮಾಜದಲ್ಲಿನ ಸಾಧಕರಾದ ಕಸ್ತೂರಿ ಬಾಯಿ ಟೀಚರ್, ಮಾಜಿ ಸೈನಿಕ ಉಮೇಶ್ ಮಾಲಾಡಿ, ನಿವೃತ್ತ ಎಎಸ್‌ಐ ಪರಮೇಶ್ವರ ಮೂಲ್ಯ, ಹಿರಿಯ ಕಾರ್ಯಕರ್ತ ಗಂಗಯ್ಯ ಮೂಲ್ಯ, ವಾಸು ಟೈಲರ್, ಧರ್ಣಮ್ಮ ಹೊರನಾಡು, ಚಾಲಕ ಅನಂದ ಮೂಲ್ಯ, ಎಂ.ಎಸ್.ರಾಜು ಕುತ್ಲೂರು, ಗಿರೀಶ್ ಮಾಸ್ತರ್ ವೇಣೂರು, ಕರುಣಾಕರ ಕುಲಾಲ್, ನಾರಾಯಣ ಮೂಲ್ಯ ಬಂದಾರು, ನಂದಕುಮಾರ್ ಉಜಿರೆ, ಮೋಹನ ಕುಮಾರ್ ಕಬ್ಬಿನಹಿತ್ಲು, ರಮಾ ಸಿಸ್ಟರ್ ವರಕಬೆ, ವಿ. ಎನ್.ಕುಲಾಲ್‌ರನ್ನು ಸಮ್ಮಾನಿಸಲಾಯಿತು.

ಬಳಿಕ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X