Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾಲಿಫೋರ್ನಿಯಾ ಬಾರ್ ಪರೀಕ್ಷೆಯಲ್ಲಿ...

ಕ್ಯಾಲಿಫೋರ್ನಿಯಾ ಬಾರ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಭಟ್ಕಳದ ಖದೀಜಾ

ವಾರ್ತಾಭಾರತಿವಾರ್ತಾಭಾರತಿ26 May 2016 6:10 PM IST
share
ಕ್ಯಾಲಿಫೋರ್ನಿಯಾ ಬಾರ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಭಟ್ಕಳದ ಖದೀಜಾ


ಭಟ್ಕಳ, ಮೇ 26: ಸಾಮಾನ್ಯವಾಗಿ ತೇರ್ಗಡೆ ಯಾಗಲು ಅತೀ ಕಷ್ಟ ಎಂದೇ ಬಿಂಬಿತವಾಗಿರುವ ಕ್ಯಾಲಿಫೋರ್ನಿಯಾ ಬಾರ್ ಎಕ್ಸಾಂ ನಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಭಟ್ಕಳ ಮೂಲದ ಖದೀಜಾ ಸಲೀಂ ಕೋಲಾ ರವರು ತೇರ್ಗಡೆ ಹೊಂದಿದ್ದು ನಾಡಿಗೆ ಕೀರ್ತಿ ತಂದಿದ್ದಾರೆ.

ಈ ಸಾಧನೆ ಮಾಡಿದ ಈಕೆ ಭಟ್ಕಳದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಈ ಯಶಸ್ಸಿನ ಬಳಿಕ ಅವರು ಕ್ಯಾಲಿಫೋರ್ನಿಯಾದ ಯಾವುದೇ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸಲು ಅರ್ಹತೆ ಪಡೆದಿದ್ದಾರೆ.

ವಿಶ್ವದ ಅತ್ಯಂತ ಕಷ್ಟಕರ ಎಂದೇ ಪರಿಗಣಿತ ವಾಗಿರುವ ಈ ಪರೀಕ್ಷೆಯಲ್ಲಿ 2015 ರಲ್ಲಿ ಕೇವಲ ಶೇ. 46.6 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಆದರೆ ಅವರೆಲ್ಲಾ ಅಲ್ಲಿನ ಸ್ಥಳೀಯರು ಎಂಬುದು ಗಮನಾರ್ಹ. ಇತರ ದೇಶಗಳ ನಾಗರಿಕರಿಗೆ ಇದು ಕಬ್ಬಿಣದ ಕಡಲೆಯೇ ಸರಿ.

ಮಂಗಳೂರಿನ ಬಲ್ಮಠದ ಜವಳಿ ಅಂಗಡಿಯೊಂದರ ಮಾಲಕರಾಗಿರುವ ಸಲೀಂ ಕೋಲಾರವರ ಪುತ್ರಿಯಾಗಿರುವ ಈಕೆ, ಹದಿನಾಲ್ಕು ವರ್ಷಗಳ ಹಿಂದೆಯೇ ತಾಯಿಯನ್ನು ಕಳೆದು ಕೊಂಡಿದ್ದರು. ಈಕೆಗೆ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿದ್ದಾನೆ. ಮಂಗಳೂರಿನ ಸಂತ ಮೇರಿ ಗರ್ಲ್ಸ್ ಹೈಸ್ಕೂಲ್‌ನ ಹಳೆ ವಿದ್ಯಾರ್ಥಿನಿಯಾಗಿರುವ ಖದೀಜಾ ಈ ಮೊದಲು ಮುಂಬೈ ವಿವಿಯಲ್ಲಿ ಎಲ್‌ಎಲ್‌ಎಂ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.

 ಭಾರತದ ಟಾಟಾ ಮೊಟರ್ಸ್ ಸಂಸ್ಥೆ ಅಂದಿನ ಅಧ್ಯಕ್ಷ ರತನ್ ಟಾಟಾ ಅವರ ನೇತೃತ್ವದಲ್ಲಿ ಬ್ರಿಟನ್‌ನ ಪ್ರತಿಷ್ಠಿತ ಅಟೊಮೊಬೈಲ್ ಬ್ರಾಂಡ್‌ಗಳಾದ ಜಾಗ್ವಾರ್ ಹಾಗೂ ಲ್ಯಾಂಡ್ ರೋವರ್ ಖರೀದಿಸಲು ಹೊರಟಾಗ ಅದಕ್ಕಾಗಿ ಬ್ರಿಟನ್‌ಗೆ ತೆರಳಿ ಅದಕ್ಕೆ ಸಂಬಂಧಿಸಿದ ಸುದೀರ್ಘ ಕಾನೂನು ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ತಂಡದಲ್ಲಿ ಖದೀಜಾ ಸಕ್ರಿಯ ಸದಸ್ಯರಾಗಿದ್ದರು.

ಇವರು ಮೂಡಬಿದಿರೆ ಮುಹಮ್ಮದ್ ಝಾಯದ್( ಬಿಲಾಲ್)ರನ್ನು ವಿವಾಹವಾದ ಬಳಿಕ ತಮ್ಮ ಪತಿ ಹಾಗೂ ಮಗನೊಂದಿಗೆ ಅಮೆರಿಕದಲ್ಲಿ ನೆಲೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X