ಬೆಂಗಳೂರು, ಮೇ 26: ಸಿಇಟಿ ಪರೀಕ್ಷಾ ಫಲಿತಾಂಶ ಮೇ 28 ರಂದು ಪ್ರಕಟಗೊಳ್ಳಲಿದೆ. ಮೇ 28ರಂದು ಪೂರ್ವಾಹ್ನ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಕಾನೂನು, ಸಂಸದೀಯ ವ್ಯವಹಾರ ಮತ್ತು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.