Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸರಕಾರವನ್ನು ಕಡೆಗಣಿಸುತ್ತಿರುವ...

ಬಿಜೆಪಿ ಸರಕಾರವನ್ನು ಕಡೆಗಣಿಸುತ್ತಿರುವ ರಾಜನ್ ವಜಾಕ್ಕೆ ಮೋದಿಗೆ ಮತ್ತೆ ಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 May 2016 8:50 PM IST
share
ಬಿಜೆಪಿ ಸರಕಾರವನ್ನು ಕಡೆಗಣಿಸುತ್ತಿರುವ ರಾಜನ್ ವಜಾಕ್ಕೆ ಮೋದಿಗೆ ಮತ್ತೆ ಸ್ವಾಮಿ ಆಗ್ರಹ

ಹೊಸದಿಲ್ಲಿ,ಮೇ 26: ಆರ್‌ಬಿಐ ಗವರ್ನರ್ ರಘುರಾಮ ರಾಜನ್ ವಿರುದ್ಧ ಹೊಸ ಆರೋಪಗಳೊಂದಿಗೆ ಗುರುವಾರ ಮತ್ತೆ ಹೊಸದಾಗಿ ದಾಳಿ ನಡೆಸಿದ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿಯವರು, ಅವರನ್ನು ತಕ್ಷಣವೇ ಸೇವೆಯಿಂದ ಕಿತ್ತೊಗೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.

ರಾಜನ್ ಬಡ್ಡಿದರವನ್ನು ಹೆಚ್ಚಿಸುವ ಮೂಲಕ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಕೇಡನ್ನುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸ್ವಾಮಿ,ಬಡ್ಡಿದರ ಹೆಚ್ಚಳ ಮತ್ತು ಅಧಿಕ ಬಡ್ಡಿದರದ ಪರಿಣಾಮವೇನು ಎನ್ನುವುದು ಅವರಿಗೆ ಖಂಡಿತವಾಗಿಯೂ ಗೊತ್ತಿದೆ ಮತ್ತು ಅವರ ನೀತಿಯು ಮೊಂಡುತನದ್ದಾಗಿದೆ. ಹೀಗಾಗಿ ಅವರ ನೀತಿಯು ರಾಷ್ಟ್ರವಿರೋಧಿ ದುರುದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ರಾಜನ್ ಅವರು ಸುರಕ್ಷಿತವಲ್ಲದ ಚಿಕಾಗೋ ವಿವಿಯ ಇ-ಮೇಲ್ ಐಡಿಯನ್ನು ಬಳಸಿ ರಹಸ್ಯ ಮತ್ತು ಸೂಕ್ಷ್ಮ ಹಣಕಾಸು ಮಾಹಿತಿಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಬಹಿರಂಗವಾಗಿಯೇ ಬಿಜೆಪಿ ಸರಕಾರವನ್ನು ಕಡೆಗಣಿಸುತ್ತಿದ್ದಾರೆ ಎಂದೂ ಸ್ವಾಮಿ ಆರೋಪಿಸಿದ್ದಾರೆ.

ಆರ್‌ಬಿಐ ಗವರ್ನರ್ ವಿರುದ್ಧ ತಾನು ಮಾಡಿರುವ ಆರು ಆರೋಪಗಳು ಮೇಲ್ನೋಟಕ್ಕೆ ನಿಜವಾಗಿವೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಅವರನ್ನು ತಕ್ಷಣವೇ ಹುದ್ದೆಯಿಂದ ಕಿತ್ತು ಹಾಕುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಸರಕಾರದ ಅತ್ಯಂತ ಉನ್ನತ ಮತ್ತು ಸೂಕ್ಷ್ಮಹುದ್ದೆಯನ್ನು ಹೊಂದಿದ್ದರೂ ರಾಜನ್ ತನ್ನ ಗ್ರೀನ್ ಕಾರ್ಡ್ ನವೀಕರಿಸಲು ಅಮೆರಿಕಕ್ಕೆ ಕಡ್ಡಾಯ ಪ್ರವಾಸಗಳನ್ನು ಕೈಗೊಳ್ಳುತ್ತಿರುತ್ತಾರೆ ಎಂದು ಹದಿನೈದು ದಿನಗಳ ಅವಧಿಯಲ್ಲಿ ಮೋದಿಯವರಿಗೆ ಬರೆದಿರುವ ತನ್ನ ಎರಡನೇ ಪತ್ರದಲ್ಲಿ ಸ್ವಾಮಿ ಆರೋಪಿಸಿದ್ದಾರೆ.

ಆರ್‌ಬಿಐ ಗವರ್ನರ್ ಹುದ್ದೆಯು ಅತ್ಯುನ್ನತವಾಗಿದ್ದು,ದೇಶಭಕ್ತಿ ಮತ್ತು ನಮ್ಮ ದೇಶಕ್ಕೆ ಬದ್ಧತೆಯು ಈ ಹುದ್ದೆಗೆ ಅಗತ್ಯವಾಗಿದೆ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X