Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೈಝಾಬಾದ್ ಬಜರಂಗದಳ ಸಂಚಾಲಕನ ಬಂಧನ

ಫೈಝಾಬಾದ್ ಬಜರಂಗದಳ ಸಂಚಾಲಕನ ಬಂಧನ

ಶಸ್ತ್ರಾಸ್ತ್ರ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ26 May 2016 11:31 PM IST
share

ಫೈಝಾಬಾದ್, ಮೇ 26: ಬಜರಂಗದಳದ ಫೈಝಾಬಾದ್ ಹಾಗೂ ಅಯೋದ್ಯಾ ಘಟಕದ ಸಂಚಾಲಕ ಮಹೇಶ್ ಮಿಶ್ರಾರನ್ನು ಮುಸ್ಲಿಮರ ಧಾರ್ಮಿಕ ಭಾವನೆ ಘಾಸಿಗೊಳಿಸಿದ ಹಾಗೂ ಕೋಮು ದ್ವೇಷ ಹರಡಿದ ಆರೋಪದಲ್ಲಿ ಇಂದು ಬಂಧಿಸಲಾಗಿದೆ.
ಬಜರಂಗದಳವು ಮೇ 14ರಂದು ತರಬೇತಿ ಶಿಬಿರವೊಂದನ್ನು ನಡೆಸಿತ್ತು. ಅದರಲ್ಲಿ ಕಾರ್ಯಕರ್ತರು ಸ್ಕಲ್ ಕ್ಯಾಪ್ ಹಾಗೂ ಚೌಕಳಿ ಶಾಲುಗಳನ್ನು ಧರಿಸಿದ್ದ ‘ದಂಗೆಕೋರರು ಹಾಗೂ ಭಯೋತ್ಪಾದಕರನ್ನು’ ಮಟ್ಟ ಹಾಕುವ ನಕಲಿ ಕವಾಯತೊಂದರ ಪ್ರದರ್ಶನ ನಡೆದಿತ್ತು.
ಮಂಗಳವಾರ ರಾತ್ರಿ ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಬಜರಂಗದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಮಿಶ್ರಾರನ್ನು ಇಂದು ಸಂಜೆ ಬಂಧಿಸಲಾಗಿದೆಯೆಂದು ಫೈಝಾಬಾದ್‌ನ ಹಿರಿಯ ಪೊಲೀಸ್ ಅಧೀಕ್ಷಕ ಮೋಹಿತ್ ಗುಪ್ತಾ ತಿಳಿಸಿದ್ದಾರೆ.

.......

ಎಲ್‌ಒಸಿಯಲ್ಲಿ ಇಬ್ಬರು ನುಸುಳುಕೋರರ ಹತ್ಯೆ
ಶ್ರೀನಗರ, ಮೇ 26: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನೌಗಾಂವ್ ವಲಯದಲ್ಲಿ ಗಡಿಯಾಚೆಯಿಂದ ಒಳ ನುಸುಳುವ ಭಾರೀ ಯತ್ನವೊಂದನ್ನು ಸೇನೆಯು ತಡೆದಿದೆ. ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ನಿಯಂತ್ರಣ ರೇಖೆಯನ್ನು ಕಾಯುತ್ತಿದ್ದ ಪಡೆಗಳಿಗೆ 506 ಭಯೋತ್ಪಾದಕರ ಗುಂಪೊಂದು ಎದುರಾಯಿತು. ಅವರು ಇಂದು ನಸುಕಿನ ವೇಳೆ ನೌಗಾಂವ್ ವಲಯದ ಟೂಟ್ ಮಾರಿ ಗಲಿಯ ಸಮೀಪ ಗಡಿಯನ್ನು ನುಸುಳುವುದಕ್ಕೆ ಪ್ರಯತ್ನಿಸುತ್ತಿದ್ದರೆಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ರೈಫಲ್ಸ್‌ನ 35 ಯೋಧರು ನುಸುಳುತ್ತಿರುವ ಭಯೋತ್ಪಾದಕರನ್ನು ತಡೆದಾಗ ಅವರು ಗುಂಡು ಹಾರಿಸತೊಡಗಿತು. ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ಆರಂಭವಾಯಿತು. ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಅವರ ಶವಗಳು ಕಾಳಗ ನಡೆದ ಸ್ಥಳದಲ್ಲೇ ಇವೆ. ಕಾರ್ಯಾಚರಣೆ ಮುಂದುವರಿದಿದೆಯೆಂದು ಅವರು ವಿವರಿಸಿದ್ದಾರೆ.
ಉಳಿದ ಭಯೋತ್ಪಾದಕರ ನಿಗ್ರಹಕ್ಕಾಗಿ ಹೆಚ್ಚುವರಿ ಯೋಧರನ್ನು ಕಳುಹಿಸಲಾಗಿದೆಯೆಂದು ಶಿಕ್ಷಣ ಮೂಲಗಳು ತಿಳಿಸಿವೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X