Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 92 ಕೋ.ರೂ. ವೆಚ್ಚದಲ್ಲಿ ಬೀಚ್‌ಗಳ...

92 ಕೋ.ರೂ. ವೆಚ್ಚದಲ್ಲಿ ಬೀಚ್‌ಗಳ ಅಭಿವೃದ್ಧಿ: ದೇಶಪಾಂಡೆ

ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 May 2016 11:41 PM IST
share
92 ಕೋ.ರೂ. ವೆಚ್ಚದಲ್ಲಿ ಬೀಚ್‌ಗಳ ಅಭಿವೃದ್ಧಿ: ದೇಶಪಾಂಡೆ

ಮಂಗಳೂರು, ಮೇ 26: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯದ 9 ಭಾಗಗಳಲ್ಲಿರುವ ಬೀಚ್‌ಗಳನ್ನು 92 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೆನರಾ ಸರ್ಫಿಂಗ್ ಆ್ಯಂಡ್‌ವಾಟರ್ ಸ್ಪೋರ್ಟ್ಸ್ ಪ್ರಮೋಶನ್ ಕೌನ್ಸಿಲ್ ಸಹಭಾಗಿತ್ವದಲ್ಲಿ ಮಂತ್ರ ಸರ್ ಕ್ಲಬ್ ಏರ್ಪಡಿಸಿದ್ದ ರಾಷ್ಟ್ರೀಯ ‘ಸರ್ಫಿಂಗ್ ಸ್ಪರ್ಧೆ’ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರಾವಳಿಯ 9 ಬೀಚ್‌ಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ, ಭದ್ರತೆ ವ್ಯವಸ್ಥೆ ಕಲ್ಪಿಸಲು 92 ಕೋ.ರೂ. ಶಿಾರಸುಗೊಂಡಿದ್ದು, ತ್ರಾಸಿ, ಸುರತ್ಕಲ್, ಮಲ್ಪೆ, ಮರವಂತೆ, ಮಾವಿನಕುರ್ವೆ, ಮುರ್ಡೇಶ್ವರ ಮೊದಲಾದ ಬೀಚ್‌ಗಳು ಪ್ರಸ್ತಾವನೆಯಲ್ಲಿವೆ ಎಂದರು.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸರ್ಫಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಮಂಗಳೂರಿನಲ್ಲಿ ಸ್ಪರ್ಧೆಗೆ ಉತ್ತಮ ಅವಕಾಶವಿದ್ದು, ದೇಶ, ವಿದೇಶಗಳಿಂದ ಸ್ಪರ್ಧೆಗೆ ಆಗಮಿಸುವ ಮುಖಾಂತರ ಬೃಹತ್ ಉತ್ಸವವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಆದರೆ ಕರಾವಳಿ ಪ್ರದೇಶಗಳಲ್ಲಿ ಸಿಆರ್‌ಝೆಡ್ ನಿಯಮಗಳು ತಡೆಯಾಗಿದ್ದು ನಿಯಮಗಳ ಸರಳೀಕರಣವಾದರೆ ಪ್ರವಾಸೋದ್ಯಮವನ್ನು ಇಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿಗೊಳಿಸಬಹುದು. ಪ್ರವಾಸೋದ್ಯಮದ ಅಭಿವೃದ್ಧಿಗೆ ರಾಜ್ಯ ಸರಕಾರ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಬಿ.ಎ.ಮೊಯ್ದಿನ್ ಬಾವ, ಐವನ್ ಡಿಸೋಜ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಜಿಪಂ ಸಿಇಒ ಶ್ರೀವಿದ್ಯಾ, ನಗರ ಪೊಲೀಸ್ ಆಯುಕ್ತ ಚಂದ್ರಶೇಖರ, ಮನಪಾ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X