Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಕ್ಷೇತ್ರ ಶಿಕ್ಷಣಾಧಿಕಾರಿಯಿಂದ...

ಭಟ್ಕಳ: ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಎಸ್.ಎಸ್.ಎಲ್.ಸಿ ಫಲಿತಾಂಶ ಅವಲೋಕನ ಸಭೆ

ವಾರ್ತಾಭಾರತಿವಾರ್ತಾಭಾರತಿ28 May 2016 6:09 PM IST
share
ಭಟ್ಕಳ: ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಎಸ್.ಎಸ್.ಎಲ್.ಸಿ ಫಲಿತಾಂಶ ಅವಲೋಕನ ಸಭೆ

ಭಡ್ಕಳ: ಕಳೆದ ಬಾರಿಗಿಂತ ಈ ಬಾರಿ ಭಟ್ಕಳ ತಾಲೂಕು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಇಳಿಕೆಯಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಪಟಗಾರ 2016-17 ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಹಾಗೂ ಕಲಿಕೆ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಈಗಿಂದಲೆ ಕ್ರಿಯಾಯೋಜನೆ ಸಿದ್ದಗೊಳಿಸಕೊಳ್ಳಬೇಕೆಂದು ತಾಲೂಕಿನ ಸರಕಾರಿ, ಅನುದಾನಿತ ಹಾಗು ಅನುದಾನ ರಹಿತ ಪ್ರೌಢಶಾಲಾ ಮುಖ್ಯಸ್ಥರಿಗೆ ಕಿವಿ ಮಾತು ಹೇಳಿದರು.

ಅವರು ಶನಿವಾರ ಇಲ್ಲಿನ ಸಾಗರ ರಸ್ತೆಯಲ್ಲಿರುವ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ತಾಲೂಕಿನ ಸರ್ವ ಪ್ರೌಢಶಾಲೆಗಳ ಮುಖ್ಯಾದ್ಯಾಪಕರ ಅವಲೋಕನ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಶೇ.100ಫಲಿತಾಂಶ ನೀಡಿದ ಸರ್ಕಾರಿ ಶಾಲೆ ಹಾಗೂ ಅನುದಾನರಹಿತ ಶಾಲೆಗಳ ಮುಖಸ್ಥರನ್ನು ಅಭಿನಂದಿಸಿದ ಅವರು ನಮ್ಮ ಗುರಿಯಂತೆ ಫಲಿತಾಂಶ ಬರದಿದ್ದರೂ ಗುಣಮಟ್ಟದಲ್ಲಿ ನಮ್ಮ ತಾಲೂಕು ಮುಂದಿದೆ. ಕೆಲವು ಅನುದಾನಿ ಪ್ರೌಢಶಾಲೆಗಳಲ್ಲಿನ ಕಳಪೆ ಫಲಿತಾಂಶದಿಂದ ತಾಲೂಕಿನ ಫಲಿತಾಂಶ ಹಿಂಬೀಳಲು ಕಾರಣವಾಗಿದ್ದು ಮುಂಬುರುವ ಶೈಕ್ಷಣಿಕ ವರ್ಷದಿಂದಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಿಕೊಂಡು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಕಲಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ಮುಖ್ಯೋಪಾದ್ಯಾಯರುಗಳಿಗೆ ತಿಳಿ ಹೇಳಿದರು.

ಶಾಲೆಗಲ್ಲಿ ಲೈಂಗಿಕ ದೌರ್ಜನ್ಯ ತಡೆಗಟ್ಟುವಲ್ಲಿ ಸಮಿತಿಗಳನ್ನು ಮಾಡಿಕೊಂಡು ಹೆಣ್ಣುಮಕ್ಕಳ ಸುರಕ್ಷತೆಯಡೆ ಹೆಚ್ಚಿನ ಗಮನ ಹರಿಸಬೇಕು, ಸ್ವಚ್ಚತೆ, ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿ ಎಲ್ಲಿ ಕುಡಿಯುವ ನೀರಿನ ಅಭಾವ ಇದೆಯೋ ಅಲ್ಲಿನ ಗ್ರಾ.ಪಂ. ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X