ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ : ವಿಷ ಸೇವಿಸಿ ಬಳಿಕ ಮನೆಯ ಜಂತಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರು ಗ್ರಾಮದ ಹಡ್ಯಾಲುನಲ್ಲಿ ಗುರುವಾರ ನಡೆದಿದೆ. ಶಶಿಕಾಂತ 24) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ತಂದೆಯ ಜತೆ ಕ್ಷುಲಕ ಕಾರಣಕ್ಕೆ ಜಗಳವಾಡಿ ಮನನೊಂದು ಇತ ಈ ಕೃತ್ಯ ಎಸೆಗಿದ್ದಾನೆ. ಈ ಕುರಿತ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





