Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮಸ್ತದ ನೂತನ ಅಧ್ಯಕ್ಷರ ಪರಿಚಯ

ಸಮಸ್ತದ ನೂತನ ಅಧ್ಯಕ್ಷರ ಪರಿಚಯ

ಕುಮರಂಪುತ್ತೂರು ಎ.ಪಿ. ಮುಹಮ್ಮದ್ ಮುಸ್ಲಿಯಾರ್

ಯೂಸುಫ್ ಎಂ. ಮುಂಡೋಳೆಯೂಸುಫ್ ಎಂ. ಮುಂಡೋಳೆ1 Jun 2016 3:54 PM IST
share
ಸಮಸ್ತದ ನೂತನ ಅಧ್ಯಕ್ಷರ ಪರಿಚಯ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕುಮರಂಪುತ್ತೂರು ಎ.ಪಿ. ಮುಹಮ್ಮದ್ ಮುಸ್ಲಿಯಾರ್ ಅವರ ಕುರಿತ ಕಿರುಪರಿಚಯ:

ಕುಮರಂಪುತ್ತೂರಿನ ಪಳ್ಳಿಕುನ್ನ್ ನಿವಾಸಿಯಾಗಿರುವ ಎ.ಪಿ. ಮುಹಮ್ಮದ್ ಮುಸ್ಲಿಯಾರ್  "ಅಂಬಾಡತ್ತ ಕುಟುಂಬ" ಎಂಬ ಪ್ರಸಿದ್ಧ ಮನೆತನದಲ್ಲಿ ಜನಿಸಿದ್ದರು. ಮುಂಕತ್ತ ಮೊಯ್ದೀನ್ ಮುಲ್ಲ ಎಂಬವರ ಓತುಪಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪೂರ್ತಿಗೊಳಿಸಿದ್ದ ಅವರು, ನಂತರ ತಂದೆಯ ಸಹೋದರನಾಗಿರುವ ಬೀರಾನ್ ಕುಟ್ಟಿ ಮುಸ್ಲಿಯಾರ್ ಅವರ ದರ್ಸ್‌ಗೆ ಸೇರಿದರು. ಅಲ್ಲಿಂದ ತನ್ನ ಮಾವ( ಹೆಂಡತಿಯ ತಂದೆ) ಅಂಬಡತ್ತ್ ಮುಹಮ್ಮದ್ ಮುಸ್ಲಿಯಾರರ ಬಳಿ ಶಿಕ್ಷಣಕ್ಕಾಗಿ ತೆರಳಿದರು. ನಂತರ ಸಮಸ್ತ ಮುಶಾವರ ಸದಸ್ಯರಾಗಿದ್ದ ಪೋತ್ತನ್ ಅಬ್ದುಲ್ಲ ಮುಸ್ಲಿಯಾರರ ದರ್ಸಿನಲ್ಲಿ ಒಂದು ವರ್ಷ ಹಾಗೂ ಮಣ್ಣಾರ್ಕಾಡ್ ಕುಂಞಿಮಾಹೀನ್ ಮುಸ್ಲಿಯಾರರ ಬಳಿ ಎರಡು ವರ್ಷಗಳ ಕಾಲ ದಾರ್ಮಿಕ ಶಿಕ್ಷಣವನ್ನು ಕರಗತ ಮಾಡಿಕೊಂಡಿದ್ದರು. ಅಲ್ಲಿಂದ ಮತ್ತೊಮ್ಮೆ ತನ್ನ ಮಾವನ ದರ್ಸಿಗೆ ಸೇರಿ ವಿವಿಧ ದಾರ್ಮಿಕ ಗ್ರಂಥಗಳನ್ನು ಅಧ್ಯಯನ ಮಾಡಿದ್ದರು. ಪಟ್ಟಿಕ್ಕಾಡ್ ಜಾಮಿಃ ನೂರಿಯಾ ಅರಬಿಕ್ ಕಾಲೇಜಿಗೆ ಬರುವವರೆಗೂ ಮಾವನ ಬಳಿಯೇ ಶಿಕ್ಷಣವನ್ನು ಮುಂದುವರಿಸಿದ್ದರು. 1963ರಲ್ಲಿ ಅವರುಉನ್ನತ ಶಿಕ್ಷಣಕ್ಕಾಗಿ ಜಾಮಿಅಃ ಕಾಲೇಜಿಗೆ ಸೇರಿ, ಅಲ್ಲಿ 3 ವರ್ಷಗಳ ಕಾಲ ಕಲಿತರು. ಅಂದು ಒಟ್ಟು 27 ಮಂದಿ ವಿದ್ಯಾರ್ಥಿಗಳು ಅಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದರು .

ಜಾಮಿಅಃದಲ್ಲಿ ಶಿಕ್ಷಣವನ್ನು ಪೂರ್ತಿಗೊಳಿಸಿದ ನಂತರ ಓರಾಂಪುರಂ, ಮಾಟುಲ್ ತೆಕ್ಕ್, ಕೊಳಪ್ಪರಂಬ್, ಮಣಲಡಿ, ಪಳ್ಳಿಶ್ಶೇರಿ, ನಂದಿ ಆಲತ್ತೂರ್ ಪಡಿ ಪಾಲಕ್ಕಾಡ್ ಜನ್ನತುಲ್ ಉಲೂಂ, ಚೆಮ್ಮಾಡ್, ಮಡವೂರ್, ಕಾರಂದೂರು ಮುಂತಾದೆಡೆಗಳಲ್ಲಿ ಮುದರ್ರಿಸರಾಗಿ ಉಸ್ತಾದರು ವರ್ಷಗಟ್ಟಲೆ ದೀನೀ ಸೇವೆಗೈದಿದ್ದಾರೆ. ಇದೀಗ ಪಟ್ಟಿಕ್ಕಾಡ್ ಜಾಮಿಅಃ ಕಾಲೇಜಿನಲ್ಲಿ 15 ವರ್ಷಗಳಿಂದೀಚಿಗೆ ಪ್ರೊಪೆಸರಾಗಿ ದೀನೀ ಜ್ಞಾನವನ್ನು ದಾರೆಯೆರೆಯುತ್ತಿದ್ದಾರೆ. ಅಧ್ಯಾಪಕ ಜೀವನದಲ್ಲಿ ಪ್ರಾರಂಭ ಘಟ್ಟದಲ್ಲಿ ಬಾಫಕಿ ತಂಞಳರ ಒತ್ತಾಯದ ಈ ಹಿಂದೆ ಮೇರೆಗೆ 5 ವರ್ಷಗಳ ಕಾಲ ಪಟ್ಟಿಕ್ಕಾಡ್ ಜಾಮಿಅಃದಲ್ಲೇ ಅದ್ಯಾಪಕರಾಗಿ ಸೇವೆಗೈದಿದ್ದರು.

 ಚೆಮ್ಮಾಡಿನಲ್ಲಿ ಮುದರ್ರಿಸರಾಗಿ ಸೇವೆಗೈಯುತ್ತಿರುವ ಸಂದರ್ಭದಲ್ಲಿ ಸಮಸ್ತದ ಮುಶಾವರಕ್ಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಮುಶಾವರಕ್ಕೆ ಸೇರ್ಪಡೆಗೊಂಡ ಎರಡೇ ವರ್ಷದಲ್ಲಿ ಫತ್ವಾ ಕಮಿಟಿಯ ಸದಸ್ಯರಾಗಿಯೂ ಆಯ್ಕೆಯಾದರು. ಸಮಸ್ತದ ಮಣ್ಣಾರ್ಕಾಡ್ ತಾಲೂಕಿನ ಪ್ರಥಮ ಕಾರ್ಯದರ್ಶಿಯಾಗುವುದರೊಂದಿಗೆ ಉಸ್ತಾದರು ನಾಯಕತ್ವ ಕ್ಷೇತ್ರದಲ್ಲಿ ಸಕ್ರೀಯರಾಗತೊಡಗಿದರು. ಎಸ.ಎಂ.ಎಫ. ಜಿಲ್ಲಾಧ್ಯಕ್ಷರಾಗಿ, ಸಮಸ್ತ ಪಾಲಕ್ಕಾಡ್ ಜಿಲ್ಲಾ ಉಪಾಧ್ಯಕ್ಷರಾಗಿ, ಮದ್ರಸ ಮ್ಯಾನೇಜ್ಮೆಂಟ್ ರಾಜ್ಯ ಸಮಿತಿಯ ಅಧ್ಯಕ್ಷರಾಗಿ ಮುಂತಾದ ಕ್ಷೇತ್ರಗಳಲ್ಲಿ ಉನ್ನತ ಪದವಿಯನ್ನು ಅಲಂಕಾರಿಸಿದ್ದಾರೆ. ಶಂಸುಲ್ ಉಲಮಾ, ಕೋಟುಮಲ ಉಸ್ತಾದ್, ಕನ್ಯಾಲ ವೌಲ ಮುಂತಾದ ಮಹಾನ್ ವ್ಯಕ್ತಿಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. 

share
ಯೂಸುಫ್ ಎಂ. ಮುಂಡೋಳೆ
ಯೂಸುಫ್ ಎಂ. ಮುಂಡೋಳೆ
Next Story
X