Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5 ಕೋಟಿ ರೂ. ವೆಚ್ಚದಲ್ಲಿ ಎಪಿಎಂಸಿ...

5 ಕೋಟಿ ರೂ. ವೆಚ್ಚದಲ್ಲಿ ಎಪಿಎಂಸಿ ಅಭಿವೃದ್ಧಿ: ಚಂದ್ರೇಗೌಡ

ವಾರ್ತಾಭಾರತಿವಾರ್ತಾಭಾರತಿ1 Jun 2016 10:16 PM IST
share
5 ಕೋಟಿ ರೂ. ವೆಚ್ಚದಲ್ಲಿ ಎಪಿಎಂಸಿ ಅಭಿವೃದ್ಧಿ: ಚಂದ್ರೇಗೌಡ

ಚಿಕ್ಕಮಗಳೂರು, ಜೂ.1: 5 ಕೋಟಿ ರೂ. ವೆಚ್ಚದಲ್ಲಿ ಎಪಿಎಂಸಿ ಆವರಣದ ರಸ್ತೆ ಕಾಂಕ್ರಿಟೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಅಧ್ಯಕ್ಷ ಎಸ್.ಟಿ.ಚಂದ್ರೇಗೌಡ ತಿಳಿಸಿದ್ದಾರೆ.

ಅವರು ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ ಮಾತನಾಡಿ, ತಮಗೆ ಸಿಕ್ಕ ಕಳೆದ ಹತ್ತು ತಿಂಗಳ ಅಲ್ಪಾವಧಿಯಲ್ಲಿ ನಬಾರ್ಡ್ ಯೋಜನೆಯಲ್ಲಿ 2.40ಕೋಟಿ ರೂ ವೆಚ್ಚದಲ್ಲಿ ಮಾರುಕಟ್ಟೆ ಪ್ರಾಂಗಣದ ಎಲ್ಲ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಿ ಅಭಿವೃದ್ಧಿ ಪಡಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಪಡಿಸಲಾಗಿದೆ. 1ಕೋಟಿ ರೂ. ವೆಚ್ಚದಲ್ಲಿ ಆರ್‌ಕೆವೈ ಯೋಜನೆಯಲ್ಲಿ ಗೋದಾಮು ನಿರ್ಮಾಣ, 64ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನಲ್ಲಿ ರೈತರ ಜಮೀನಿಗೆ ಸಾಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

54 ಲಕ್ಷ ರೂ. ನಲ್ಲಿ ಪ್ರಾಂಗಣದಲ್ಲಿ ಕಾಂಪೌಂಡ್ ನಿರ್ಮಾಣ, ಎರಡು ಸಂತೆ ಕಟ್ಟೆ ಅಭಿವೃದ್ಧಿ, 2ಜೀಪ್ ಶೆಡ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. 3.5ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಮಾರುಕಟ್ಟೆ ಪ್ರಾಂಗಣದಲ್ಲಿ ಬಳಕೆದಾರರ ಶುಲ್ಕವನ್ನು ವರ್ಷಕ್ಕೆ 30ಲಕ್ಷ ರೂ. ಸಂಗ್ರಹಿಸಲು ಸರಕಾರ ಗುರಿ ನಿಗದಿ ಪಡಿಸಿತ್ತು. ಆದರೆ ನಮ್ಮ ಸಂಸ್ಥೆ ವರ್ಷಕ್ಕೆ 60ಲಕ್ಷ ರೂ. ಆದಾಯ ತರುವಲ್ಲಿ ಯಶಸ್ವಿಯಾದ ಕಾರಣ ಸರಕಾರ ಮುಂದಿನ ವರ್ಷಗಳಲ್ಲಿ 73ಲಕ್ಷ ರೂ. ಟಾರ್ಗೆಟ್ ನೀಡಿ ಆದೇಶಿಸಿದೆ ಎಂದರು.

 ರೈತರು ಬೆಳೆದ ತರಕಾರಿಗಳನ್ನು ಮಾರುಕಟ್ಟೆಗೆ ತಂದ ಸಂದರ್ಭದಲ್ಲಿ ಯಾವುದೆ ರೀತಿ ತೊಂದರೆಯಾಗದಂತೆ ಸಹಕರಿಸಲು ಈ ಕಾರ್ಯಕ್ಕೆ ಮುಂದಾಗಿದ್ದು, ಮಾರಾಟದಲ್ಲೂ ರೈತರಿಗೆ ಅನ್ಯಾಯವಾಗದಂತೆ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಅಳವಡಿಸಲಾಗಿದೆ. ಇಂದಿಗೆ ಎಪಿಎಂಸಿ ಆಡಳಿತ ಮಂಡಳಿ ಅವಧಿ ಪೂರ್ಣಗೊಂಡಿದ್ದು, ತಮಗೆ ಸಹಕರಿಸಿದ ರೈತರಿಗೆ, ವರ್ತಕರಿಗೆ ಹಾಗೂ ಅಧಿಕಾರಿ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಬಡತನ ನಿವಾರಣೆಗೆ ಶಿಕ್ಷಣ ಪ್ರಮುಖ ಅಸ್ತ್ರ: 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X