Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರ ನಾಗರಿಕರ ಸಾರಿಗೆ ಸೌಲಭ್ಯಕ್ಕಾಗಿ 900...

ನಗರ ನಾಗರಿಕರ ಸಾರಿಗೆ ಸೌಲಭ್ಯಕ್ಕಾಗಿ 900 ಮಿನಿ ಬಸ್ ಖರೀದಿ: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ1 Jun 2016 11:54 PM IST
share
ನಗರ ನಾಗರಿಕರ ಸಾರಿಗೆ ಸೌಲಭ್ಯಕ್ಕಾಗಿ 900 ಮಿನಿ ಬಸ್ ಖರೀದಿ: ರಾಮಲಿಂಗಾರೆಡ್ಡಿ

ಬೆಂಗಳೂರು, ಜೂ.1: ನಗರ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯು ಈ ವರ್ಷ 900 ಮಿನಿ ಬಸ್‌ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬುಧವಾರ ನಗರದ ಶಾಂತಿನಗರದಲ್ಲಿ ಬಿಎಂಟಿಸಿ ಸಿಬ್ಬಂದಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಿನಿ ಬಸ್‌ಗಳನ್ನು ಖರೀದಿಸಲು ತಗಲುವ ಮೂಲ ಬಂಡವಾಳವನ್ನು ಬಿಎಂಟಿಸಿ ಸಂಸ್ಥೆ ಭರಿಸಲಿದೆ. ಸಾಲ ಪಡೆದ ಹಣಕ್ಕೆ ಸಂಪೂರ್ಣ ಬಡ್ಡಿಯನ್ನು ಸರಕಾರ ಭರಿಸಲಿದೆ. ಹೆಚ್ಚು ಜನಸಂದಣಿಯಿರುವ ಕಡೆ ಈ ಮಿನಿಬಸ್‌ಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.ಮೆಟ್ರೋ ಸಂಪರ್ಕ ಸಾರಿಗೆ ವ್ಯವಸ್ಥೆಯಿಂದ ಬಿಎಂಟಿಸಿ ಸಂಸ್ಥೆಗೆ ಪ್ರತಿ ದಿನ 60 ಸಾವಿರ ರೂ.ಗಳು ನಷ್ಟವಾಗುತ್ತಿದೆ. ಈ ಕುರಿತು ಪರಿಶೀಲಿಸಿ ನಷ್ಟವನ್ನು ತಡೆಗಟ್ಟಲು ಪ್ರಯತ್ನಿಸಲಾಗುವುದು. ಮೆಟ್ರೋ ಸಂಪರ್ಕ ಸಾರಿಗೆ ವ್ಯವಸ್ಥೆಗೆ ನಷ್ಟವಾಗುತ್ತಿರುವ ಸ್ಥಳಗಳಲ್ಲಿ ಬಸ್ ಸೇವೆಯನ್ನು ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದರು. ವಸತಿ ಗೃಹ ನಿರ್ಮಾಣ: ಬಿಎಂಟಿಸಿ ಸಿಬ್ಬಂದಿಗೆ ವಸತಿ ಕಲ್ಪಿಸಲು ನಗರದ ಮೂರು ಭಾಗಗಳಲ್ಲಿ 700 ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈಗಾಗಲೇ 200 ಮನೆಗಳು ಸಿದ್ಧವಾಗಿವೆ. ಯಲಹಂಕ, ಕೊಡತಿ, ಜಿಗಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಗೃಹಗಳಿಗೆ ರಾಜ್ಯ ಗೃಹಮಂಡಳಿ ಮತ್ತು ರಾಜ್ಯ ಸರಕಾರ ಸಹಾಯ ನೀಡಲಿದೆ. ಸದ್ಯದಲ್ಲೇ ಇನ್ನುಳಿದ ನೂತನ ವಸತಿ ಗೃಹಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕರೂಪ್ ಕೌರ್ ಮಾತನಾಡಿ, ಉದ್ಘಾಟನೆಗೊಂಡ ನೂತನ ವಸತಿ ಕಟ್ಟಡವನ್ನು ಒಟ್ಟು 634 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಒಟ್ಟು 5.50 ಕೋಟಿ ರೂ.ಗಳಲ್ಲಿ ನಿರ್ಮಾಣಗೊಂಡಿರುವ ವಸತಿ ಸಮುಚ್ಚಯದಲ್ಲಿ ಗುಣಮಟ್ಟ ಮತ್ತು ಅತ್ಯಾಧುನಿಕ 24 ಗೃಹಗಳಿವೆ. ಈ ಮನೆಗಳನ್ನು ಸೇವಾ ಹಿರಿತನ ಅಧಾರದ ಮೇಲೆ ಸಿಬ್ಬಂದಿಗೆ ವಿತರಿಸಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಸಕ ಎನ್.ಎ.ಹಾರಿಸ್ ಸೇರಿದಂತೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X