Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಗರೀಬಿ ಹಟಾವೋ’ಘೋಷಣೆಯ ವಿರುದ್ಧ ಪ್ರಧಾನಿ...

‘ಗರೀಬಿ ಹಟಾವೋ’ಘೋಷಣೆಯ ವಿರುದ್ಧ ಪ್ರಧಾನಿ ಮೋದಿ ದಾಳಿ

ವಾರ್ತಾಭಾರತಿವಾರ್ತಾಭಾರತಿ2 Jun 2016 8:39 PM IST
share
‘ಗರೀಬಿ ಹಟಾವೋ’ಘೋಷಣೆಯ ವಿರುದ್ಧ ಪ್ರಧಾನಿ ಮೋದಿ ದಾಳಿ

ಬಾಲಸೋರ(ಒಡಿಶಾ),ಜೂ.2: ಕಾಂಗ್ರೆಸ್‌ನ ‘ಗರೀಬಿ ಹಟಾವೋ’ ಘೋಷಣೆಯ ವಿರುದ್ಧ ಇಂದು ಇಲ್ಲಿ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,ಈ ಘೋಷಣೆಯನ್ನು ನೀಡಿದವರ ಉದ್ದೇಶ ಒಳ್ಳೆಯದೇ ಆಗಿದ್ದಿರಬಹುದಾದರೂ,ಅದನ್ನು ಪೂರೈಸಲು ಅವರು ಆಯ್ದುಕೊಂಡಿದ್ದ ದಾರಿ ತಪ್ಪಾಗಿತ್ತು ಎಂದು ಹೇಳಿದರು.

ತನ್ನ ಸರಕಾರವು ಎರಡು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತಿದ್ದ ಅವರು,ದೇಶದಲ್ಲಿ ‘ಸಮತೋಲಿತ’ಅಭಿವೃದ್ಧಿಗೆ ಕರೆ ನೀಡಿದರಲ್ಲದೆ,ವಿಫುಲ ನೈಸರ್ಗಿಕ ಸಂಪನ್ಮೂಲಗಳಿದ್ದರೂ ದೇಶದ ಪೂರ್ವ ಭಾಗವು ಹಿಂದುಳಿದಿರುವ ಬಗ್ಗೆ ಅಚ್ಚರಿಯನ್ನು ವ್ಯಕ್ತಪಡಿಸಿದರು.

 ಒಡಿಶಾ,ಪೂರ್ವ ಉತ್ತರ ಪ್ರದೇಶ,ಪಶ್ಚಿಮ ಬಂಗಾಲ,ಬಿಹಾರ ಮತ್ತು ಅಸ್ಸಾಮಗಳ ಅಭಿವೃದ್ಧಿಗೆ ಒತ್ತು ನೀಡಿದ ಅವರು,ತನ್ನ ಸರಕಾರವು ಬಡವರನ್ನು ಎಲ್ಲ ಯೋಜನೆಗಳ ಕೇಂದ್ರಬಿಂದುಗಳನ್ನಾಗಿಸುವ ಮೂಲಕ ಅವರ ಏಳಿಗೆಗೆ ಬದ್ಧವಾಗಿದೆ ಎಂದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ‘ಗರೀಬಿ ಹಟಾವೋ’ಘೋಷಣೆಯನ್ನು ಪ್ರಶ್ನಿಸಿದ ಅವರು,‘‘ಕಳೆದ 60 ವರ್ಷಗಳಿಂದಲೂ ಈ ಘೋಷಣೆಯನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಈ ಘೋಷಣೆಯನ್ನು ನೀಡಿದವರ ಉದ್ದೇಶವನ್ನು ನಾನು ಶಂಕಿಸುವುದಿಲ್ಲ. ಉದ್ದೇಶ ಒಳ್ಳೆಯಯದಾಗಿದ್ದಿರಬಹುದು. ಆದರೆ ಬಡತನ, ನಿರುದ್ಯೋಗ ಮತ್ತು ರೋಗಗಳು ಹೆಚ್ಚಾಗಿದ್ದರಿಂದ ಬಡತನ ನಿವಾರಣೆಗೆ ಅವರು ಆಯ್ದುಕೊಂಡಿದ್ದ ಮಾರ್ಗ ಖಂಡಿತವಾಗಿಯೂ ತಪ್ಪಾಗಿತ್ತು’’ ಎಂದು ಹೇಳಿದರು.

ಸರಕಾರಗಳು ಇರುವುದು ಬಡವರಿಗಾಗಿಯೇ ಹೊರತು ಶ್ರೀಮಂತರಿಗಾಗಿಯಲ್ಲ ಮತ್ತು ಅವು ಬಡತನದ ವಿರುದ್ಧ ಹೋರಾಡಬೇಕು. ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳುವವರೆಗೂ ಬಡತನ ನಿವಾರಣೆಯಾಗದು ಎಂದು ಪ್ರಧಾನಿ ನುಡಿದರು.

‘‘ನನ್ನ ಸರಕಾರವು ದೇಶದ ಬಡಜನರ ಏಳಿಗೆಗೆ ಬದ್ಧವಾಗಿದೆ ಎಂದು ನಾನು ಹೇಳಿದ್ದೆ. ಹಾಗೆ ಹೇಳುವಾಗ ಯಾವುದೇ ರಾಜ್ಯ ಅಥವಾ ಪ್ರದೇಶ ಅಭಿವೃದ್ಧಿಯಲ್ಲಿ ಹಿಂದುಳಿಯಬಾರದು ಎನ್ನುವುದು ನನ್ನ ಉದ್ದೇಶವಾಗಿತ್ತು ಸಮತೋಲಿತ ಅಭಿವೃದ್ಧಿಯಾಗಬೇಕು ಮತ್ತು ಪ್ರತಿಯೊಬ್ಬರಿಗೂ ಅದರ ಲಾಭ ದೊರೆಯಬೇಕು’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X