Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಸಭೆ ಚುನಾವಣೆ: ಅಡ್ಡ ಮತ ಹಾಕಲು...

ರಾಜ್ಯಸಭೆ ಚುನಾವಣೆ: ಅಡ್ಡ ಮತ ಹಾಕಲು ಕೋಟಿ ಕೋಟಿ ರೂ.ಬೇಡಿಕೆ

ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಕುಟುಕು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ2 Jun 2016 9:24 PM IST
share
ರಾಜ್ಯಸಭೆ ಚುನಾವಣೆ: ಅಡ್ಡ ಮತ ಹಾಕಲು ಕೋಟಿ ಕೋಟಿ ರೂ.ಬೇಡಿಕೆ

ಬೆಂಗಳೂರು, ಜೂ. 2: ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭೆ ಚುನಾವಣೆಗೆ ಮತ ಹಾಕಲು ಪಕ್ಷೇತರ ಹಾಗೂ ಜೆಡಿಎಸ್‌ನ ತಲಾ ಇಬ್ಬರು ಶಾಸಕರು ಕೋಟಿ-ಕೋಟಿ ರೂ.ಗಳ ಬೇಡಿಕೆಯಿಟ್ಟಿರುವುದು ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಕುಟುಕು ಕಾರ್ಯಾಚರಣೆಯಿಂದ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆ ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ, ಕಲಬುರಗಿಯ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಮೈಸೂರಿನ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೊಸದಿಲ್ಲಿ, ಬೆಂಗಳೂರಿನ ಪಂಚತಾರಾ ಹೊಟೇಲ್‌ಗಳಲ್ಲಿ ರಾಷ್ಟ್ರೀಯ ಸುದ್ದಿವಾಹಿನಿಯ ವಿಶೇಷ ತನಿಖಾ ತಂಡದ ಸದಸ್ಯರು ನಡೆಸಿದ ಕಾರ್ಯಾಚರಣೆಯಲಿ ಸಿಕ್ಕಿಬಿದಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಮೂರನೆ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಪರ ಅಡ್ಡಮತ ಹಾಕಲು ಮೇಲ್ಕಂಡ ನಾಲ್ಕು ಮಂದಿ ಶಾಸಕರು ಕೋಟ್ಯಂತರ ರೂಪಾಯಿಗಳ ಬೇಡಿಕೆಯಿಟ್ಟಿರುವ ದೃಶ್ಯ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಪರ ಅವರ ಸಂಬಂಧ ನಗರದ ಪಂಚತಾರಾ ಹೊಟೇಲ್‌ವೊಂದಲ್ಲಿ ಅಡ್ಡಮತ ಹಾಕಲು 10 ಕೋಟಿ ರೂ.ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ನಿನ್ನೆಯೆಷ್ಟೇ ಜೆಡಿಎಸ್ ಅಭ್ಯರ್ಥಿಪರ ಮತ ಚಲಾಯಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಆಮಿಷವೊಡ್ಡಲಾಗಿದೆ ಎಂಬ ಸುದ್ದಿ ಬಿತ್ತರವಾಗಿತ್ತು.

 ಸರಕಾರದ ವತಿಯಿಂದ ಶಾಸಕರ ಕ್ಷೇತ್ರಗಳಿಗೆ 100 ಕೋಟಿ ರೂ.ಅನುದಾನದ ಆಮಿಷವೊಡ್ಡಿದೆ. ಜೆಡಿಎಸ್‌ನಿಂದ ಒಂದು ಮತಕ್ಕೆ 7 ಕೋಟಿ ರೂ. ಆಮಿಷವೊಡ್ಡಿದ್ದಾರೆ ಎಂದು ಬೀದರ್ ಶಾಸಕ ಅಶೋಕ್ ಖೇಣಿ ಬಾಯ್ಬಿಟ್ಟಿದ್ದಾರೆ. ಭಟ್ಕಳ ಶಾಸಕ ಮಂಕಳ ಸುಬ್ಬವೈದ್ಯ ಹಣದ ವ್ಯವಹಾರದ ಕುರಿತು ಚರ್ಚೆ ನಡೆಸಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಇದೀಗ ರಾಷ್ಟ್ರೀಯ ಸುದ್ದಿವಾಹಿನಿಯ ಈ ಕುಟುಕು ಕಾರ್ಯಾಚರಣೆಯಲ್ಲಿ ಅಡ್ಡ ಮತದಾನ ಮಾಡಲು ಶಾಸಕರು ಕೋಟ್ಯಂತರ ರೂ.ಬೇಡಿಕೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X