Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಪಾ ಅಮೆರಿಕ ಟೂರ್ನಿ: ಬ್ರೆಝಿಲ್...

ಕೊಪಾ ಅಮೆರಿಕ ಟೂರ್ನಿ: ಬ್ರೆಝಿಲ್ ತಂಡದಲ್ಲಿ ಕಾಕಾ ಅಲಭ್ಯ

ವಾರ್ತಾಭಾರತಿವಾರ್ತಾಭಾರತಿ2 Jun 2016 11:11 PM IST
share
ಕೊಪಾ ಅಮೆರಿಕ ಟೂರ್ನಿ: ಬ್ರೆಝಿಲ್ ತಂಡದಲ್ಲಿ ಕಾಕಾ ಅಲಭ್ಯ

 ಲಾಸ್ ಏಂಜಲಿಸ್, ಜೂ.2: ಕೊಪಾ ಅಮೆರಿಕ ಫುಟ್ಬಾಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬ್ರೆಝಿಲ್ ತಂಡದಲ್ಲಿ ಆಟಗಾರರ ಗಾಯಾಳು ಬಿಕ್ಕಟ್ಟು ಉಲ್ಬಣಿಸಿದೆ. ಬ್ರೆಝಿಲ್‌ನ ಹಿರಿಯ ಸ್ಟ್ರೈಕರ್ ಕಾಕಾ ಸ್ನಾಯು ಸೆಳೆತದ ಹಿನ್ನೆಲೆಯಲ್ಲಿ ಕೋಪಾ ಅಮೆರಿಕ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಶನಿವಾರ ಇಕ್ವಾಡಾರ್ ತಂಡದ ವಿರುದ್ಧ ಆಡುವ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿರುವ ಬ್ರೆಝಿಲ್‌ಗೆ ಆಟಗಾರರ ಗಾಯಾಳು ಸಮಸ್ಯೆ ತಲೆನೋವಾಗಿ ಪರಿಣಮಿಸಿದೆ. ಕಾಕಾ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಬ್ರೆಝಿಲ್‌ನ ಐದನೆ ಆಟಗಾರ. ಬೆಯರ್ನ್ ಮ್ಯೂನಿಕ್‌ನ ಡೌಗ್ಲಾಸ್ ಕಾಸ್ಟಾ ಗಾಯಗೊಂಡ ಕಾರಣ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕಾಕಾ ಇದೀಗ ಗಾಯದ ಪಟ್ಟಿಗೆ ಸೇರಿದ್ದಾರೆ. ರಿಕಾರ್ಡೊ ಒಲಿವೆರಾ ಸ್ಯಾಂಟೊಸ್, ಗೋಲ್‌ಕೀಪರ್ ಎಡರ್ಸನ್ ಹಾಗೂ ಬಾರ್ಸಿಲೋನದ ಮಿಡಿಡ್‌ಫೀಲ್ಡರ್ ರಫಿನ್ಹಾ ಈಗಾಗಲೇ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರ ನಡೆದಿದ್ದಾರೆ.

34ರ ಹರೆಯದ ಆಕ್ರಮಣಕಾರಿ ಆಟಗಾರ ಕಾಕಾ ಇದೇ ಮೊದಲ ಬಾರಿ ಕೊಪಾ ಅಮೆರಿಕ ಟೂರ್ನಿಯಲ್ಲಿ ಸ್ಪರ್ಧಿಸಲು ಎದುರು ನೋಡುತ್ತಿದ್ದರು. ಆದರೆ, ಲಾಸ್‌ಏಂಜಲೀಸ್‌ನಲ್ಲಿ ನಡೆದ ತಂಡದ ತರಬೇತಿ ಶಿಬಿರದಲ್ಲಿ ಕಾಕಾಗೆ ಗಾಯದ ಸಮಸ್ಯೆ ಕಾಣಿಸಿಕೊಂಡಿದ್ದು, ಟೂರ್ನಿಯಲ್ಲಿ ಆಡಬೇಕೆಂಬ ಅವರ ಕನಸು ಭಗ್ನಗೊಂಡಿದೆ.

‘‘ತರಬೇತಿ ಶಿಬಿರದ ವೇಳೆ ಕಾಕಾ ಗಾಯಗೊಂಡಿದ್ದರು. ಎಂಆರ್‌ಐ ಸ್ಕಾನಿಂಗ್‌ನಲ್ಲಿ ಸಣ್ಣ ಸಮಸ್ಯೆ ಕಂಡುಬಂದಿದೆ. ಅವರಿಗೆ ಚೇತರಿಸಿಕೊಳ್ಳಲು 15 ರಿಂದ 25ದಿನಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಬ್ರೆಝಿಲ್ ಫುಟ್ಬಾಲ್ ಕಾನ್ಫಡರೇಶನ್ ಅಧಿಕಾರಿ ಗಿಲ್ಮರ್ ರಿನಾಲ್ಡಿ ಹೇಳಿದ್ದಾರೆ.

ಮಾಜಿ ಫಿಫಾ ವಿಶ್ವದ ವರ್ಷದ ಆಟಗಾರ ಪ್ರಶಸ್ತಿ ವಿಜೇತ ಆಟಗಾರ ಕಾಕಾ ಅವರ ಬದಲಿಗೆ ಸಾವೊಪೌಲೊದ ಪೌಲೊ ಹೆನ್ರಿಕ್ಸ್ ಗಾನ್ಸೊಗೆ ಅವಕಾಶ ಕಲ್ಪಿಸಲಾಗಿದೆ. ಬ್ರೆಝಿಲ್ ಅಧಿಕಾರಿಗಳು ಈಗಾಗಲೇ ಸಾವೊಪೌಲೊ ಕ್ಲಬ್‌ನೊಂದಿಗೆ ಮಾತನಾಡಿದೆ.

100ನೆ ಆವೃತ್ತಿಯ ಕೊಪಾ ಅಮೆರಿಕ ಟೂರ್ನಿ ಶುಕ್ರವಾರ ಸ್ಯಾಂಟಾಕ್ಲಾರಾದಲ್ಲಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಕೊಲಂಬಿಯಾವನ್ನು ಎದುರಿಸಲಿದೆ. ಟೂರ್ನಿಯಲ್ಲಿ 16 ತಂಡಗಳನ್ನು 4 ಗುಂಪುಗಳಾಗಿ ವಿಭಜಿಸಲಾಗಿದ್ದು, ಜೂ.26 ರಂದು ಫೈನಲ್ ಪಂದ್ಯ ನಡೆಯುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X