ಪಡೀಲ್ ರೈಲ್ವೇ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದ ಐವನ್ ಡಿಸೋಜ

ಮಂಗಳೂರು, ಜೂ.3: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರವರು ಕಣ್ಣೂರು ಪಡೀಲ್ ಬಳಿ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಲು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ನಾಗೇಂದ್ರ ಕುಮಾರ್, ರಾಬರ್ಟ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Next Story





