Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಂಎಸ್‌ಐಎಲ್ ಮದ್ಯದಂಗಡಿ ಸ್ಥಳಾಂತರಕ್ಕೆ...

ಎಂಎಸ್‌ಐಎಲ್ ಮದ್ಯದಂಗಡಿ ಸ್ಥಳಾಂತರಕ್ಕೆ ಸಿಪಿಐ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ3 Jun 2016 10:25 PM IST
share
ಎಂಎಸ್‌ಐಎಲ್ ಮದ್ಯದಂಗಡಿ ಸ್ಥಳಾಂತರಕ್ಕೆ ಸಿಪಿಐ ಒತ್ತಾಯ

ಚಿಕ್ಕಮಗಳೂರು, ಜೂ.3: ತಾಲೂಕಿನ ಆವತಿ ಗ್ರಾಮದಲ್ಲಿ ಎಂಎಸ್‌ಐಎಲ್ ಕಂಪೆನಿಯ ಮದ್ಯದಂಗಡಿ ಗಳನ್ನು ತೆರೆಯಲಾಗಿದ್ದು, ಈ ಅಂಗಡಿಗಳನ್ನು ಕೂಡಲೇ ಗ್ರಾಮದಿಂದ ಸ್ಥಳಾಂತರಿಸಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸು ವುದಾಗಿ ಸಿಪಿಐ ತಾಲೂಕು ಕಾರ್ಯದರ್ಶಿ ಕಾಂ.ಆವತಿ ವೆಂಕಟೇಶ್ ಹೇಳಿದ್ದಾರೆ.

ಅವರು ಈ ಕುರಿತು ಹೇಳಿಕೆ ನೀಡಿದ್ದು, ಈ ಮದ್ಯದಂಗಡಿಯಿಂದ ಸುತ್ತಮುತ್ತಲಿನ ಹಳ್ಳಿಯ ವಾತಾವರಣ ಕಲುಷಿತಗೊಂಡು ಮಾನಸಿಕ ಕಿರುಕುಳ, ಜಗಳದಿಂದಾಗಿ ಗ್ರಾಮ ತತ್ತರಿಸಿ ಹೋಗಿದೆ. ಅಲ್ಲದೇ ಪಕ್ಕದಲ್ಲಿಯೇ ಹೈಸ್ಕೂಲ್ ಇದ್ದು, ಪ್ರತಿದಿನ ಶಾಲಾ ಮಕ್ಕಳು, ಶಿಕ್ಷಕರಿಗೆ ಬ್ರಾಂಡಿ ಅಂಗಡಿಯಿಂದ ತರಗತಿಗಳಿಗೆ ಅಡ್ಡಿಯುಂಟಾಗುತ್ತಿದೆ. ಅಲ್ಲದೇ ಪ್ರತಿನಿತ್ಯ ಶಾಲಾ ಮಕ್ಕಳು ಕುಡುಕರ ಎಸೆದ ಮದ್ಯ ಬಾಟಲಿ, ಪೇಪರ್, ಲೋಟಗಳನ್ನು ಶಾಲೆಯ ಮೈದಾನದಿಂದ ಸ್ವಚ್ಛ ಮಾಡುವಂತಾಗಿದೆ ಎಂದಿದ್ದಾರೆ.

ಮದ್ಯದಂಗಡಿಯು ಸರಕಾರದ ನಿಯಮದಂತೆ ಶಾಲಾ ಕಾಲೇಜು, ದೇವಸ್ಥಾನ, ಪರಿಶಿಷ್ಟ ಜನರು ವಾಸಿಸುವ ಸ್ಥಳದಿಂದ 100ಮೀ, ಅಂತರದಲ್ಲಿರಬೇಕು ಎಂಬ ಕಾನೂನಿಗೆ ವಿರುದ್ಧವಾಗಿ ಹಾಗೂ ದಲಿತರು ವಾಸಿಸುವ ಮನೆಯ ಹತ್ತಿರವೇ ತೆರೆದಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹಲವಾರು ಹಳ್ಳಿಯ ದಲಿತ ಯುವಕರು ಕುಡಿತದ ಚಟಕ್ಕೆ ಬಲಿಯಾಗಿ, ಕೆಲವರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ಈ ಅಂಗಡಿಯ ಸಮೀಪವೇ ಗ್ರಾಪಂ ಕಾರ್ಯಾಲಯ, ಕೃಷಿ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಬ್ಯಾಂಕ್, ಬಸ್‌ನಿಲ್ದಾಣ, ಗ್ರಂಥಾಲಯ, ನ್ಯಾಯಬೆಲೆ ಅಂಗಡಿ, ನಾಡ ಕಚೇರಿ ಇರುವುದರಿಂದ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಅಂಗಡಿಯನ್ನು ಸ್ಥಳಾಂತರಿಸಬೇಕಾಗಿದೆ. ದಲಿತರ ಅಭಿವೃದ್ಧಿ, ಏಳ್ಗೆ ಬಗ್ಗೆ ಮಾತನಾಡುವ ಶಕ್ತಿಗಳು ನಾಟಕವಾಡುತ್ತಾ ದಲಿತರಿಗೆ ಸಾರಾಯಿ ಕುಡಿಸಿ ಬದುಕನ್ನು ನಾಶಪಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಮದ್ಯದಂಗಡಿಯನ್ನು ತೆರೆವುಗೊಳಿಸಲು ಹಲವು ಬಾರಿ ಪತ್ರಿಕಾ ಹೇಳಿಕೆ, ಮನವಿ ಪತ್ರ ಸಲ್ಲಿಸಿ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ. ಆದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಹಾಗೂ ಇತ್ತೀಚೆಗೆ ಆವತಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕರಾದ ಬಿ.ಬಿ.ನಿಂಗಯ್ಯರವರಿಗೆ ಇದನ್ನು ತೆರವುಗೊಳಿಸುವಂತೆ ಮನವಿ ನೀಡಲಾಗಿದೆ ಎಂದರು.

 ಕೂಡಲೇ ಈ ಮದ್ಯದಂಗಡಿಯನ್ನು ಸ್ಥಳಾಂತರಿಸದಿದಲ್ಲಿ ಎಲ್ಲ ಗ್ರಾಮಸ್ಥರೊಂದಿಗೆ ಪಕ್ಷವು ಒಗ್ಗೂಡಿ ಹೋರಾಟ ರೂಪಿಸಲು ಮುಂದಾಗಬೇಕಾಗುತ್ತದೆ ಎಂದುಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X