ಮೃತರ ವಾರಸುದಾರರಿಗೆ ಸೂಚನೆ
ಉಡುಪಿ, ಜೂ.3: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಮೇ 16ರಂದು ಐಸಿಯು ವಿಭಾಗದಲ್ಲಿ ಒಳರೋಗಿಯಾಗಿ ದಾಖಲಾದ 25 ವರ್ಷ ಪ್ರಾಯದ ಉಡುಪಿ ಮಂಚಕಲ್ ವಿಳಾಸದ ಮಹಾದೇವ ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಮೇ 17ರಂದು ನಿಧನರಾಗಿದ್ದಾರೆ. ಈ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರ ಅಥವಾ ದೂ.ಸಂ.: 0820- 2520555ನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





