Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಓಟಿಗಾಗಿ ನೋಟು ಆಮಿಷದ ಚುನಾವಣೆ : ಸಿಬಿಐ...

ಓಟಿಗಾಗಿ ನೋಟು ಆಮಿಷದ ಚುನಾವಣೆ : ಸಿಬಿಐ ತನಿಖೆ ಆದೇಶಕ್ಕೆ ಹೆಚ್.ಡಿ. ರೇವಣ್ಣ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Jun 2016 4:29 PM IST
share
ಓಟಿಗಾಗಿ ನೋಟು ಆಮಿಷದ ಚುನಾವಣೆ :  ಸಿಬಿಐ ತನಿಖೆ ಆದೇಶಕ್ಕೆ ಹೆಚ್.ಡಿ. ರೇವಣ್ಣ ಆಗ್ರಹ

ಹಾಸನ: ಆಮಿಷದ ಮೂಲಕ ಚುನಾವಣೆ ಗೆಲ್ಲಿಸಲು ರಾಜ್ಯ ಸರ್ಕಾರ ಹೊರಟಿದ್ದು, ಈ ಬಗ್ಗೆ ಕೇಂದ್ರ ಚುನಾವಣ ಆಯೋಗ ಗಮನಹರಿಸಿ ಕೂಡಲೇ ಚುನಾವಣೆ ಮುಂದೂಡಿ ಸಿಬಿಐ ತನಿಖೆ ಆದೇಶ ಮಾಡುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಗ್ರಹಿಸಿದ್ದಾರೆ.

        ನಗರದ ಕೆ.ಆರ್. ಪುರಂನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸಭೆಗೆ ನಡೆಯುವ ಚುನಾವಣೆಯಲ್ಲಿ ಬಹಿರಂಗವಾದ ಓಟಿಗಾಗಿ ನೋಟು ಪ್ರಕರಣದಲ್ಲಿ ಕೆಲ ಮುಖಂಡರು ಶಾಮೀಲಾಗಿದ್ದು ಕಂಡುಬಂದಿದ್ದರು ಸಹ ರಾಜ್ಯ ಚುನಾವಣಾ ಆಯೋಗ ಕಣ್ಮಚ್ಚಿ ಕುಳಿತ್ತಿದ್ದು ರಾಜ್ಯ ಕಾಂಗ್ರೆಸ್‌ನ ಎಂಜೆಟ್‌ನಂತೆ ವರ್ತಿಸುತ್ತಿದೆ. ಈ ಕೊಡಲೇ ಕೇಂದ್ರ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಪ್ರಕರಣವನ್ನು ಸಿ,ಬಿ.ಐಗೆ ಒಪ್ಪಿಸುವ ಮೂಲಕ ತನಿಖೆ ನಡೆಸಬೇಕು ಎಂದರು.

ರಾಜ್ಯ ಸರಕಾರಿ ನೌಕರಿಗೆ ಧಮ್ಕಿ ಹಾಕುವ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುಲು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು. ಚುನಾವಣಾ ಅಕ್ರಮಗಳಲ್ಲಿ ಭಾಗವಯಿಸಿಸಲು ಒತ್ತಾಯಿಸಲಾಗುತ್ತದೆ ಎಂದ ಅವರು ಮುಕ್ತವಾದ ಚುನಾವಣೆ ನಡೆಸಲು ಈ ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ ಹಾಗಾಗೀ ಕೇಂದ್ರ ಸರ್ಕಾರದ ಚುನಾವಣಾ ಆಯೋಗವೇ ಮಧ್ಯ ಪ್ರವೇಶಿಸಿ ಚುನಾವಣೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.

 ಈಗಾಗಲೇ ಕಾರ್ಯಚರಣೆಯಲ್ಲಿ ಬಹಿರಂಗಗೊಂಡ ಓಟಿಗಾಗಿ ನೋಟು ಪ್ರಕರಣದ ಬಗ್ಗೆ ಮಾತನಾಡಿ, ರಾಜ್ಯ ಸಭೆಗೆ ನಡೆಯುವ ಚುನಾವಣೆ ಸಂಭಂಧ ಕೆಲ ನಾಯಕರು ಓಟಿಗಾಗಿ ಕೋಟಿಗಟ್ಟಲೆ ಡಿಮ್ಯಾಂಡ್ ಮಾಡಿರುವುದು ಬಹಿರಂಗಗೊಂಡಿದರು ಸಹ ರಾಜ್ಯ ಚುನಾವಣೆ ಆಯೋಗ ಕಣ್ಮಚ್ಚಿ ಕುಳಿತುಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್‌ನ ಎಜೆಂಟ್‌ನಂತೆ ವರ್ತಿಸುತ್ತಿದೆ. ಇನ್ನೊಂದು ಕಡೆ ರಾಜ್ಯ ಸರ್ಕಾರ ಹಣದ ಹೊಳೆ ಹರಿಸುವ ಮೂಲಕ ಮತವನ್ನು ಖರೀದಿಸಲು ಮುಂದಾದರೆ ಮತ್ತೊಂದು ಕಡೆ ಪಕ್ಷಂತಾರ ಅಭ್ಯರ್ಥಿಗಳ ಒಲೈಕೆಯಲ್ಲಿ ತೊಡಗಿದೆ ಎಂದು ದೂರಿದರು. ಒಟ್ಟಾರೆ ಯಾವ ಪಕ್ಷದವರಾಗಲಿ ಎಲ್ಲಾವನ್ನು ಸಿಬಿಐಗೆ ಒಪ್ಪಿಸಿ ಸತ್ಯಾಂಶ ಹೊರ ಬರುವಂತೆ ಸಲಹೆ ನೀಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಜೆಡಿಎಸ್ ಮುಗಿಸುವುದೆ ಗುರಿ ಹೊಂದಿದ್ದಾರೆ. ಯಾವ ಅಭಿವೃದ್ಧಿಗೆ ಗಮನ ನೀಡದ ಇವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೊನೆ ದಿನ ಎಣಿಸುತ್ತಿದ್ದಾರೆ ಎಂದು ಅವರದೇ ಪಕ್ಷದ ಮಾಜಿ ಸಚಿವರಾದ ಜನಾರ್ಧನ ಪೂಜಾರಿರವರೇ ಹೇಳಿರುವುದು ನೂರಕ್ಕೆ ನೂರರಷ್ಟು ನಿಜವಾಗಿದೆ ಎಂದರು.

 ಇದೆ ವೇಳೆ ಕ್ಷೇತ್ರದ ಶಾಸಕರಾದ ಹೆಚ್. ಎಸ್ ಪ್ರಕಾಶ್. ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಹೊನ್ನವಳ್ಳಿ ಸತೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X