ಮಂಗಳೂರು: ಚಂದ್ರದರ್ಶನದ ಮಾಹಿತಿಗೆ ಮನವಿ

ಮಂಗಳೂರು, ಜೂ.4: ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನವು ಜೂ.5ರಂದು ರವಿವಾರ ಅಸ್ತಮಿಸಿದ ಸೋಮವಾರ ರಾತ್ರಿ ಆಗುವ ಸಾಧ್ಯತೆಯಿರುವುದರಿಂದ ಎಲ್ಲದರೂ ಚಂದ್ರ ದರ್ಶನವಾದಲ್ಲಿ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್‌ರಿಗೆ ಮಾಹಿತಿ ನೀಡುವಂತೆ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





