Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಮದ್ಯ ಕುಡಿಸಿ ಆದಿವಾಸಿ ಯುವತಿ...

ಕೇರಳ: ಮದ್ಯ ಕುಡಿಸಿ ಆದಿವಾಸಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Jun 2016 1:18 PM IST
share
ಕೇರಳ: ಮದ್ಯ ಕುಡಿಸಿ ಆದಿವಾಸಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರ ಬಂಧನ

ನಿಲಂಬೂರ್, ಜೂನ್ 5: ಆದಿವಾಸಿ ಯುವತಿಯನ್ನು ಕಾರಲ್ಲಿ ಕರೆದೊಯ್ದು ಮದ್ಯಕುಡಿಸಿ ಅತ್ಯಾಚಾರವೆಸಗಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರುಳಾಯಿಯ ಜೀಪ್ ಡ್ರೈವರ್ ಚಳ್ಳಿಪಾಡನ್ ಮುಹಮ್ಮದ್ ಎಂಬ ಚೆರಿ(43).

ಮಂಬಾಡ್‌ನ ಪೈಕಡಲ್ ಫಿರೋರ್ ಎಂಬ ಪುಟ್ಟು ಫಿರೋರ್(32),ಕೊನ್ನಕೋಡನ್ ಅಝ್ಗರಲಿ ಎಂಬ ನಾಣಿ(27),ಕಾರಿಕುನ್ನ್ ಜಂಶೀರ್(27) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜೇರಿ ಸ್ಪೆಶಲ್ ಕೋರ್ಟಿಗೆ ಆರೋಪಿಗಳನ್ನು ಹಾಜರು ಪಡಿಸಲಾಗಿದ್ದು ಪೊಲೀಸ್ ರಿಮಾಂಡ್‌ಗೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರಿದ್ದು ಅವರನ್ನು ಇನ್ನಷ್ಟೇ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಲ್ಲಿ ಇಬ್ಬರು ವಿದೇಶದಲ್ಲಿದ್ದರೆ ಇನ್ನೊಬ್ಬ ಭೂಗತನಾಗಿದ್ದಾನೆ. ಘಟನೆಗೆ ಕುರಿತು ಪೊಲೀಸರು ಹೀಗೆ ವಿವರಿಸಿದ್ದಾರೆ-ಎರಡು ವರ್ಷ ಮೊದಲು ಕರುಳಾಯಿ ಕಾಡುಪ್ರದೇಶದಲ್ಲಿ ವಾಸಿಸುವ ಚೋಳನಾಯಕ್ ಪಂಗಡಕ್ಕೆ ಸೇರಿದ ಇಪ್ಪತ್ತೆರಡು ವರ್ಷದ ಯುವತಿಯನ್ನು ಜೀಪ್ ಡ್ರೈವರ್ ಮುಹಮ್ಮದ್ ಎಂಬ ಚೆರಿ ಮದ್ಯ ನೀಡಿ ಕಾಡಿನಲ್ಲಿಯೇ ಹಲವು ಸಲ ಅತ್ಯಾಚಾರ ಎಸಗಿದ್ದಾನೆ.

ಇದರಲ್ಲಿ ಯುವತಿಗೆ ಒಂದು ಮಗು ಇದೆ.ಒಂದೂವರೆ ವಾರಗಳ ಹಿಂದೆ ಮಂಬಾಡ್‌ನ ಫಿರೋಝ್ ಬಾಡಿಗೆಗೆ ಪಡೆದಿದ್ದ ಕಾರಿನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ ತಾಳಿಪೊಯಿಲ್, ರಾಮಂಕುತ್ತ್ ಎಂಬಲ್ಲಿನ ಮನೆಗಳಲ್ಲಿ ಹಾಗೂ ನಿಲಂಬೂರಿನ ಲಾಡ್ಜ್‌ನಲ್ಲಿಯೂ ಅತ್ಯಾಚಾರವೆಸಗಿದ್ದಾರೆ. ಯುವತಿಯ ಜೊತೆ ಇದ್ದ ಯುವತಿಯ ಗಂಡನನ್ನೂ ಮಗುವನ್ನೂ ಆಹಾರ ತರಲು ಕಳುಹಿಸಿ ಲಾಡ್ಜ್‌ನಲ್ಲಿ ಅತ್ಯಾಚಾರವೆಸಗಿ ನಂತರ ಮಂಬಾಡ್‌ನ ಗೆಳೆಯರಾದ ಅಝ್ಗರಲಿ ಹಾಗೂ ಜಂಶೀರ್ ಎಂಬವರನ್ನು ಲಾಡ್ಜ್‌ಗೆ ಕರೆಯಿಸಿಕೊಂಡು ಅವರೂ ಅತ್ಯಾಚಾರವೆಸಗಿದ್ದರು.

ಗಲ್ಫ್‌ನ ಗೆಳೆಯನೊಬ್ಬನ ಮೂಲಕ ಫಿರೋಝ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಗಲ್ಫ್‌ನಿಂದ ಊರಿಗೆ ಬಂದ ಫಿರೋಝ್ ಯುವತಿಯೊಂದಿಗೆ ಫೋನ್‌ನಲ್ಲಿ ಸಂಪರ್ಕ ಬೆಳೆಸಿದ್ದ. ಬಟ್ಟೆ, ಸುಗಂಧದ್ರವ್ಯಗಳನ್ನು ನೀಡುವೆ ಎಂದು ಕುಟುಂಬದ ಮನೆಯಲ್ಲಿದ್ದ ಯುವತಿಯನ್ನು ಫಿರೋಝ್ ಕಾರಿನಲ್ಲಿ ಕರೆದುಕೊಂಡು ಬಂದಿದ್ದ. ಈ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಲ್ಲಿ ಇನ್ನಷ್ಟು ಮಂದಿ ಇದ್ದಾರೆ ಎಂದು ಪೊಲೀಸರು ಹೇಳಿದ್ದಾರೆ, ಅಝ್ಗರಲಿ ಎಂಬಾತ ಜಿಲ್ಲೆಯಲ್ಲಿ ನಾಲ್ಕು ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

ಜಿಲ್ಲಾ ಪೊಲೀಸ್ ವರಿಷ್ಠರಾದ ಕೆ.ವಿಜಯನ್‌ರ ನಿರ್ದೇಶನದಲ್ಲಿ ಪೆರಿಂದಲ್‌ಮಣ್ಣ ಡಿವೈಎಸ್ಪಿ ಪಿ,ಎ.ವರ್ಗೀಸ್ ಆರೋಪಿಗಳನ್ನು ಬಂಧಿಸಿದ್ದಾರೆ. ನಿಲಂಬೂರ್ ಸಿಐಟಿ ಸಜೀವನ್, ಪಾಂಡಿಕ್ಕಾಟ್ ಸಿಐ ದೇವಸ್ಯ, ಪೂಕೊಟ್ಟುಂಪಾಡಂ ಎಸ್ಸೈ ಅಮೃತ್ರಾಂಗನ್ ತನಿಖಾ ತಂಡದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X