Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳ ಸಾಹಿತ್ಯ ಹಿರಿಯರ ಮನ ಸೆರೆ...

ಮಕ್ಕಳ ಸಾಹಿತ್ಯ ಹಿರಿಯರ ಮನ ಸೆರೆ ಹಿಡಿಯುವಲ್ಲಿ ಯಶಸ್ವಿ: ಡಾ. ನಾ. ಡಿಸೋಜಾ

ತಿಂಗಳ ಓದು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Jun 2016 10:32 PM IST
share
ಮಕ್ಕಳ ಸಾಹಿತ್ಯ ಹಿರಿಯರ ಮನ ಸೆರೆ ಹಿಡಿಯುವಲ್ಲಿ ಯಶಸ್ವಿ: ಡಾ. ನಾ. ಡಿಸೋಜಾ

ಸಾಗರ, ಜೂ.5: ಸಾಹಿತ್ಯ ಕ್ಷೇತ್ರದ ಬುದ್ಧಿಜೀವಿಗಳು ಮಕ್ಕಳ ಸಾಹಿತ್ಯ ಏಕೆ ಬೇಕು ಎಂದು ಪ್ರಶ್ನಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಮಕ್ಕಳ ಸಾಹಿತ್ಯ ಕೇವಲ ಮಕ್ಕಳಿಗೆ ಮಾತ್ರವಲ್ಲದೆ, ದೊಡ್ಡವರ ಮನಸ್ಸನ್ನು ಸಹ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎನ್ನುವುದನ್ನು ಪ್ರಶ್ನಿಸುವವರು ಅರ್ಥ ಮಾಡಿಕೊಳ್ಳಬೇಕು ಎಂದು ಸಾಹಿತಿ ಡಾ. ನಾ. ಡಿಸೋಜಾ ಹೇಳಿದರು.

ಇಲ್ಲಿನ ನರಹರಿ ಸದ್ಗುರು ಹಿಂದೂಸ್ಥಾನಿ ಸಂಗೀತ ಶಾಲೆಯಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಡಾ. ಎಚ್.ಗಣಪತಿಯಪ್ಪಸೇವಾ ಟ್ರಸ್ಟ್, ಸಹೃದಯ ಬಳಗ ಹಾಗೂ ವೀತರಾಗಾಯ ಟ್ರಸ್ಟ್‌ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಿಂಗಳ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ, ಲೇಖಕ ವಿ. ಗಣೇಶ್ ಅವರು ಬರೆದಿರುವ ‘ಅತಿ ಆಸೆ ಗತಿಗೇಡು’ ಮಕ್ಕಳ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮಕ್ಕಳಿಗೋಸ್ಕರ ಹುಟ್ಟಿದ್ದ ಪಂಚ ತಂತ್ರದಂತಹ ಕಥೆಗಳು ವಿಶ್ವದ ಅನೇಕ ಭಾಷೆಗಳಲ್ಲಿ ಪ್ರಕಟಗೊಂಡು ಪ್ರಸಿದ್ಧಿಗೊಂಡಿದೆ. ಇದು ಮಕ್ಕಳ ಸಾಹಿತ್ಯ ಕೃತಿಯ ಬಗ್ಗೆ ಜನರಿಗೆ ಇರುವ ಆಸಕ್ತಿಯನ್ನು ತೋರಿಸುತ್ತದೆ. ಮಕ್ಕಳಿಗೆ ಎಂತಹ ಸಾಹಿತ್ಯ ಕೊಡಬೇಕು ಎನ್ನುವ ಕುರಿತು ಲೇಖಕರು ಚಿಂತನೆ ನಡೆಸಬೇಕು. ನಮ್ಮಲ್ಲಿರುವ ಮಗುವಿನ ಮನಸ್ಸು ಹಾಗೂ ಮುಗ್ದತೆಯನ್ನು ಕಾಪಾಡುವ ವಿಶೇಷವಾದ ಶಕ್ತಿ ಮಕ್ಕಳ ಸಾಹಿತ್ಯ ಕೃತಿಗಳಿಗೆ ಇದೆ ಎಂದರು.

 ದೊಡ್ಡವರಿಗೆ ಬೇಕಾದ ಸಾಹಿತ್ಯ ಕೃತಿಗಳನ್ನು ಸುಲಭವಾಗಿ ರಚಿಸಬಹುದು. ಆದರೆ ಮಕ್ಕಳ ಸಾಹಿತ್ಯ ಕೃತಿಗಳನ್ನು ರಚಿಸುವುದು ಸವಾಲಿನ ಕೆಲಸವಾಗಿರುತ್ತದೆ. ಕಸಾಪ ಜಿಲ್ಲಾ ಉಪಾಧ್ಯಕ್ಷ ತಿರುಮಲ ಮಾವಿನಕುಳಿ ಮಾತನಾಡಿರು. ವೀತರಾಗ ಟ್ರಸ್ಟ್ ಅಧ್ಯಕ್ಷ ವಿ.ಟಿ.ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಕಾಶ್ ಮತ್ತು ಅವಿನಾಶ್ ಪ್ರಾರ್ಥಿಸಿದರು. ಉಮೇಶ್ ಹಿರೇನೆಲ್ಲೂರು ಸ್ವಾಗತಿಸಿದರು. ಕೃತಿಕಾರ ವಿ. ಗಣೇಶ್ ಪ್ರಾಸ್ತಾವಿಕ ಮಾತನಾಡಿದರು. .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X