Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪ್ರತಿಭಾವಂತರಿಗೆ ಅಭಿನಂದನೆ ಇತರರಿಗೆ...

‘ಪ್ರತಿಭಾವಂತರಿಗೆ ಅಭಿನಂದನೆ ಇತರರಿಗೆ ಪ್ರೇರಣೆ ನೀಡಲಿದೆ: ಶಾಸಕಿ ಶಾರದಾ ಪೂರ್ಯಾನಾಯ್ಕ

ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ5 Jun 2016 10:36 PM IST
share

ಶಿವಮೊಗ್ಗ, ಜೂ. 5: ಸಮಾಜದಲ್ಲಿ ಯಾವುದೇ ವರ್ಗದ ಸಾಧಕರು ತಮ್ಮ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಗೌರವಿಸಿದಾಗ ಇತರರು ಇದರಿಂದಾಗಿ ಪ್ರೇರಣೆ ಹೊಂದಿ ಸಮಾಜದಲ್ಲಿ ಗುರುತಿಸುವ ಸ್ಥಾನಮಾನ ಹೊಂದಲು ಸಾಧ್ಯವಾಗಲಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.

ಅವರು ಸಿಂಧೂ ಬಂಜಾರ ಟ್ರಸ್ಟ್ ವತಿಯಿಂದ ನಗರದ ಬಂಜಾರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಗೆ ಖ್ಯಾತಿ ತಂದ ವೈದ್ಯ ಡಾ. ಲಿಂಗರಾಜ ನಾಯ್ಕ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎ.ಸಣ್ಣರಾಮ ಅವರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ. ಆದರೆ ಸಾಧಿಸುವ ಛಲ ಪ್ರತಿಯೊಬ್ಬರಲ್ಲೂ ಇರಬೇಕು. ಇಂದಿನ ಯುವ ಪೀಳಿಗೆ ಸಮಾಜದಲ್ಲಿ ತಮ್ಮ ಮಾದರಿ ಕೆಲಸಗಳಿಂದಲೇ ಗುರುತಿಸಿ ಕೊಂಡ ಆದರ್ಶ ಬದುಕನ್ನು ನಡೆಸಿದ ಹಿರಿಯರ ಮಾರ್ಗದರ್ಶನ ಅನುಸರಿಸಬೇಕೆಂದವರು ನುಡಿದರು. ವಾಸವಿರುವ ಸ್ಥಳದಲ್ಲೇ ದೊರೆಯಬಹುದಾದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮವಾಗಿ ಬದುಕುವ ಕಲೆಯನ್ನು ಎಲ್ಲರೂ ಅರಿತುಕೊಳ್ಳಬೇಕು.

 ಸಹಕಾರ ಮನೋಭಾವ ಹೊಂದಿರಬೇಕು. ಪರಸ್ಪರರಲ್ಲಿ ಅನ್ಯೋನ್ಯತೆ ಇರಬೇಕು. ಇದರಿಂದಾಗಿ ಸಮಾಜದಲ್ಲಿ ಸಹಜವಾಗಿ ಸ್ಥಾನಮಾನಗಳು ಲಭ್ಯವಾಗಲಿವೆ ಎಂದರು.

  ಇದೇ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಡಾ.ಲಿಂಗರಾಜನಾಯ್ಕ ಮಾತನಾಡಿ, ಶಿಕ್ಷಣ ಪಡೆಯುವ ಅವಧಿಯಲ್ಲಿ ನಮ್ಮ ಸಮಾಜದ ಹಿರಿಯರು, ಮನೆಯ ಸದಸ್ಯರು ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ನೆನಪಿಸಿಕೊಂಡರು. ಈ ಸಮಾಜದಿಂದ ಎಲ್ಲವನ್ನೂ ಪಡೆದ ನಾನೂ ಸಮಾಜಕ್ಕಾಗಿ ಏನನ್ನಾದರೂ ಮಾಡಬೇಕೆಂಬ ಆಶಯ ಹೊಂದಿರುವುದಾಗಿ ಅವರು ತಿಳಿಸಿದರು.ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಸಣ್ಣರಾಮ ಮಾತನಾಡಿದರು. ಈ ಸಂದರ್ಭದಲ್ಲಿ ಸಿಂಧೂ ಬಂಜಾರ ಟ್ರಸ್ಟ್ ವತಿಯಿಂದ ಸಾಧಕರಿಬ್ಬರಿಗೂ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷ ಚಂದ್ರಾನಾಯ್ಕ, ತಮ್ಮಣ್ಣ ಕಾರಬಾರಿ, ಗಣೇಶ್, ಇಂದ್ರಾನಾಯ್ಕ, ಹನುಮಾನಾಯ್ಕ, ಜ್ಯೋತಿ ರಾಥೋಡ್, ಜಯಲಕ್ಷ್ಮೀಬಾಯಿ, ವಿಶ್ವನಾಥ ಡಾವೋ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X