Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್ ವೇಗಿ ಆಮಿರ್‌ಗೆ ಅಕ್ರಂ ಬೆಂಬಲ

ಪಾಕ್ ವೇಗಿ ಆಮಿರ್‌ಗೆ ಅಕ್ರಂ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ8 Jun 2016 11:35 PM IST
share
ಪಾಕ್ ವೇಗಿ ಆಮಿರ್‌ಗೆ ಅಕ್ರಂ ಬೆಂಬಲ

 ಕರಾಚಿ, ಜೂ.8: ಮುಂದಿನ ತಿಂಗಳು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ತಂಡಕ್ಕೆ ಆಯ್ಕೆಯಾಗಿರುವ ವೇಗದ ಬೌಲರ್ ಮುಹಮ್ಮದ್ ಆಮಿರ್‌ಗೆ ಮಾಜಿ ನಾಯಕ ವಸೀಂ ಅಕ್ರಂ ಬೆಂಬಲ ವ್ಯಕ್ತಪಡಿಸಿದ್ದಾರೆ.

 ಜು.14 ಹಾಗೂ ಸೆಪ್ಟಂಬರ್ 7ರ ನಡುವೆ ನಡೆಯಲಿರುವ ಇಂಗ್ಲೆಂಡ್-ಪಾಕಿಸ್ತಾನ ನಡುವಿನ ನಾಲ್ಕು ಟೆಸ್ಟ್, ಐದು ಏಕದಿನ ಹಾಗೂ ಟ್ವೆಂಟಿ-20 ಅಂತಾರಾಷ್ಟ್ರೀಯ ಸರಣಿಗೆ ಯುವ ವೇಗದ ಬೌಲರ್ ಆಮಿರ್ ಪಾಕಿಸ್ತಾನ ತಂಡಕ್ಕೆ ಆಯ್ಕೆಯಾಗಿದ್ದಾರೆ.

2010ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೆ ಟೆಸ್ಟ್ ಪಂದ್ಯದಲ್ಲಿ ಉದ್ದೇಶಪೂರ್ವಕವಾಗಿ ನೋ-ಬಾಲ್ ಎಸೆದು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಆಮಿರ್ ಐದು ವರ್ಷಗಳ ಕಾಲ ಜೈಲು ಸಜೆ ಅನುಭವಿಸಿದ್ದರು.

24ರ ಹರೆಯದ ಆಮಿರ್ ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಎಲ್ಲ ಆರೋಪಗಳಿಂದ ದೋಷಮುಕ್ತರಾಗಿ ಕ್ರಿಕೆಟ್‌ಗೆ ವಾಪಸಾಗಿದ್ದರು. ಅಮಾನತುಗೊಂಡ ಬಳಿಕ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿರುವ ಆಮಿರ್ ಇಂಗ್ಲೆಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಂದ ವೀಸಾ ನಿರೀಕ್ಷೆಯಲ್ಲಿದ್ದಾರೆ.

ಕ್ರಿಕೆಟ್‌ನತ್ತ ಹೆಚ್ಚು ಗಮನ ಹರಿಸು.. ಉಳಿದ ವಿಷಯವನ್ನು ಮರೆತು ಬಿಡು ಎಂದು ನಾನು ಆಮಿರ್‌ಗೆ ತಿಳಿಸಿರುವೆ. ಆತ ಅತ್ಯುತ್ತಮ ಬೌಲರ್ ಹಾಗೂ ಪಾಕಿಸ್ತಾನ ಕ್ರಿಕೆಟ್‌ನ ಭವಿಷ್ಯದ ಆಟಗಾರ ಎಂದು ಟಿವಿ ಚಾನಲ್‌ಗೆ ಅಕ್ರಂ ತಿಳಿಸಿದ್ದಾರೆ.

ಪಾಕಿಸ್ತಾನಿ ಬೌಲರ್‌ಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಟೂರ್ನಿಗಳಲ್ಲಿ ಸ್ಪರ್ಧಿಸುವ ಇಚ್ಛೆ ಇದ್ದರೆ ಬಿರಿಯಾನಿಯನ್ನು ಹೆಚ್ಚು ತಿನ್ನುವುದನ್ನು ಬಿಡಬೇಕು ಎಂದು ಜೂ.3 ರಂದು 50ನೆ ವರ್ಷಕ್ಕೆ ಕಾಲಿಟ್ಟಿರುವ ಸುಲ್ತಾನ್ ಆಫ್ ಸ್ವಿಂಗ್ ಖ್ಯಾತಿಯ ಅಕ್ರಂ ಸಲಹೆ ನೀಡಿದರು.

ವೇಗ ಹಾಗೂ ಸ್ವಿಂಗ್ ಬೌಲಿಂಗ್‌ನ ಮೂಲಕ ವಿಶ್ವಶ್ರೇಷ್ಠ ಬ್ಯಾಟ್ಸ್‌ಮನ್‌ಗೆ ಸಿಂಹಸ್ವಪ್ನರಾಗಿದ್ದ ಅಕ್ರಂ 1984 ರಿಂದ 2003ರ ತನಕ ವೃತ್ತಿಜೀವನದಲ್ಲಿ 414 ಟೆಸ್ಟ್ ಹಾಗೂ 502 ಏಕದಿನ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X