ಉಡುಪಿ, ಜೂ. 8: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ 2014-15ನೆ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2,73,960ರೂ. ಮೊತ್ತದಲ್ಲಿ ನಾಲ್ವರು ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಇತ್ತೀಚೆಗೆ ಹಸ್ತಾಂತರಿಸಿದರು