ಕೊಯ್ಲ ಗ್ರಾಮಪಂಚಾಯತ್‌ಗೆ ಜಿಪಂ, ತಾಪಂ. ಅಧ್ಯಕ್ಷರ ಭೇಟಿ

ಉಪ್ಪಿನಂಗಡಿ, ಜೂ.9: ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ ಕೊಯ್ಲ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿದರು.
ಕೊಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷೆ ವಿಜಯಾ ಶೇಖರ್ ಅಂಬಾ, ತಾಲೂಕು ಪಂಚಾಯತ್ ಸದಸ್ಯರಾದ ಜಯಂತಿ ಗೌಡ, ಎ.ಪಿ.ಎಂ.ಸಿ ನಿರ್ದೇಶಕ ಶೀನಪ್ಪ ಗೌಡ ವಳಕಡಮ, ತಾಪಂ ಮಾಜಿ ಸದಸ್ಯ ಧರ್ಮಪಾಲ ರಾವ್, ಕೊಯ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬೇಂಗದಪಡ್ಪು, ರಾಮಕುಂಜ ಗ್ರಾಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಆತೂರು ಮತ್ತಿತರರು ಉಪಸ್ಥಿತರಿದ್ದರು.
Next Story





