ಪಾಂಡೇಶ್ವರ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಇಬ್ಬರ ಸೆರೆ
ಮಂಗಳೂರು,ಜೂ 9: ನಗರದ ಪಾಂಡೇಶ್ವರದ ಲಾಡ್ಜ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದಾರೆ.
ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಕೇರಳದ ಕ್ಯಾಲಿಕಟ್ ನಿವಾಸಿ ಶಿವಾನಂದ (45) ಮತ್ತು ಪುತ್ತೂರಿನ ಮಾಧವ (31) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





