Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮ್ ವಿದ್ಯಾರ್ಥಿಯ ಶಿಕ್ಷಣಕ್ಕಾಗಿ...

ಮುಸ್ಲಿಮ್ ವಿದ್ಯಾರ್ಥಿಯ ಶಿಕ್ಷಣಕ್ಕಾಗಿ ಒಡವೆ ಒತ್ತೆಯಿಟ್ಟ ಟೀಚರ್!

ವಾರ್ತಾಭಾರತಿವಾರ್ತಾಭಾರತಿ9 Jun 2016 11:31 PM IST
share

  ಹೈದರಾಬಾದ್, ಜೂ.9 : ಜಾತಿ, ಧರ್ಮಗಳ ಹೆಸರಿನಲ್ಲಿ ಕಚ್ಚಾಡುವ ಜನರ ನಡುವೆ ಮಾನವತೆಯ ಹಣತೆ ಬೆಳಗಿ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಶ್ರೀ ದೇವಿ ಎಂಬ ಹೆಸರಿನ ಟೀಚರ್. ಅವರೇನು ಮಾಡಿದರು ಗೊತ್ತೇ ? ತಮ್ಮ ಬಡ ಮುಸ್ಲಿಮ್ ವಿದ್ಯಾರ್ಥಿಯೊಬ್ಬನಿಗೆ ಭವನ್ಸ್ ಕಾಲೇಜಿನಲ್ಲಿ ಪ್ರವೇಶ ದಕ್ಕಿಸುವ ಸಲುವಾಗಿ ತಮ್ಮ ಒಡವೆಗಳನ್ನೇ ಒತ್ತೆಯಿಟ್ಟು ಆತನ ಒಂದು ವರ್ಷದ ಫೀಸ್ ಪಾವತಿಸಿದ್ದಾರೆ. ಆಕೆಯ ಈ ಮಹಾನ್ ಕಾರ್ಯವನ್ನು ಗುರುತಿಸಿ ಹೀಲಿಂಗ್ ಹ್ಯಾಂಡ್ ಎಂಬ ಸಂಸ್ಥೆ ಆಕೆಗೆ ರೂ. 14,000 ನಗದನ್ನು ಕಾಣಿಕೆಯಾಗಿ ನೀಡಿದೆಯಲ್ಲದೆ ಶಿಕ್ಷಕಿ ಒತ್ತೆಯಿಟ್ಟ ಒಡವೆಯನ್ನು ರೂ. 27,000 ಪಾವತಿಸಿ ಬಿಡಿಸಿಕೊಂಡಿದೆ.

   ಸಿಯಾಸತ್ ಡೈಲಿ ಪತ್ರಿಕೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭವೊಂದರಲ್ಲಿ ದೈನಿಕದ ಸುದ್ದಿ ಸಂಪಾದಕ ಆಮಿರ್ ಆಲಿ ಖಾನ್ ಶ್ರೀದೇವಿ ಟೀಚರ್‌ಗೆ ನಗದು ಪುರಸ್ಕಾರ ನೀಡಿ ಆಕೆಗೆ ಶಾಲು ಹೊದಿಸಿ ಸನ್ಮಾನಿಸಿದರು. ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಆಡಳಿತ ಟ್ರಸ್ಟಿ ಡಾ. ಶೌಕತ್ ಅಲಿ ಮಿರ್ಜಾ ಮತ್ತು ಪೈಝ್-ಇ- ಆವ್ ಟ್ರಸ್ಟ್ ಇದರ ಕಾರ್ಯದರ್ಶಿ ಇಫ್ತಿಕಾರ್ ಹುಸೈನ್ ಉಪಸ್ಥಿತರಿದ್ದರು.
    ಈ ಸಂದರ್ಭ ಮಾತನಾಡಿದ ಮಿರ್ಝಾ ಘಟನಾವಳಿಗಳನ್ನು ವಿವರಿಸಿದ್ದು ಹೀಗೆ. ಮಲೌಳಿಯಲ್ಲಿ ಆಟೊ ಚಾಲಕನಾಗಿದ್ದ ಮುಸ್ಲಿಮ್ ವ್ಯಕ್ತಿಯೊಬ್ಬರ ಪುತ್ರನಿಗೆ ಹೆಲ್ಪಿಂಗ್ ಹ್ಯಾಂಡ್ ಈ ಹಿಂದೆ ಶಿಕ್ಷಣದ ಉದ್ದೇಶಕ್ಕಾಗಿ ರೂ. 11,500 ನೀಡಿತ್ತು. ಅದೇ ಹುಡುಗನ ಕಿರಿಯ ಸಹೋದರನಿಗೆ ಭವನ್ಸ್ ಕಾಲೇಜಿನಲ್ಲಿ ಪ್ರವೇಶಾತಿ ಶುಲ್ಕ ಪಾವತಿಸಲು ಹಣವಿಲ್ಲದೆ ಆತನ ತಂದೆ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆದರೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಒಂದೇ ಕುಟುಂಬದ ಇಬ್ಬರಿಗೆ ಹಣಕಾಸು ಸಹಾಯ ಮಾಡುವಂತಿರಲಿಲ್ಲ. ಮರುದಿನ ಬಾಲಕನ ಹೆತ್ತವರು ರೂ. 20,000ದೊಂದಿಗೆ ಆತನನ್ನು ಕಾಲೇಜಿಗೆ ದಾಖಲು ಮಾಡಿದಾಗ ಎಲ್ಲರಿಗೂ ಆಶ್ಚರ್ಯ ಕಾದಿತ್ತು. ಶ್ರೀದೇವಿ ಟೀಚರ್ ತಮ್ಮ ಒಡವೆಗಳನ್ನು ಒತ್ತೆಯಿಟ್ಟು ಆತನಿಗೆ ಕಾಲೇಜು ಫೀಸ್‌ಗೆ ಹಣ ಹೊಂದಿಸಿದ್ದರೆಂದು ನಂತರವಷ್ಟೇ ತಿಳಿದು ಬಂದಿತ್ತು.
 ಅವರ ಈ ಕಾರ್ಯವನ್ನು ಗುರುತಿಸಿದ ಸಂಸ್ಥೆ ಅವರನ್ನು ಸನ್ಮಾನಿಸಿತ್ತಲ್ಲದೆ ಅದರ ಟ್ರಸ್ಟಿ ಝಕಿ ಅಬ್ಬಾಸ್ ನಾಸೆರ್ ಇಬ್ಬರು ಸಹೋದರರ ಶೈಕ್ಷಣಿಕ ಶುಲ್ಕ ರೂ 23,000 ಭರಿಸುವ ಭರವಸೆಯಿತ್ತರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X