ಸಚಿವ ರಮಾನಾಥ ರೈ ಪ್ರವಾಸ
ಮಂಗಳೂರು, ಜೂ.10: ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜೂ.12ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವರು.
ಬೆಳಿಗ್ಗೆ 10:30ಕ್ಕೆ ಮಂಗಳೂರು ಪುರಭವನದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಾಗಾರದ ಉದ್ಘಾಟನಾ ಸಮಾರಂಭ, ಅಪರಾಹ್ನ 2:30ಕ್ಕೆ ಸಚಿವರ ಬಿ.ಸಿ.ರೋಡ್ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಹಾಗೂ ಮುಖ್ಯಮಂತ್ರಿ ಪರಿಹಾರ ನಿ ಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿ ಸುವರು ಎಂದು ಪ್ರಕಟನೆ ತಿಳಿಸಿದೆ.
Next Story





