ಕಾಸರಗೋಡು, ಜೂ.10: ಅರಿಕ್ಕೋಡ್ ಕಾನ್ಚಿರಾಡ್ ಲೈನ್‌ನ 220 ಕೆ.ವಿ.ನಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಜೂ.12ರಂದು ಬೆಳಗ್ಗೆ 9ರಿಂದ ಸಂಜೆ 5ರ ತನಕ ಕಾಸರಗೋಡು ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.