Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ರಕರ ಮನೋಸ್ಥಿತಿ ಬದಲಾಗಬೇಕು: ಮಾಲತಿ

ಮುದ್ರಕರ ಮನೋಸ್ಥಿತಿ ಬದಲಾಗಬೇಕು: ಮಾಲತಿ

‘ಮನದಾಳ’ ಕವನ ಸಂಕಲನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ12 Jun 2016 11:19 PM IST
share
ಮುದ್ರಕರ ಮನೋಸ್ಥಿತಿ ಬದಲಾಗಬೇಕು: ಮಾಲತಿ

 ಸಾಗರ, ಜೂ.12: ಪ್ರಕಾಶಕರು ಕಥೆ, ಕಾದಂಬರಿ ಮುದ್ರಿಸುವಷ್ಟು ಆಸಕ್ತಿಯನ್ನು ಕವನ, ನಾಟಕ ಮುದ್ರಿಸಲು ತೋರಿಸುತ್ತಿಲ್ಲ ಎಂದು ಲೇಖಕಿ ಎಸ್. ಮಾಲತಿ ಹೇಳಿದರು.

 ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶನಿವಾರ ಬರಹಗಾರ ಎಸ್.ಮೋಹನ ಮೂರ್ತಿ ಅವರ ‘ಮನದಾಳ’ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

ಬೆಂಗಳೂರಿನ ಶುಭಪ್ರಕಾಶನದ ಜರಗನಹಳ್ಳಿ ಶಿವಶಂಕರ್ ಅವರು ಕವನ ಸಂಕಲನ ಬಿಡುಗಡೆಗೆ ಹೆಚ್ಚಿನ ಒತ್ತು ತಮ್ಮ ಪ್ರಕಾಶನದ ಮೂಲಕ ನೀಡುತ್ತಿದ್ದಾರೆ. ಇದರಿಂದ ಹೊಸ ಕವಿಗಳು ಸಾಹಿತ್ಯಲೋಕವನ್ನು ಪ್ರವೇಶಿಸಲು ಅವಕಾಶ ಲಭಿಸುವಂತಾಗಿದೆ ಎಂದರು.

ಕೂಲಿಕಾರ್ಮಿಕರಾಗಿ, ಚರಕದಲ್ಲಿ ಕಾರ್ಮಿಕರಾಗಿ ಅನೇಕ ಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮೋಹನಮೂರ್ತಿಯವರು, ತಮ್ಮ ೞಮನ ದಾಳೞಸಂಕಲನದಲ್ಲಿ ಬದುಕಿನ ಅನೇಕ ನೋವುನಲಿ ವುಗಳನ್ನು ಬಿಚ್ಚಿಡುವ ಪ್ರಯತ್ನ ನಡೆಸಿದ್ದಾರೆ. ಗಾಂಧಿ ಚಿತ್ರ ನೋಡಿ ಕವನದತ್ತ ಆಕರ್ಷಿತರಾದ ಮೂರ್ತಿಯವರು ಗಾಂಧಿತತ್ವ, ಅಹಿಂಸಾವಾದ, ದಲಿತಪರ ಚಟುವಟಿಕೆಗಳ ಬಗ್ಗೆ ತಾವು ಹೊಂದಿರುವ ಮನೋಭಿ

ಲಾಷೆಯನ್ನು ಕವನದಲ್ಲಿ ವ್ಯಕ್ತಪಡಿಸಿದ್ದಾರೆ ಎಂದರು. ಮೆಲುದನಿಯ ಮೂರ್ತಿ ಅವರು ಜೀವನಾನುಭವನಕ್ಕೆ ನೋಯುತ್ತಾರೆ, ಮಿಡಿಯುತ್ತಾರೆ. ವ್ಯಕ್ತಿಯೊಬ್ಬನ ಆಂತರ್ಯದಲ್ಲಿರುವ ನೋವು ಸಾಹಿತ್ಯದ ಮೂಲಕ ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಆಗ ಮಾತ್ರ ಬದಲಾವಣೆ ಸಾಧ್ಯ. ಬದಲಾದ ದಿನಮಾನಗಳಲ್ಲಿ ಹರಟೆ, ಧಾರಾವಾಹಿ, ಸಿನೆಮಾಗಳು ತಮ್ಮ ಪ್ರಪಂಚ ಎಂದುಕೊಂಡು ಬದುಕುವವರ ಸಂಖ್ಯೆ ಹೆಚಾಗಿದೆ. ಅಂತಹವರಿಗೂ ಓದಿನ ಅಭಿರುಚಿ ಹತ್ತಲು ಇಂತಹ ಕೃತಿಗಳು, ಲೇಖಕರು ಹೆಚ್ಚೆಚ್ಚು ಬರೆಯಬೇಕು ಎಂದು ತಿಳಿಸಿದರು. ಪುಸ್ತಕ ಕುರಿತು ಮಾತನಾಡಿದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ. ರಾಘವೇಂದ್ರ ಶ್ರಮಿಕಜೀವಿ ವೇ ದಮೂರ್ತಿ ಬದುಕಿನ ಅನುಭವಗಳನ್ನು ಕವನದಲ್ಲಿ ಕಟ್ಟಿಕೊಟ್ಟಿದ್ದಾರೆ. ‘ಮನದಾಳ’ ಕವನ ಸಂಕಲನವು ಸಮಾಜ ಕಟ್ಟುವ ಧ್ವನಿ ಒಳಗೊಂಡಿದೆ. ಇಂದಿನ ಕವಿಗಳಿಗೆ, ಬರಹಗಾರರಿಗೆ ಆಧುನಿಕತೆ ಬೇಕು. ಭೂತಮುಖಿ ಆಲೋಚನೆಯಿಂದ ಉತ್ತಮ ಸಾಹಿತ್ಯ ಕೃಷಿ ಸಾಧ್ಯವಿಲ್ಲ. ಭವಿಷ್ಯಮುಖಿ ಚಿಂತನೆಗಳಿಂದ ಉತ್ತಮ ಸಾಹಿತ್ಯ ಕೃತಿಗಳು ಹೊರಗೆ ಬರುತ್ತದೆ. ಮೋಹನಮೂರ್ತಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ ಎಂದರು. ಸಾಹಿತ್ಯ ಪರಿಷತ್ ಅಧ್ಯಕ್ಷ ಹಿತಕರಜೈನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬರಹಗಾರ ಎಸ್. ಮೋಹನ ಮೂರ್ತಿ, ನಗರಸಭೆ ಅಧ್ಯಕ್ಷ ಆರ್. ಗಣಾಧೀಶ್, ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ತಿರುಮಲ ಮಾವಿನಕುಳಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X