ಕಾರ್ಕಳ, ಜೂ.12: ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್‌ನ ಮುಖಂಡ ಆಸ್ಕರ್ ಫೆರ್ನಾಂಡಿಸ್‌ರಿಗೆ ಕಾರ್ಕಳದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅಭಿನಂದನೆ ಸಲ್ಲಿಸಿದ್ದಾರೆ.