Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆನರಾ ಇಂಜಿನಿಯರಿಂಗ್‌ ಕಾಲೇಜಿನ...

ಕೆನರಾ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Jun 2016 5:08 PM IST
share
ಕೆನರಾ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಂಗಳೂರು, ಜೂ.13: ಇಂದಿನ ಸಾಫ್ಟ್‌ವೇರ್ ಸಂಸ್ಕೃತಿಯಲ್ಲಿ ಕೃತಕ ಬುದ್ಧಿಮತ್ತೆ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸಂಚಲನ ಮೂಡಿಸುತ್ತಿದೆ. ಕೈಗಾರಿಕಾ ಕ್ರಾಂತಿಯಿಂದಾಗಿ ಗುಡಿ ಕೈಗಾರಿಕೆಗಳು, ನೇಕಾರರು ಉದ್ಯೋಗ ಕಳೆದುಕೊಳ್ಳುವಂತಾಗಿತ್ತು. ಕೃತಕ ಬುದ್ಧಿಮತ್ತೆ ಇಂಜಿನಿಯರಿಂಗ್ ಪದವೀಧರರ ಅಗತ್ಯತೆಯನ್ನು ಕುಗ್ಗಿಸುವ ಸಾಧ್ಯತೆ ಇರುವಾಗ ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಕ್ಷೇತ್ರದಲ್ಲಿ ವೌಲ್ಯವರ್ಧನೆಯ ಕೊಡುಗೆ ನೀಡುವ ಮೂಲಕ ಉಜ್ವಲ ಭವಿಷ್ಯವನ್ನು ಕಂಡುಕೊಳ್ಳಬೇಕಾಗಿದೆ ಎಂದು ಒಮ್ನಿಸೆಸ್ ಟೆಕ್ನಾಲಜೀಸ್‌ನ ನಿರ್ದೇಶಕ ಅತುಲ್ ಕುಡ್ವಾ ಹೇಳಿದ್ದಾರೆ.

ಇಲ್ಲಿನ ಟಿ.ವಿ.ರಮಣ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ 12ನೆ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜ್ಞಾನದ ಹಸಿವು, ಹೊಸ ತಂತ್ರಜ್ಞಾನದ ಬೆಳವಣಿಗೆಗಳ ಅರಿವು, ವೌಲ್ಯಗಳಿಗೆ ಮಹತ್ವ ನೀಡಿ ದೂರದರ್ಶಿತ್ವದ ಬದುಕು ನಮ್ಮದಾಗಬೇಕು. ಒಳಿತನ್ನೇ ಓದುವ, ನೋಡುವ, ಮಾಡುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು ಎಂದವರು ಹಾರೈಸಿದರು.

ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಎಸ್. ಎಸ್. ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಹನ ಕಲೆ, ಆಂಗ್ಲ ಭಾಷಾ ಪ್ರೌಢಿಮೆ, ವಿಶ್ಲೇಷಣಾತ್ಮಕ ಗುಣ, ನಿರ್ಧಾರ ತಳೆಯುವ ಜಾಣ್ಮೆ, ಟೀಂವರ್ಕ್ ವಿದ್ಯಾರ್ಥಿಗಳ ಉದ್ಯಮ ಶೀಲತೆ ಮತ್ತು ಯಶಸ್ಸಿನ ವರ್ಧನೆಗೆ ಕಾರಣವಾಗುತ್ತದೆ ಎಂದರು.

ಕಾಲೇಜಿನ ಸಂಚಾಲಕ ಎಂ. ಪದ್ಮನಾಭ ಪೈ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ವರ್ತಮಾನವನ್ನು ಆನಂದಿಸಿ ಉತ್ತಮ ಕನಸುಗಳೊಂದಿಗೆ ಹೆತ್ತವರನ್ನು ಮರೆಯದೇ ಮುಂದಿನ ಜೀವನದಲ್ಲಿ ಶಿಕ್ಷಣ ಪಡೆಯುವವರಿಗೆ ನೆರವಾಗುವ ಮಹತ್ಕಾರ್ಯದಲ್ಲಿ ಕೊಡುಗೆ ಸಲ್ಲಿಸುವವರಾಗಿ ಎಂದರು.

ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ಮಾತನಾಡಿ ವಿದ್ಯೆಯಿಂದ ಸರ್ವಸ್ವ ಮತ್ತು ಸತ್ಯ ಧರ್ಮದ ಜೀವನ ಸಂದೇಶವನ್ನು ಕೆನರಾ ಸಂಸ್ಥೆಯ ಲಾಂಛನದಿಂದ ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿಗೆ ಪಡೆದುಕೊಳ್ಳಬೇಕಾದ ಅಮೂಲ್ಯ ಚಿಂತನೆಗಳಾಗಿವೆ ಎಂದರು.

ಇದೇ ಸಂದರ್ದಲ್ಲಿ ಪ್ರೊ. ಬಾಲಕೃಷ್ಣ ಭಟ್ ಸಂಪಾದಕತ್ವದಲ್ಲಿ ರೂಪುಗೊಂಡ ಕಾಲೇಜಿನ ಇ ವಾರ್ಷಿಕ ಸಂಚಿಕೆ ಸುರಭಿಯನ್ನು ಅತಿಥಿ ಅತುಲ್ ಕುಡ್ವಾ ಸಹಿತ ಗಣ್ಯರು ಲೊಕಾರ್ಪಣೆಗೈದರು.

ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಸ್ವಾಗತಿಸಿದರು. ಆಡಳಿತಾಧಿಕಾರಿ ಗಣೇಶ್ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಕೀರ್ತಿ ಶರಲ್, ಜೆಮಿಷಾ, ವರ್ಷಾ ಐತಾಳ್, ಪಂಚಮ್ ಬಾಳಿಗಾ, ನೀಲ್ ಸೂರೆಜಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ, ಕೊಶಾಧಿಕಾರಿ ಪಂಚಮಾಲ್ ಗೋಪಾಲಕೃಷ್ಣ ಶೆಣೈ, ಮಾರೂರು ಸುಧೀರ್ ಪೈ, ಕೊಚ್ಚಿಕಾರ್ ಸುಧಾಕರ ಪೈ, ಬಸ್ತಿ ಪುರುಷೋತ್ತಮ ಶೆಣೈ, ಎಂ.ಗಣೇಶ್ ಕಾಮತ್, ಗೋಪಾಲ ಕೃಷ್ಣ ಶೆಣೈ, ಕೆ. ಸುರೇಶ್ ಕಾಮತ್, ಡಾ.ಪಿ. ಉಮಾನಂದ ಮಲ್ಯ, ಎಂ.ಎಂ. ಕಾಮತ್ ಆಡಳಿತ ಕೌನ್ಸಿಲ್ ಸದಸ್ಯರಾದ ಎಂ.ರಮೇಶ್ ಕಾಮತ್, ಎ.ಗೋಪಾಲ ರಾವ್, ಎಂ.ಬಿ.ಪಡಿಯಾರ್, ಹಾಗೂ ಕಾಲೇಜಿನ ವಿಭಾಗ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ, ಡೇಮಿಯನ್ ಡಿ. ಮೆಲ್ಲೋ ವಂದಿಸಿದರು. ಅಕ್ಷತಾ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X