Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಥುರೆಗೆ ಅಖಿಲೇಶ್ ಭೇಟಿ

ಮಥುರೆಗೆ ಅಖಿಲೇಶ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Jun 2016 11:28 PM IST
share

ಲಕ್ನೊ, ಜೂ.13: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇಂದು ಮಥುರೆಗೆ ಭೇಟಿ ನೀಡಿದ್ದಾರೆ. ಸಶಸ್ತ್ರ ಪಂಥವೊಂದರ ಅತಿಕ್ರಮಣಕಾರರಿಂದ ನಡೆದ ಹಿಂಸಾಚಾರಕ್ಕೆ ಇಬ್ಬರು ಪೊಲೀಸ್ ಅಧಿಕಾರಿಗಳು ಸಹಿತ 24 ಮಂದಿ ಬಲಿಯಾದ ಘಟನೆ ನಡೆದ ಹಲವು ದಿನಗಳ ಬಳಿಕ ಅವರಲ್ಲಿಗೆ ಹೋಗಿದ್ದಾರೆ.

ಹತ ಪೊಲೀಸ್ ಅಧಿಕಾರಿಗಳ ಕುಟುಂಬಗಳನ್ನು ಭೇಟಿ ಮಾಡಿದ ಅಖಿಲೇಶ್, ಅವರಿಗೆ ಎಲ್ಲ ನೆರವಿನ ಆಶ್ವಾಸನೆಯಿತ್ತರು. ಘಟನೆಯ ಕುರಿತಾಗಿ ಆಳವಾದ ನ್ಯಾಯಾಂಗ ತನಿಖೆಯಾಗಲಿದೆ. ಈ ಘಟನೆಯನ್ನು ರಾಜಕೀಯಗೊಳಿಸಬಾರದು. ಅದನ್ನು ಮಾಡುತ್ತಿರುವವರಿಗೆ, ಅವರ ಆಡಳಿತ ಕಾಲದಲ್ಲೂ ಅಂತಹ ಘಟನೆಗಳು ನಡೆದಿದ್ದವೆಂಬುದನ್ನು ತಾನು ಜ್ಞಾಪಿಸಬಯಸುತ್ತೇನೆಂದು ಅವರು ಹೇಳಿದ್ದಾರೆ.
3 ಸಾವಿರ ಜನರ ಗುಂಪೊಂದು 2 ವರ್ಷಗಳಿಂದ ಜವಾಹರ್ ಬಾಗ್ ಪ್ರದೇಶವನ್ನು ಅತಿಕ್ರಮಿಸಿತ್ತು. ಗುಂಪಿನ ಸದಸ್ಯರು ಆಡಳಿತದ ಮೂಗಿನಡಿಯಲ್ಲೇ ಭಾರೀ ಶಸ್ತ್ರಾಸ್ತ್ರ ಸಂಗ್ರಹ ನಡೆಸಿದ್ದರು. ಅಖಿಲೇಶ್ ಸರಕಾರವು ಹಿಂಸಾಚಾರ ತಡೆಯಲು ಸಂಪೂರ್ಣ ವಿಫಲವಾಗಿದೆಯೆಂದು ವಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು.
ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಎಸ್ಪಿ ಸರಕಾರವು ಈಗಾಗಲೇ ಭಾರೀ ಒತ್ತಡದಲ್ಲಿದೆ. ಬಿಜೆಪಿಯು ಸರಕಾರದ ವಿರುದ್ಧ ದಾಳಿ ಆರಂಭಿಸಿದ್ದು, ರಾಜ್ಯವ್ಯಾಪಿ ಚಳವಳಿಯ ಬೆದರಿಕೆ ಹಾಕಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿನ್ನೆ ಮಥುರಾ ಘಟನೆಯ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದರು. ರಾಜ್ಯದ ಪಶ್ಚಿಮದಲ್ಲಿರುವ ಕೈರಾನಾರಿಂದ ಹಿಂದೂಗಳು ಸಾಮೂಹಿಕ ವಲಸೆ ಹೋಗುತ್ತಿದ್ದಾರೆ. ರಾಜ್ಯದ ಸದ್ಯದ ವಾತಾವರಣವು ಗಂಭೀರ ಕಳವಳದ ವಿಚಾರವಾಗಿದೆಯೆಂದು ಅವರು ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X