Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆಯ ಫ್ರಿಜ್ ಬದಲಾಯಿಸಿ ಎಂದವನಿಗೆ...

ಮನೆಯ ಫ್ರಿಜ್ ಬದಲಾಯಿಸಿ ಎಂದವನಿಗೆ ಸುಷ್ಮಾ ಸ್ವರಾಜ್ ನೀಡಿದ ಪ್ರತಿಕ್ರಿಯೆ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ14 Jun 2016 11:02 AM IST
share
ಮನೆಯ ಫ್ರಿಜ್ ಬದಲಾಯಿಸಿ ಎಂದವನಿಗೆ ಸುಷ್ಮಾ ಸ್ವರಾಜ್ ನೀಡಿದ ಪ್ರತಿಕ್ರಿಯೆ ಏನು ಗೊತ್ತೇ ?

ಹೊಸದಿಲ್ಲಿ, ಜೂ.14: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಓರ್ವ ಸಮರ್ಥ ರಾಜಕಾರಣಿ ಎಂಬುದರಲ್ಲಿ ಎರಡು ಮಾತಿಲ್ಲ. ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲೂ ಆಕೆ ಬಹಳಷ್ಟು ಜನಪ್ರಿಯರಾಗಿದ್ದು, ಸಂಕಷ್ಟಕ್ಕೀಡಾಗಿರುವ ಹಲವರಿಗೆ ಸಹಾಯಹಸ್ತ ಕೂಡ ಚಾಚಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನೇಪಾಳ ಭೂಕಂಪದಿಂದ ಹಿಡಿದು ಯೆಮೆನ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯರು ಆಕೆಯ ಸಹಾಯಕ್ಕೆ ಆಭಾರಿಯಾಗಿದ್ದಾರೆ.

ಆದರೆ ಟ್ವಿಟ್ಟರ್ ಮೂಲಕ ಜನರೊಂದಿಗೆ ಸಂಪರ್ಕದಲ್ಲಿರುವಾಗ ಕೆಲವೊಮ್ಮೆ ತಮಾಷೆ ಭರಿತ ಪ್ರಸಂಗಗಳನ್ನೂ ಎದುರಿಸಬೇಕಾಗುತ್ತದೆಯೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ. ಸಚಿವಾಲಯಗಳು ಯಾವುದೇ ಸಮಸ್ಯೆಗೆ ಪರಿಹಾರ ಸೂಚಿಸಬಹುದೆಂದು ತಿಳಿದ ಟ್ವಿಟರ್ ಬಳಕೆದಾರನೊಬ್ಬನಿಗೆ ಸುಷ್ಮಾ ನೀಡಿರುವ ಉತ್ತರವಂತೂ ಹಾಸ್ಯಭರಿತವಾಗಿತ್ತು.

ಸೋಮವಾರ ವೆಂಕಟ್ ಎಂಬ ವ್ಯಕ್ತಿ ಟ್ವೀಟ್ ಮಾಡಿ, ತನ್ನ ಹೊಸ ಸ್ಯಾಮ್ಸಂಗ್ ರೆಫ್ರಿಜರೇಟರ್ ದೋಷದಿಂದ ಕೂಡಿದ್ದು ಅದನ್ನು ಬದಲಾಯಿಸಲು ಸಹಾಯ ಮಾಡಬೇಕೆಂದು ಸುಷ್ಮಾರನ್ನು ವಿನಂತಿಸಿದ್ದರಲ್ಲದೆ ಈ ಟ್ವೀಟ್‌ಗೆ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್‌ರನ್ನು ಟ್ಯಾಗ್ ಕೂಡ ಮಾಡಿದ್ದರು. ಕಂಪೆನಿ ಫ್ರಿಜ್ಜನ್ನು ಬದಲಾಯಿಸಲು ತಯಾರಿಲ್ಲವೆಂದೂ ಆತ ದೂರಿದ್ದರು.

ಈ ದೂರಿಗೆ ಪ್ರತಿಕ್ರಿಯಿಸಿದ ಸುಷ್ಮಾ ಹೀಗೆಂದು ಟ್ವೀಟ್ ಮಾಡಿದರು. ‘‘ಬ್ರದರ್, ಫ್ರಿಜ್ ವಿಚಾರದಲ್ಲಿ ನಾವು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ. ನಾನು ಸಂಕಷ್ಟದಲ್ಲಿರುವ ಮನುಷ್ಯರ ಸಮಸ್ಯೆ ಪರಿಹರಿಸುವುದರಲ್ಲಿ ವ್ಯಸ್ತವಾಗಿದ್ದೇನೆ.’’

ಈಕೆಯ ಟ್ವೀಟ್ ಟ್ವಿಟ್ಟರಿನಲ್ಲಿ ವೈರಲ್ ಆಗಿ ಬಿಟ್ಟಿತಲ್ಲದೆ 4,000 ಬಾರಿ ರಿಟ್ವೀಟ್ ಕೂಡ ಆಯಿತು.

@irvpaswan @SushmaSwaraj Dear Ministers, @Samsung_IN sold me a defective refrigerator, they r not ready to replace pic.twitter.com/G87Jwh6slD

— Venkat (@M_VenkatM) June 13, 2016

Brother I cannot help you in matters of a Refrigerator. I am very busy with human beings in distress. https://t.co/cpC5cWBPcz

— Sushma Swaraj (@SushmaSwaraj) June 13, 2016

share
ವಾರ್ತಾಭಾರತಿ
ವಾರ್ತಾಭಾರತಿ
Next Story
X