Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಝಫ್ಫರ್ ನಗರದಲ್ಲಿ ಮುಸ್ಲಿಮರನ್ನು...

ಮುಝಫ್ಫರ್ ನಗರದಲ್ಲಿ ಮುಸ್ಲಿಮರನ್ನು ನಿರಾಶ್ರಿತ ಶಿಬಿರಗಳಿಗೆ ತಳ್ಳಿದಾಗ ಎಲ್ಲಿತ್ತು ಈ ಆಕ್ರೋಶ ?

ರಾಜದೀಪ್ ಸರ್ದೇಸಾಯಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ14 Jun 2016 11:24 AM IST
share
ಮುಝಫ್ಫರ್ ನಗರದಲ್ಲಿ ಮುಸ್ಲಿಮರನ್ನು ನಿರಾಶ್ರಿತ ಶಿಬಿರಗಳಿಗೆ ತಳ್ಳಿದಾಗ ಎಲ್ಲಿತ್ತು ಈ ಆಕ್ರೋಶ ?

ಹೊಸದಿಲ್ಲಿ, ಜೂ. 14: ಪಶ್ಚಿಮ ಉತ್ತರ ಪ್ರದೇಶದಲ್ಲಿರುವ ಒಂದು ಸಣ್ಣ ಗ್ರಾಮವಾದ ಕೈರಾನಾದಿಂದ ಹಿಂದೂಗಳು ವಲಸೆ ಹೋಗುತ್ತಿರುವ ವಿಚಾರ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸುದ್ದಿಯಾಗಿತ್ತು. ಇಲ್ಲಿ ಹಿಂದೂಗಳು ತೊಂದರೆ ಅನುಭವಿಸುತ್ತಿರುವುದರಿಂದ ‘ಹುಸಿ ಜಾತ್ಯತೀತ’ ಮಾಧ್ಯಮವು ಮೌನವಾಗಿದೆಯೆಂಬ ಆರೋಪಗಳು ಕೂಡ ಕೇಳಿ ಬರುತ್ತಿವೆ. ಆದರೆ ಸತ್ಯ ಸರಳವಾಗಿಲ್ಲ, 2013ರ ಮುಝಫ್ಫರ್ನಗರ ದಂಗೆಗಳ ನಂತರ ಇಲ್ಲಿ ಮತೀಯ ವಿಭಜನೆ ಮತ್ತಷ್ಟು ಆಳವಾಗಿದೆ.

ಪ್ರತಿಯೊಂದು ಪ್ರದೇಶ ಕೂಡ ಧಾರ್ಮಿಕ ಆಧಾರದಲ್ಲಿ ವಿಭಜನೆಗೊಳ್ಳುತ್ತಿದೆ, ಎಂದು ಹಿರಿಯ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ. ಕೈರಾನದಲ್ಲಿ ಕೂಡ ಸ್ಥಳೀಯ ಮುಸ್ಲಿಮ್ ಗ್ಯಾಂಗ್‌ಸ್ಟರ್ ಒಬ್ಬ ಜನರನ್ನು ಭಯಭೀತಗೊಳಿಸುತ್ತಿದ್ದು ಆತನ ಗ್ಯಾಂಗಿನಲ್ಲಿ ಹಿಂದೂಗಳು ಹಾಗೂ ಮುಸ್ಲಿಮರಿದ್ದಾರೆಂದು ಹೇಳುವ ಅವರು ಈಗ ಬಿಜೆಪಿ ಇಲ್ಲಿಗೆ ಸತ್ಯಶೋಧನಾ ತಂಡವೊಂದನ್ನು ಕಳುಹಿಸುತ್ತಿರುವುದನ್ನು ಉಲ್ಲೇಖಿಸಿ ಯಾರನ್ನೂ ಧರ್ಮದ ಆಧಾರದಲ್ಲಿ ತಾರತಮ್ಯ ದೃಷ್ಟಿಯಿಂದ ನೋಡಬಾರದು ಎನ್ನುತ್ತಾ ಎರಡು ಪ್ರಶ್ನೆಗಳನ್ನು ಮುಂದಿಡುತ್ತಾರೆ. ‘‘ಮುಝಫ್ಫರ್ನಗರ  ದಂಗೆಗಳ ಬಳಿಕ ಮುಸ್ಲಿಮರನ್ನು ನಿರಾಶ್ರಿತರ ಶಿಬಿರಗಳಿಗೆ ದೂಡಿದಾಗ ಈ ಕನಿಕರವೆಲ್ಲಿತ್ತು ? ಮೇಲಾಗಿ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿರುವಾಗ ಕೈರಾನಾ ಏಕೆ ಸುದ್ದಿಯಾಗುತ್ತಿದೆ?’’ ಎಂದೂ ರಾಜದೀಪ್ ಪ್ರಶ್ನಿಸಿದ್ದಾರೆ.

ಮತೀಯ ಆಧಾರದಲ್ಲಿ ಸಮಾಜ ವಿಭಜನೆಯಾದಾಗ ಯಾರು ಪ್ರಯೋಜನ ಪಡೆಯುತ್ತಾರೆಂಬುದನ್ನೂ ಜನ ಯೋಚಿಸಬೇಕಿದೆ ಎಂದು ರಾಜದೀಪ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X