Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಅಸ್ತ್ರಗಳ ಹೆಚ್ಚಳಕ್ಕೆ ಮುಂದಾದ...

ಪರಮಾಣು ಅಸ್ತ್ರಗಳ ಹೆಚ್ಚಳಕ್ಕೆ ಮುಂದಾದ ಪಾಕಿಸ್ತಾನ!

ವಾರ್ತಾಭಾರತಿವಾರ್ತಾಭಾರತಿ14 Jun 2016 12:40 PM IST
share
ಪರಮಾಣು ಅಸ್ತ್ರಗಳ ಹೆಚ್ಚಳಕ್ಕೆ ಮುಂದಾದ ಪಾಕಿಸ್ತಾನ!

ಇಸ್ಲಾಮಾಬಾದ್,ಜೂನ್ 14: ಯುದ್ಧರಂಗದಲ್ಲಿ ಉಪಯುಕ್ತ ಶಸ್ತ್ರಾಸ್ತ್ರಗಳ ಹೆಚ್ಚಳಕ್ಕೆ ಪಾಕಿಸ್ತಾನ ಮುಂದಾಗಿದ್ದು. ಮುಂದಿನ ಹತ್ತು ವರ್ಷಗಳಲ್ಲಿ ಅದು ಆಯುಧಗಳ ಸಂಖ್ಯೆಯನ್ನು ಬಹಳಷ್ಟು ವೃದ್ಧಿಸಿಕೊಳ್ಳಲಿದೆ. ಇತ್ತ ಭಾರತ ಪರಮಾಣು ಅಸ್ತ್ರಗಳನ್ನು ಹೊತ್ತೊಯ್ಯಬಲ್ಲ ಬ್ಯಾಲೆಸ್ಟಿಕ್ ಕ್ಷಿಪಣಿಯನ್ನುಅಭಿವೃದ್ಧಿ ಪಡಿಸುವುದರಲ್ಲಿ ತೊಡಗಿದೆ.

ಸ್ಟಾಕ್‌ಹೋಂ ಪೀಸ್ ರಿಸರ್ಚ್ ಇನ್ಸ್ ಟಿಟ್ಯೂಟ್ ಇದರ ಅಧ್ಯಯನ ಪ್ರಕಾರ ಈ ಗ ಪಾಕಿಸ್ತಾನದಲ್ಲಿ110ರಿಂದ 130 ಪರಮಾಣು ಅಸ್ತ್ರ ಇದ್ದರೆ ಭಾರತದಲ್ಲಿ 100ರಿಂದ 120 ಪರಮಾಣು ಅಸ್ತ್ರಗಳಿವೆ. ಆದರೆ ಪಾಕಿಸ್ತಾನ ಈಗ ಯುದ್ಧ ರಂಗದಲ್ಲಿ ಕೆಲಸ ಮಾಡಬಲ್ಲ ಸಣ್ಣ ಪರಮಾಣು ಅಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಅಸ್ತ್ರಗಳನ್ನು ಅಭಿವೃದ್ಧಿ ಪಡಿಸಿದರೆ ಭಾರತಕ್ಕಿಂತ ಪಾಕಿಸ್ತಾನದ ಸ್ಥಿತಿ ಉತ್ತಮ ಗೊಳ್ಳಲಿದೆ. ಪರಂಪರಾಗತ ಅಸ್ತ್ರಗಳ ವಿಷಯದಲ್ಲಿ ಭಾರತಕ್ಕಿಂತ ಪಾಕಿಸ್ತಾನ ಬಹಳ ಮುಂದಿದೆ. ಅಮೆರಿಕ ಮತ್ತು ರಷ್ಯಗಳ ಬಳಿ ಸರ್ವಾಧಿಕ ಪರಮಾಣು ಅಸ್ತ್ರಗಳಿವೆ. ಇವೆರಡೂ ರಾಷ್ಟ್ರಗಳಲ್ಲಿ ವಿಶ್ವದ ಪರಮಾಣು ಅಸ್ತ್ರಗಳಲ್ಲಿ ಶೆ. 95ರಷ್ಟು ಪಾಲು ಇವೆ. ಜಗತ್ತಿನಲ್ಲಿ ಕಡಿಮೆಯಾಗುತ್ತಿರುವ ಪರಮಾಣು ಅಸ್ತ್ರಗಳು:

2016ರ ಅಂಕಿ ಅಂಶಗಳಂತೆ ಅಮೆರಿಕ , ರಷ್ಯ, ಬ್ರಿಟನ್, ಫ್ರಾನ್ಸ್, ಚೀನ, ಭಾರತ, ಪಾಕಿಸ್ತಾನ, ಇಸ್ರೇಲ್, ಹಾಗೂ ಉತ್ತರ ಕೊರಿಯದ ಬಳಿ 15395 ಪರಮಾಣು ಅಸ್ತ್ರಗಳಿದ್ದವು ಎಂದು ಸ್ಟಾಕ್‌ಹೋಂ ಇನ್ಸ್‌ಟಿಟ್ಯೂಟ್ ವಾರ್ಷಿಕ ವರದಿಯಲ್ಲಿದೆ. 2015ರ ಆರಂಭದಲ್ಲಿ ಇದರ ಸಂಖ್ಯೆ 15850 ಆಗಿತ್ತು. ಇದು 1980ರಲ್ಲಿ ಎಪ್ಪತ್ತು ಸಾವಿರ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X