Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ:...

ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Jun 2016 11:22 PM IST
share
ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಆಗ್ರಹಿಸಿ ಧರಣಿ

ಶಿವಮೊಗ್ಗ, ಜೂ. 14: ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ದಲಿತ ನಾಯಕರಲ್ಲ. ಸಂವಿಧಾನ ರಚನೆಯಲ್ಲಿ ಅವರ ಪಾತ್ರವಿಲ್ಲ ಎಂದು ಹೇಳಿಕೆ ನೀಡಿರುವ ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಅಧ್ಯಕ್ಷ ರಾಮ್‌ಬಹದ್ದೂರ್ ರಾಯ್‌ರವರು ತಕ್ಷಣವೇ ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಾನ್ ಚೇತನ, ಸಾಮಾಜಿಕ ಪರಿವರ್ತನೆಯ ಹರಿಕಾರ, ಸಮಾಜ ಸುಧಾರಕ ಅಂಬೇಡ್ಕರ್‌ರವರು ವಿಶ್ವ ಕಂಡ ಅಪರೂಪದ ಮೇಧಾವಿಗಳಲ್ಲೋರ್ವರಾಗಿದ್ದು, ಜ್ಞಾನದ ಸಂಕೇತವಾಗಿದ್ದಾರೆ.

ಅಂಬೇಡ್ಕರ್‌ರವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿ, ವಿಶ್ವದ ಎಲ್ಲ ದೇಶಗಳ ಸಂವಿಧಾನ ಅಧ್ಯಯನ ಮಾಡಿದ್ದಾರೆ. ತಾವು ಪಡೆದ ಪಾಂಡಿತ್ಯವನ್ನೆಲ್ಲ ಸಂವಿಧಾನ ರಚನೆಯಲ್ಲಿ ಧಾರೆಯೆರೆದಿದ್ದಾರೆ. ಕರಡು ಸಮಿತಿಯ ಇತರ ಸದಸ್ಯರು ಹಲವಾರು ನೆಪವೊಡ್ಡಿ ಸಂವಿಧಾನ ರಚನೆಯಲ್ಲಿ ಪಾಲ್ಗೊಳ್ಳದಿದ್ದಾಗ, ದೃತಿಗೆಡದೆ ಏಕಾಂಕಿಯಾಗಿ ಸಂವಿಧಾನ ರಚಿಸಿ ದೇಶಕ್ಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಇತ್ತೀಚೆಗೆ ಐಜಿಎನ್‌ಸಿಎ ಅಧ್ಯಕ್ಷ ರಾಮ್‌ಬಹದ್ದೂರ್ ನಿಯತಕಾಲಿ ಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಪಾತ್ರ ಮಹತ್ವದ್ದು ಎಂಬುದೆಲ್ಲ ಕಲ್ಪನೆ. ಅಂಬೇಡ್ಕರ್ ದಲಿತರ ಅತ್ಯುನ್ನತ ನಾಯಕ ಎಂಬುದು ಕಲ್ಪನೆ ಎಂಬ ಹೇಳಿಕೆ ನೀಡಿದ್ದು, ಕೂಡಲೇ ಐಜಿಎನ್‌ಸಿಎ ಅಧ್ಯಕ್ಷ ರಾಮ್‌ಬಹದ್ದೂರ್ ರಾಯ್‌ಕ್ಷಮೆಯಾಚಿಸಿ, ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾ ದ ಭದ್ರಾವತಿ ಸತ್ಯ, ಚಿನ್ನಯ್ಯ, ನರಸಿಂಹ ಶೆಟ್ಟಿ, ರಾಜ್‌ಕುಮಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X