Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದ ಗ್ರಾಮದಲ್ಲಿ ಚರ್ಚ್...

ಪಾಕಿಸ್ತಾನದ ಗ್ರಾಮದಲ್ಲಿ ಚರ್ಚ್ ನಿರ್ಮಿಸಿಕೊಡುತ್ತಿರುವ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ14 Jun 2016 11:44 PM IST
share
ಪಾಕಿಸ್ತಾನದ ಗ್ರಾಮದಲ್ಲಿ ಚರ್ಚ್ ನಿರ್ಮಿಸಿಕೊಡುತ್ತಿರುವ ಮುಸ್ಲಿಮರು

ಸದಾ ಕೆಟ್ಟ ಕಾರಣಗಳಿಗೆ ಸುದ್ದಿಯಲ್ಲಿರುವ ಪಾಕಿಸ್ತಾನದ ಪಂಜಾಬ್ ನಿಂದ ಒಂದು ಶುಭ ಸುದ್ದಿ ಬಂದಿದೆ. ಇಲ್ಲಿನ ಬಹುಪಾಲು ಬಡ ಮುಸ್ಲಿಮರು ತಮ್ಮ ಅಲ್ಪಸ್ವಲ್ಪ ಉಳಿತಾಯವನ್ನು ಸೇರಿಸಿ ತಮ್ಮ ಕ್ರೈಸ್ತ ಸೋದರರಿಗೆ ಚರ್ಚ್ ನಿರ್ಮಿಸಿಕೊಡಲು ಮುಂದಾಗಿದ್ದಾರೆ.

ಇಲ್ಲಿನ ಗೋಜ್ರಾ ಗ್ರಾಮದಲ್ಲಿರುವ ಬಡ ಮುಸ್ಲಿಮ್ ರೈತರು ಒಗ್ಗಟ್ಟಾಗಿ ತಮ್ಮ ಉಳಿತಾಯದಲ್ಲಿ ತಮ್ಮ ನೆರಹೊರೆಯ ಕ್ರಿಶ್ಚಿಯನ್ ಚರ್ಚ್ ಪುನರ್‌ನಿರ್ಮಾಣದಲ್ಲಿ ನೆರವಾಗುತ್ತಿದ್ದಾರೆ .ಇದು ಹಿಂಸಾಚಾರ ಪೀಡಿತ ಪಂಜಾಬಿ ಪ್ರಾಂತ್ಯದಲ್ಲಿ  ಕೋಮು ಸಾಮರಸ್ಯದ ವಿಶಿಷ್ಟ ನಿದರ್ಶನವಾಗಿದೆ. 

"ಗೋಜ್ರಾ ಹಿಂಸಾಚಾರ ಘಟನೆ ನಡೆದ ಬಳಿಕ ನಾವೆಲ್ಲರೂ ಒಗ್ಗಟ್ಟಾಗುವ ಪ್ರಯತ್ನವನ್ನು ಮಾಡುತ್ತಿದೇವೆ .ಚರ್ಚ್ ನಿರ್ಮಿಸುವುದರ ಮೂಲಕ ನಾವೊಂದು ಸಮುದಾಯವಾಗಿ ಐಕ್ಯತೆಯಿಂದ ಕೂಡಿದ್ದೇವೆ ಎಂದು ತೋರಿಸುತ್ತೀದ್ದೇವೆ " ಎಂದು ಇಲ್ಲಿನ ಇಜಾಝ್  ಫಾರೂಕ್ ಹೇಳಿದ್ದಾರೆ. 

"ಬಾಲ್ಯದಿಂದಲೇ ನಾವು ಈ ಗ್ರಾಮದಲ್ಲಿ ನಾವು ಸೌಹಾರ್ದಯುತವಾಗಿ ಜೀವಿಸುತ್ತಿದ್ದು, ಪ್ರತಿಯೊರ್ವರು ಪ್ರೀತಿ ,ವಿಶ್ವಾಸದೊಂದಿಗೆ ,ಹಬ್ಬಹರಿದಿನಗಳು ಮತ್ತು ಮದುವೆ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವುದರ ಮೂಲಕ ಸಾಮರಸ್ಯದ ಜೀವನ ನಡೆಸುತ್ತಿದ್ದೇವೆ " ಎಂದು ಫಾರಿಯಲ್ ಮಸ್ಯಯೀ ಹೇಳಿದ್ದಾರೆ.  

   ಈ ಪುಟ್ಟ ಗ್ರಾಮದಲ್ಲಿ ಮುಸ್ಲಿಮರು ಚರ್ಚ್ ನಿರ್ಮಾಣದಲ್ಲಿ ನೆರವಾಗುತ್ತಿರುವುದು ಅತ್ಯಂತ ಗಮನಾರ್ಹ ವಿಚಾರ .ಐಕ್ಯದಿಂದ ಬಾಳಬೇಕೆಂಬ ಜನರ ಹೃದಯವನ್ನು ಅವರು ಗೆದ್ದಿದ್ದಾರೆ ಎಂದು ಹೇಳುತ್ತಾರೆ ಸ್ಥಳೀಯ ಕ್ರೈಸ್ತ ಪಾದ್ರಿ ಫಾದರ್ ಅಫ್ತಾಬ್ ಜೇಮ್ಸ್ .  2009ರಲ್ಲಿ ನಡೆದ ಗೋಜ್ರಾ ಹಿಂಸಾಚಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರ ಮನೆ, ಚರ್ಚ್‌ಗಳ ದ್ವಂಸಗೊಳಿಸಿ, 10 ಮಂದಿ ಕ್ರೈಸ್ತ ಜನರು ಈ ಗಲಭೆಯಲ್ಲಿ ಅಸುನೀಗಿದ್ದರು.ಈ ಘಟನೆಯನ್ನು ಇಂದಿಗೂ ಯಾರು ಕೂಡ ಮರೆಯಲ್ಲಿಲ ಇದೀಗ ಗೋಜ್ರಾ ಗ್ರಾಮದ ಮುಸ್ಲಿಮರು ಕ್ರೈಸ್ತರ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿರುವುದು ಅಲ್ಲಿನ ಗ್ರಾಮಸ್ಥರಿಗೆ ಖುಷಿಯನ್ನುಂಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X