Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ಕಲಾವಿದರಿಗೆ ವೇದಿಕೆ ನೀಡಿ...

ಗ್ರಾಮೀಣ ಕಲಾವಿದರಿಗೆ ವೇದಿಕೆ ನೀಡಿ ಪ್ರೋತ್ಸಾಹಿಸಿ: ಸಚಿವ ಅಭಯಚಂದ್ರ ಜೈನ್

ವಾರ್ತಾಭಾರತಿವಾರ್ತಾಭಾರತಿ15 Jun 2016 6:40 PM IST
share
ಗ್ರಾಮೀಣ ಕಲಾವಿದರಿಗೆ ವೇದಿಕೆ ನೀಡಿ ಪ್ರೋತ್ಸಾಹಿಸಿ: ಸಚಿವ ಅಭಯಚಂದ್ರ ಜೈನ್

ಮಂಗಳೂರು, ಜೂ.15: ತುಳು ರಂಗಭೂಮಿ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಕಥಾನಕದ ಸಂದೇಶ ನೀಡುವ ಮೂಲಕ ವಿಶ್ವಮಟ್ಟದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ. ಕಿನ್ನಿಗೋಳಿ ವಿಜಯಾ ಕಲಾವಿದರಂತಹ ಗ್ರಾಮೀಣ ಭಾಗದ ತುಳು ಕಲಾವಿದರ ಸಂಘಟನೆಗೆ ನಗರ ಪ್ರದೇಶದಲ್ಲೂ ಅವಕಾಶ ನೀಡಿ ಅವರ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ನಿರ್ಮಿಸಬೇಕು ಎಂದು ಯುವಜನ ಕ್ರೀಡಾ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮಂಗಳೂರು ಪುರಭವನದಲ್ಲಿ ಕಿನ್ನಿಗೋಳಿಯ ವಿಜಯಾ ಕಲಾವಿದರು ಪ್ರದರ್ಶಿಸಿದ ಲೆಕ್ಕ ತತ್ತಿ ಬೊಕ್ಕ ತುಳು ನಾಟಕದ 50ನೆ ವಿಶೇಷ ಸಂ್ರಮದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸಮಾರಂದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ, ತುಳುನಾಡನ್ನು ಉಳಿಸಲು ರಂಗಭೂಮಿಯು ತನ್ನ ಕೊಡುಗೆಯನ್ನು ನೀಡುತ್ತಿದೆ. ತುಳು ನಾಟಕಗಳ ಮೂಲಕ ಕಲಾವಿದರು ಉತ್ತಮ ಸಂದೇಶಗಳನ್ನು ಸಮಾಜದಲ್ಲಿ ನೀಡುವ ಕೆಲಸ ಇಂದಿಗೂ ಗ್ರಾಮೀಣ ಭಾಗದಲ್ಲಿ ಮಾತ್ರ ನಡೆಯುತ್ತಿದೆ ಎಂದು ಹೇಳಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ವೇ.ಮೂ. ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನವನ್ನು ನೀಡಿದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹರಿನಾಥ್ ಜೋಗಿ, ಕಲಾಪೋಷಕರ ನೆಲೆಯಲ್ಲಿ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಯಾದವ ಕೋಟ್ಯಾನ್ ಪೆರ್ಮುದೆ, ಅಶೋಕ್ ಎರ್ಮಾಳ್‌ರನ್ನು ವಿಶೇಷವಾಗಿ ಸನ್ಮಾನಿಸಿ ಮಾತನಾಡಿ, ಮಂಗಳೂರಿನಲ್ಲಿ ಕಲಾವಿದರಿಗೆ ವಿಶೇಷ ನೆಲೆಯನ್ನು ನೀಡಬೇಕು ಎಂಬ ಉದ್ದೇಶದಿಂದ ಒಂದು ಕೋಟಿ ರೂ.ವೆಚ್ಚದ ನೂತನ ರಂಗವೇದಿಕೆಯನ್ನು ನಿರ್ಮಿಸುವ ಉದ್ದೇಶವಿದ್ದು ಇದರ ತಾಂತ್ರಿಕತೆಯ ಸಹಿತ ನೀಲ ನಕ್ಷೆಯನ್ನು ತಯಾರಿಸಲಾಗುತ್ತಿದೆ ಎಂದರು.

ಲೆಕ್ಕ ತತ್ತಿ ಬೊಕ್ಕ ನಾಟಕದ ರಚನೆಕಾರ ಹರೀಶ್ ಪಡುಬಿದ್ರೆ ಹಾಗೂ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ಸಹಿತ ನಾಟಕದ ಎಲ್ಲಾ ಕಲಾವಿದರನ್ನು ತಾಂತ್ರಿಕ ವರ್ಗದವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ಗೌರವಿಸಿದರು.

ನಾಟಕದ 50 ಸಂಭ್ರಮದ ವಿಶೇಷ ಅವಲೋಕನವನ್ನು ರಂಗ ವಿಮರ್ಶಕ ಕೆ.ಕೆ.ಪೇಜಾವರ ನಡೆಸಿಕೊಟ್ಟರು.

ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ಕುಮಾರ್ ಹೆಗ್ಡೆ, ಲಕುಮಿ ತಂಡದ ಮುಖ್ಯಸ್ಥ ಕಿಶೋರ್ ಡಿ.ಶೆಟ್ಟಿ, ಎಕ್ಕಸಕ ತುಳು ಸಿನಿಮಾದ ನಿರ್ಮಾಪಕ ಚಂದ್ರಹಾಸ ಶೆಟ್ಟಿ, ಮುಲ್ಕಿ ವಿಜಯಾ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆ ಶಮಿನಾ ಜಿ. ಆಳ್ವಾ, ಕಿನ್ನಿಗೋಳಿ ಯಕ್ಷಲಹರಿಯ ಅಧ್ಯಕ್ಷ ಪಿ.ಸತೀಶ್ ರಾವ್, ಕಟೀಲು ಶ್ರೀ ಡೆವಲಪರ್ಸ್‌ನ ಗಿರೀಶ್ ಶೆಟ್ಟಿ ಪೆರ್ಮುದೆ, ರಂಗ ಸಂಘಟಕ ವಿ.ಜಿ.ಪಾಲ್, ಮುಲ್ಕಿ ಸುವರ್ಣ ಆರ್ಟ್ಸ್‌ನ ಚಂದ್ರಶೇಖರ ಸುವರ್ಣ, ಮುಂಬೈ ಉದ್ಯಮಿ ಸದಾಶಿವ ಪೂಜಾರಿ, ಕಿನ್ನಿಗೋಳಿ ಬಂಟರ ಸಂಘದ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಮದಿಮೆ ಸಿನಿಮಾದ ನಿರ್ಮಾಪಕ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಮೂಡಬಿದಿರೆಯ ಉದ್ಯಮಿ ಶ್ರೀಪತಿ ಭಟ್, ವಿಜಯಾ ಕಲಾವಿದರ ಸಂಚಾಲಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ತಂಡದ ನಿರ್ವಾಹಕರಾದ ಲಕ್ಷ್ಮಣ್ ಬಿ.ಬಿ. ಏಳಿಂಜೆ, ಸುಧಾಕರ ಸಾಲ್ಯಾನ್ ಸಂಕಲಕರಿಯ ಮತ್ತಿತರರು ಉಪಸ್ಥಿತರಿದ್ದರು.

ವಿಜಯಾ ಕಲಾವಿದರ ಗೌರವಾಧ್ಯಕ್ಷ ಕಿನ್ನಿಗೋಳಿ ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು. ಮಾಧ್ಯಮ ಸಂಚಾಲಕ ನರೇಂದ್ರ ಕೆರೆಕಾಡು ವಂದಿಸಿದರು. ಅಧ್ಯಕ್ಷ ಶರತ್ ಶೆಟ್ಟಿ ಸಂಕಲಕರಿಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X