Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಗಟು ಬೆಲೆಯುಬ್ಬರದ ಬಗ್ಗೆ ಉನ್ನತ...

ಸಗಟು ಬೆಲೆಯುಬ್ಬರದ ಬಗ್ಗೆ ಉನ್ನತ ಸಚಿವರೊಂದಿಗೆ ಜೇಟ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ15 Jun 2016 10:24 PM IST
share
ಸಗಟು ಬೆಲೆಯುಬ್ಬರದ ಬಗ್ಗೆ ಉನ್ನತ ಸಚಿವರೊಂದಿಗೆ ಜೇಟ್ಲಿ ಸಭೆ

ಹೊಸದಿಲ್ಲಿ, ಜೂ.15: ಸಗಟು ಮಾರಾಟ ಹಣದುಬ್ಬರವನ್ನು 19 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೇರಿಸಿರುವ ಆಹಾರ ವಸ್ತುಗಳ ಬೆಲೆಯೇರಿಕೆಯ ಬಗ್ಗೆ ಚರ್ಚಿಸಲು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಅಪರಾಹ್ನ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಲಿದ್ದಾರೆ.

ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು, ಸಾರಿಗೆ ಸಚಿವ ನಿತಿನ್ ಗಡ್ಕರಿ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್ ಸಹಿತ ಉನ್ನತಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಅವಶ್ಯ ವಸ್ತುಗಳ ದರವನ್ನು ನಿಯಂತ್ರಣದಲ್ಲಿರುವ ಕ್ರಮಗಳ ಕುರಿತು ಅವರು ಚರ್ಚಿಸಲಿದ್ದಾರೆ. ಆಹಾರ ಪೂರೈಕೆಯ ‘ಹೆಚ್ಚು ಸಕ್ರಿಯವಾದ ವ್ಯವಸ್ಥಾಪನಕ್ಕಾಗಿ’ ಸರಕಾರವನ್ನು ಫಿಕಿ ವಿನಂತಿಸಿದೆ. ಹಣದುಬ್ಬರವು ಆರ್‌ವಿಐಯ ಸೂಚಿತ ಮಾರ್ಗದೊಳಗೆಯೇ ಇರಲಿದೆಯೆಂಬ ಆಶಾವಾದವನ್ನು ಅದು ವ್ಯಕ್ತಪಡಿಸಿದೆ.
ತರಕಾರಿಗಳ ಬೆಲೆಯು ಅತೀ ದೊಡ್ಡ ಕಳವಳದ ವಿಷಯವಾಗಿದೆ. ಮಂಗಳವಾರ ಬಿಡುಗಡೆಯಾಗಿರುವ ಸಗಟು ಬೆಲೆ ಸೂಚ್ಯಂಕವು ಎಪ್ರಿಲ್ ಶೇ.2.21ರಷ್ಟಿದ್ದ ತರಕಾರಿ ಬೆಲೆಯುಬ್ಬರವು ಮೇಯಲ್ಲಿ ಶೇ.12.94ಕ್ಕೆ ತಲುಪಿದೆಯೆಂದು ತಿಳಿಸಿದೆ.
ಬೆಳೆ ಹಾನಿಯಿಂದಾಗಿ ದೇಶಾದ್ಯಂತ ಟೊಮೆಟೊದ ಬೆಲೆ ಕಿ.ಗ್ರಾಂಗೆ ಸರಾಸರಿ ರೂ. 80ರಷ್ಟಿದೆ. ಹೈದರಾಬಾದ್‌ನಲ್ಲಿ ಟೊಮೆಟೊವನ್ನು ಕಿ.ಗ್ರಾಂಗೆ ರೂ. 100ರಂತೆ ಮಾರಲಾಗುತ್ತಿದೆ. ಬಟಾಟೆ ಹಾಗೂ ನೀರುಳ್ಳಿ ಬೆಲೆಯೂ ಏರಿದೆ. ಬೇಳೆ ಕಾಳುಗಳ ಚಿಲ್ಲರೆ ಮಾರಾಟದ ಬೆಲೆ ಕಿ.ಗ್ರಾಂಗೆ ರೂ. 170ಕ್ಕೂ ಹೆಚ್ಚಾಗಿದೆ. 2015 ರಿಂದೀಚೆಗೆ ದ್ವಿದಳ ಧಾನ್ಯಗಳ ಬೆಲೆಯುಬ್ಬರ ಎರಡಂಕೆಯಲ್ಲೇ ಉಳಿದಿದ್ದು, ಮೇಯಲ್ಲಿ ಶೇ.35.56 ಇತ್ತು.
ಎಣ್ಣೆಗಳ ಬೆಲೆಯೇರಿಕೆಯು ಮುಂದಿನ ಆರ್ಥಿಕ ವರ್ಷದೊಳಗೆ ಸಗಟು ಬೆಲೆಯುಬ್ಬರವನ್ನು ಮುಪ್ಪಟ್ಟುಗೊಳಿಸಬಹುದೆಂದು ಕೆಲವು ಆರ್ಥಿಕಜ್ಞರು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X