Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇವಲ ಅಂಕಗಳಿಸುವುದೇ ಶಿಕ್ಷಣದ...

ಕೇವಲ ಅಂಕಗಳಿಸುವುದೇ ಶಿಕ್ಷಣದ ಗುರಿಯಾಗದಿರಲಿ: ಶಕುಂತಳಾ ಶೆಟ್ಟಿ

ಬೆಟ್ಟಂಪಾಡಿ: ಟ್ಯಾಂಕ್ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Jun 2016 3:19 PM IST
share
ಕೇವಲ ಅಂಕಗಳಿಸುವುದೇ ಶಿಕ್ಷಣದ ಗುರಿಯಾಗದಿರಲಿ: ಶಕುಂತಳಾ ಶೆಟ್ಟಿ

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ನೀರಿನ ಟ್ಯಾಂಕ್ ಉದ್ಘಾಟನೆ ಮತ್ತು ಕಾಲೇಜಿನ ನಾಮಫಲಕ ಅನಾವರಣ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಕಾಲೇಜಿನ ನಾಮ ಫಲಕವನ್ನು ಪುತ್ತೂರು ಶಾಸಕಿ, ಸರಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ ಶೆಟ್ಟಿ ಅನಾವರಣಗೊಳಿಸಿದರು.
ನೂತನ ನೀರಿನ ಟ್ಯಾಂಕನ್ನು ಕಾಲೇಜು ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರಾದ ಗಣೇಶ್ ರೈ ಆನಾಜೆ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಪಿಯುಸಿ ಫಲಿತಾಂಶದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ  ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರಾದ ಸಾಹಿತ್ಯ , ಪಲ್ಲವಿ , ಪವಿತ್ರ, ಫಾತಿಮತ್ ಸುನೈನ , ಕುಮಾರಿ ನೇಸಿರಾ ,ಸೌಮ್ಯ ಹಾಗೂ ವಿಜ್ಞಾನ ವಿಭಾಗದ ನೆಬಿಸತ್ಲ್ ಇರ್ಫಾನ ಹಾಗೂ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಶ್ರಾವ್ಯ ಇವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.  
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಕುಂತಳಾ ಶೆಟ್ಟಿ ಅವರು  ವಿದ್ಯಾರ್ಥಿಗಳಿಗೆ ಕೇವಲ ಅಂಕ ಗಳಿಕೆ ಮಾತ್ರ ಮುಖ್ಯ ಅಲ್ಲ ನೈತಿಕತೆ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅಧ್ಯಾಪಕರು ಮತ್ತು ಪೋಷಕರು ಗಮನ ಹರಿಸಬೇಕು ಎಂದು ಹೇಳಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವ ಸ್ವೀಕರಿಸಿದ ವಿದ್ಯಾರ್ಥಿಗಳ ಪರವಾಗಿ ಸಾಹಿತ್ಯ ಅನಿಸಿಕೆ ವ್ಯಕ್ತಪಡಿಸಿದರು. ಸಭಾ ಕಾರ್ಯಕ್ರಮದಲ್ಲಿ ಆನಾಜೆ ಗಣೇಶ್ ರೈ ,ಅಭಿವೃದ್ದಿ ಸಮಿತಿ ಸದಸ್ಯರಾದ ನಾಗರಾಜ್ ಭಟ್ , ಕೆ.ಪಿ ಭಟ್ ಕೋನಡ್ಕ , ವೆಂಕಟ್ರಾವ್ ಬಿ, ಬಾಲ ಚಂದ್ರ ರೈ ಆನಾಜೆ, ತಿಮ್ಮಣ್ಣ ರೈ ಆನಾಜೆ , ಮಾಧವ ಪೂಜಾರಿ ರೆಂಜ , ಮೊಯಿದು ಕುಂಞ ಕೋನಡ್ಕ , ಶ್ರೀಮತಿ ಸುಮಿತ್ರ , ಕೆಡಿಪಿ ಸದಸ್ಯ ಕೃಷ್ಣ ಪ್ರಸಾದ್ ಆಳ್ವ, ಸಾಜ ಶಿವರಾಮ ಆಳ್ವ,ವೆಂಕಟ್ರಮಣ ಬೋರ್ಕರ್ ಬ್ರಹ್ಮರ ಗುಂಡ , ಸತ್ಯನಾರಾಯಣ ರೈ ನುಳಿಯಾಲು ಮತ್ತಿತರರು ಉಪಸ್ಥಿತರಿದ್ದರು. 
ಕಾಲೇಜಿನ ಪ್ರಾಂಶುಪಾಲ ಎಂ ಬಾಲಕೃಷ್ಣ ರಾವ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕಿ ರಜನಿ ಮತ್ತು ಪ್ರೌಢ ಶಾಲಾ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಉಪನ್ಯಾಸಕ ಮಹೇಶ್ ಎನ್ ವಂದಿಸಿ ಉಪನ್ಯಾಸಕ ಪದ್ಮನಾಭ ಎಸ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X