Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದ ಜಿಲ್ಲಾ ಸಮಿತಿ ಖಂಡನೆ

ಪಕ್ಷದ ಜಿಲ್ಲಾ ಸಮಿತಿ ಖಂಡನೆ

ಶಾಸಕರಿಂದ ಅಡ್ಡ ಮತದಾನ

ವಾರ್ತಾಭಾರತಿವಾರ್ತಾಭಾರತಿ16 Jun 2016 10:49 PM IST
share

ವೀರಾಜಪೇಟೆ, ಜೂ. 16: ರಾಜ್ಯದ ವಿಧಾನ ಪರಿಷತ್, ರಾಜ್ಯ ಸಭೆಗೆ ವಿಧಾನಸಭೆಯಿಂದ ನಡೆದ ಚುನಾವಣೆಯಲ್ಲಿ ಜಾತ್ಯತೀತ ಜನತಾದಳದ ಎಂಟು ಮಂದಿ ಶಾಸಕರು ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ಮಾಡಿದ ದ್ರೋಹ, ಇದನ್ನು ಪಕ್ಷದ ಹಿತೈಷಿಗಳು, ಕಾರ್ಯಕರ್ತರು ತೀವ್ರವಾಗಿ ಖಂಡಿಸುವುದಾಗಿ ಪಕ್ಷದ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ತಿಳಿಸಿದರು.

 ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಜಿಲ್ಲಾ ಜನತಾದಳ ಕಾರ್ಯಾಧ್ಯಕ್ಷರ ಸಮಿತಿಯಿಂದ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಕೇತ್ ಪೂವಯ್ಯ, ಅಡ್ಡ ಮತದಾನ ಮಾಡಿರುವ ಎಂಟು ಶಾಸಕರ ಕ್ಷೇತ್ರಗಳಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿ ಇವರು ಸ್ವತ: ಶ್ರಮಿಸಿ ಎಂಟು ಮಂದಿಯನ್ನು ವಿಧಾನ ಸಭೆಗೆ ಆಯ್ಕೆ ಮಾಡಿದ್ದರು. ಪಕ್ಷದ ವಿರುದ್ಧ ಮತ ಚಲಾಯಿಸಿ ಸ್ವಾರ್ಥ ಸಾಧಿಸಿ ಪಕ್ಷದ ಸಂವಿಧಾನದ ನಿಯಮಾವಳಿಗಳಿಗೆ ಅಪಚಾರ ಮಾಡಿದ್ದಾರೆ. ಈ ಎಂಟು ಮಂದಿ ಶಾಸಕರು ಪ್ರತಿಸ್ಪರ್ಧಿ ಅಭ್ಯರ್ಥಿಯ ಆಮಿಷಕ್ಕೊಳಗಾಗಿರುವುದು ಸಾಬೀತಾಗಿದೆ. ದೇವೇಗೌಡರು ಪ್ರಧಾನಿಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಜನ ಜನಿತರಾದವರು. ರಾಜ್ಯದ ಜನತೆ ದೇವೇಗೌಡರ ಜಾತ್ಯತೀತ ಸಿದ್ಧಾಂತದ ಮೇಲೆ ಅಪಾರ ವಿಶ್ವಾಸ, ನಂಬಿಕೆ ಇಟ್ಟವರು. ಅವರು ಕೇಂದ್ರ ಹಾಗೂ ರಾಜ್ಯ ಸರಕಾರದ ನಾಯಕತ್ವದಲ್ಲಿ ಅಧಿಕಾರ ವಿಕೇಂದ್ರೀ ಕರಣ, ನಿಜವಾದ ರೈತರಿಗೆ ಮೂಲ ಸೌಲಭ್ಯಗಳು, ಜೊತೆಗೆ ಗ್ರಾಮೀಣ ಅಭಿವೃದ್ಧಿಗೆ ಒತ್ತು ನೀಡಿದ ಹರಿಕಾರರು ಎಂದು ಹೇಳಿದರು.

ಪಕ್ಷದ ಜಿಲ್ಲಾ ನಾಯಕ ಸಿ.ಎ.ನಾಸಿರ್ ಮಾತನಾಡಿ, ಪಕ್ಷದ ಎಂಟು ಶಾಸಕರ ಅಡ್ಡ ಮತದಾನ ಪಕ್ಷದ ವಿರುದ್ಧದ ಅಕ್ಷಮ್ಯ ಅಪರಾಧ. ನಿನ್ನೆ ದಿನ ಬೆಂಗಳೂರಿನಲ್ಲಿ ಶಾಸಕರ ಪ್ರತಿಕೃತಿಗೆ ಕಾರ್ಯಕರ್ತರು ಹಿತೈಷಿಗಳು ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದಾರೆ. ಇವರುಗಳ ಗೆಲುವಿಗೆ ಕಾರಣರಾದ ಮತದಾರರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಇವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.

ವೀರಾಜಪೇಟೆ ಪಪಂ ಹಿರಿಯ ಸದಸ್ಯ ಎಸ್.ಎಚ್. ಮತೀನ್ ಮಾತನಾಡಿ, ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೆ ಆಮಿಷಕ್ಕೊಳಗಾಗಿ, ಬೇರೆ ಪಕ್ಷದ ಅಭ್ಯರ್ಥಿಗೆ ಮತ ಹಾಕಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಪಕ್ಷದ ಘನತೆಗೆ ಧಕ್ಕೆಯಾಗುವಂತೆ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿರುವುದರಿಂದ ಎಂಟು ಮಂದಿ ಶಾಸಕರನ್ನು ಅಮಾನತು ಮಾಡಿರುವುದು ಪಕ್ಷದ ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಘಟಕದ ವೀರಾಜಪೇಟೆ ನಗರ ಸಮಿತಿಯ ಆರ್.ಎ.ಸಕ್ಲೈನ್, ಪಕ್ಷದ ಮುಖಂಡರಾದ ಎಂ.ಎನ್.ಅಶ್ರಫ್ ಅಲಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X