Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಬಾರ ಬೆಳೆಗೆ ಆಧುನಿಕ ತಂತ್ರಜ್ಞ್ಞಾನದ...

ಸಂಬಾರ ಬೆಳೆಗೆ ಆಧುನಿಕ ತಂತ್ರಜ್ಞ್ಞಾನದ ಅಗತ್ಯವಿದೆ: ಡಾ.ಹೋಮಿ ಚೆರಿಯನ್

ರಾಜ್ಯಮಟ್ಟದ ಸಂಬಾರು ಬೆಳೆಗಳ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ16 Jun 2016 10:54 PM IST
share

ಶಿವಮೊಗ್ಗ, ಜೂ.16:ಸಂಬಾ ಬೆಳೆಯುವ ರೈತರಿಗೆ ನೂತನವಾಗಿ ಆವಿಷ್ಕೃತ ತಂತ್ರಜ್ಞಾನವನ್ನು ತಲುಪಿಸಿದಾಗ ಸಂಬಾರ ಬೆಳೆಗಳಲ್ಲಿ ಸಹಜವಾಗಿ ಉತ್ಪಾದನೆ ಹೆಚ್ಚಳವಾಗಲಿದೆ ಎಂದು ಕಲ್ಲಿಕೋಟೆ ಅಡಿಕೆ ಮತ್ತುಸಾಂಬಾರ ಬೆಳೆಗಳ ನಿರ್ದೇಶನಾಲಯದ ನಿರ್ದೇಶಕ ಡಾ.ಹೋಮಿ ಚೆರಿಯನ್ ಹೇಳಿದರು.

ಅವರು ಕೃಷಿ ಮತ್ತು ತೋಟಗಾರಿಕೆ ವಿ.ವಿ. ಹಾಗೂ ಅಡಿಕೆ ಮತ್ತು ಸಂಬಾರ ಅಭಿವೃದ್ಧಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ನವಿಲೆಯ ಜೆಎನ್‌ಎನ್‌ಸಿಇ ಮಹಾವಿದ್ಯಾಲಯದ ಎಂಬಿಎ ಸಭಾಂಗಣದಲ್ಲಿ ಸಂಬಾರ ಬೆಳೆಗಳ ಉತ್ಪಾದನೆ, ಮಾರುಕಟ್ಟೆ ಮತ್ತು ವೌಲ್ಯವರ್ಧನೆ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಬಾರ ಬೆಳೆಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಸಂಬಾರ ಬೆಳೆಗಳ ಬೇಡಿಕೆ ಹೆಚ್ಚುತ್ತಿದೆ. ದೇಶದಲ್ಲಿ ಸಂಬಾರ ಪದಾರ್ಥ ಬೆಳೆಯುವ ರಾಜ್ಯಗಳಲ್ಲಿ ಅತಿ ಹೆಚ್ಚು ಸಂಬಾರ ಬೆಳೆಯುವ ರಾಜ್ಯ ಇದಾಗಿದ್ದರೂ ಮಾರುಕಟ್ಟೆಯ ಬೇಡಿಕೆಯಷ್ಟು ಉತ್ಪಾದನೆ ಸಾಧ್ಯವಾಗಿಲ್ಲ. ವಿಶ್ವವಿದ್ಯಾನಿಲಯಗಳು ಕಾಲಕಾಲಕ್ಕೆ ಸಂಶೋಧಿಸಿ, ಆವಿಷ್ಕರಿಸುವ ಅತ್ಯಾಧುನಿಕ ತಂತ್ರಜ್ಞಾನವನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕೆಂದರು. ಪ್ರತಿವರ್ಷ ರಾಜ್ಯದಲ್ಲಿ ವೈವಿಧ್ಯ ಮಯ ಹವಾಗುಣ ಪ್ರದೇಶಗಳಲ್ಲಿ 16ಕ್ಕೂ ಹೆಚ್ಚಿನ ಸಂಬಾರ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಸಾಂಬಾರು ಬೆಳೆಯಲ್ಲಿ ಸುಧಾರಣೆ ಕಾಣಲಾಗಿದೆ. ರೈತರಲ್ಲಿ ಅರಿವು ಮೂಡಿಸುವ ಇಂತಹ ವಿಚಾರ ಸಂಕಿರಣಗಳು ಪೂರಕವಾತಾವರಣ ನಿರ್ಮಿಸಲಿದೆ. ಕೃಷಿ ವಿಶ್ವವಿದ್ಯಾನಿಲಯ ಮತ್ತು ಕೃಷಿ ಇಲಾಖಾ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಬೇಕು. ಸ ಂಬಾರ ಬೆಳೆ ಬೆಳೆಯಲು ರಾಜ್ಯದಲ್ಲಿ ವಿಫುಲ ಅವಕಾಶಗಳಿದ್ದು, ವೈವಿಧ್ಯಮಯ ಸಂಬಾರ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಬೇಕು. ಉತ್ಪಾದಕರು ಮತ್ತು ಮಾರುಕಟ್ಟೆಯ ನಡುವೆ ಸಂಪರ್ಕ ಸೇತುವೆಯಾಗಿ ವಿವಿಗಳು ಕಾರ್ಯ ನಿರ್ವಹಿಸಬೇಕೆಂದು ಹೇಳಿದರು. ಕೃಷಿ ಮತ್ತು ತೋಟಗಾರಿಕೆ ವಿವಿಯ ಕುಲಪತಿ ಡಾ.ಸಿ. ವಾಸುದೇವಪ್ಪಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಕೇಂದ್ರೀಯ ಪ್ಲಾಂಟೇಷನ್ ಸಂಶೋಧನಾ ಸಂಸ್ಥೆಯ ಡಾ.ಪಿ. ಚೌಡಪ್ಪ, ಕೃಷಿ ಮತ್ತು ತೋಟಗಾರಿಕೆ ವಿ.ವಿ.ಯ ಸಂಶೋಧನಾ ನಿರ್ದೇಶಕ ಡಾ.ಎಂ.ಕೆ.ನಾಯ್ಕೆ, ಡಾ.ಟಿ.ಎಚ್.ಗೌಡ, ಡಾ.ಜೆ.ವೆಂಕಟೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X